Suchitra on Vijay Antony daughter : ಸಂಗೀತ ಸಂಯೋಜಕ ಮತ್ತು ನಟ ವಿಜಯ್ ಆಂಟೋನಿ ಅವರ ಪುತ್ರಿ ಕಳೆದ ವರ್ಷ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಈ ಕುರಿತು ಖ್ಯಾತ ಗಾಯಕಿ ಸುಚಿತ್ರಾ ನೀಡಿರುವ ಹೇಳಿಕೆ ಭಾರೀ ಸಂಚಲನ ಸೃಷ್ಟಿಸುತ್ತಿದೆ.
Vishal remember Vijay daughter : ನನಗೆ ತಂಬಾ ವರ್ಷದಿಂದ ವಿಜಯ್ ಪರಿಚಯವಿದೆ. ವಿಜಯ್ ತನ್ನ ಮಗಳನ್ನು ಕಳೆದುಕೊಂಡಿದ್ದು ಅವನ ವಯಕ್ತಿಕ ವಿಚಾರದಲ್ಲಿ ದೊಡ್ಡ ಲಾಸ್ ಅಂತ ಹೇಳಿ ನಟ ವಿಶಾಲ್ ಭಾವುಕರಾದರು.
Vijay Antony daughter : ನಟ ವಿಜಯ್ ಆಂಟೋನಿ ಅವರ 16 ವರ್ಷದ ಮಗಳು ಸೆಪ್ಟೆಂಬರ್ 19 ರಂದು ಆತ್ಮಹತ್ಯೆ ಶರಣಾಗಿರುವ ವಿಚಾರ ಎಲ್ಲರಿಗೂ ತಿಳಿದಿದೆ. ಇದೀಗ ಪುತ್ರಿಯ ಅಗಲಿಕೆಯ ಕುರಿತು ವಿಜಯ್ ಸೋಷಿಯಲ್ ಮೀಡಿಯಾದಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.
Meera Vijay Antony : ಕಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ, ನಟ ವಿಜಯ್ ಆಂಟೋನಿ ಮನೆಯಲ್ಲಿ ದುರಂತ ಸಂಭವಿಸಿದೆ. ವಿಜಯ್ ಪುತ್ರಿ ಆತ್ಮಹತ್ಯೆಗೆ ಶರಣಾಗಿದ್ದಾಗಿ ವರದಿಯಾಗಿದೆ. 12ನೇ ತರಗತಿ ಓದುತ್ತಿದ್ದ ಪುಟ್ಟ ಹುಡುಗಿ ಇಂತಹ ನಿರ್ಧಾರ ಕೈಗೊಂಡಿದ್ದು ಆಘಾತವನ್ನುಂಟು ಮಾಡಿದೆ..
Vijay Antony Daughter Suicide: ಸಂಗೀತ ಸಂಯೋಜಕ ಮತ್ತು ನಟ ವಿಜಯ್ ಆಂಟೋನಿ ಅವರ ಪುತ್ರಿ ಮೀರಾ ಆತ್ಮಹತ್ಯೆ ಮಾಡಿಕೊಂಡಿರುವುದು ಅಭಿಮಾನಿಗಳು ಮತ್ತು ಚಿತ್ರರಂಗದಲ್ಲಿ ದೊಡ್ಡ ಆಘಾತವನ್ನುಂಟು ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.