Vijay Devarakonda- rashmika mandanna: ಬಹಳ ದಿನಗಳಿಂದ ಇಬ್ಬರ ನಡುವೆ ಕುಚ್ ಕುಚ್ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಇದೇ ಸಂದರ್ಭದಲ್ಲಿ ಇವರಿಬ್ಬರ ನಿಶ್ಚಿತಾರ್ಥ ಹಾಗೂ ಮದುವೆ ಬಗ್ಗೆ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ.
Rashmika Vijay Marriage : ಇತ್ತೀಚೆಗೆ ರಶ್ಮಿಕಾ ಮಂದಣ್ಣ ಬಗ್ಗೆ ಸೆನ್ಸೆಷನಲ್ ಕಾಮೆಂಟ್ಗಳನ್ನು ಮಾಡಿದ್ದಾರೆ. ರಶ್ಮಿಕಾ ವಿಜಯ್ ದೇವರಕೊಂಡ ಸಂಬಂಧದ ಬಗ್ಗೆ ವೇಣುಸ್ವಾಮಿ ಬಹಿರಂಗಪಡಿಸಿದ್ದಾರೆ.
Rashmika Mandanna Love Post: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಪ್ರೀತಿಸುತ್ತಿದ್ದಾರೆ ಎಂದು ಹಲವಾರು ವದಂತಿಗಳಿವೆ.. ಇದೆಲ್ಲದರ ನಡುವೆ ಇದೀಗ ರಶ್ಮಿಕಾ ಲವ್ ಪೋಸ್ಟ್ ವೈರಲ್ ಆಗಿದೆ...
Rashmika Mandanna : ಗೀತಾ ಗೋವಿಂದಂ ಚಿತ್ರದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮೊದಲ ಬಾರಿಗೆ ಜೋಡಿಯಾಗಿ ಕಾಣಿಸಿಕೊಂಡರು. ಆ ನಂತರ ಇಬ್ಬರೂ ಡಿಯರ್ ಕಾಮ್ರೇಡ್ ಚಿತ್ರದಲ್ಲಿ ಒಟ್ಟಿಗೆ ನಟಿಸಿದರು. ಆ ಬಳಿಕ ಅವರಿಬ್ಬರ ನಡುವೆ ಪ್ರೀತಿ ಶುರುವಾಗಿದೆ ಎಂಬ ಮಾತು ಶುರುವಾಯ್ತು.
Rashmika Mandanna Vijay Devarakonda: ಸದ್ಯ ಟಾಲಿವುಡ್ ನಲ್ಲಿ ಸ್ಟಾರ್ ಆಗಿ ಮಿಂಚುತ್ತಿರುವ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ನಡುವೆ ಪ್ರೇಮ ಸಂಬಂಧವಿದೆ ಎಂಬ ಮಾತು ಕೇಳಿ ಬರುತ್ತಿದೆ.
Mrunal Thakur Remuneration: 'ಸೀತಾ ರಾಮಂ' ಸಿನಿಮಾದ ಮೂಲಕ ತೆಲುಗಿನಲ್ಲಿ ಸೂಪರ್ ಕ್ರೇಜ್ ಪಡೆದ ಮರಾಠಿ ಸುಂದರಿ ಮೃಣಾಲ್ ಠಾಕೂರ್. ಸದ್ಯ ನಟಿಯ ಸಂಭಾವನೆ ಕುರಿತು ಮಾಹಿತಿಯೊಂದು ಹೊರಬಿದ್ದಿದೆ
Rashmika Deep fake video : ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸುತ್ತಿದೆ. ಅನೇಕ ಭಾರತೀಯ ಚಿತ್ರರಂಗದ ನಟ ನಟಿಯರು ಸಹ ಈ ಕುರಿತು ಧ್ವನಿ ಎತ್ತಿದ್ದರು. ಸಧ್ಯ ಈ ಕುರಿತು ನಟ ವಿಜಯ್ ದೇವರಕೊಂಡ ಪ್ರತಿಕ್ರಿಯೆ ಮಾಡಿದ್ದಾರೆ.
Sapta Sagaradache Ello- Side B Trailer: ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಮತ್ತು ಚೈತ್ರ ಜೆ ಆಚಾರ್ ನಟಿಸಿರುವ 'ಸಪ್ತ ಸಾಗರದಾಚೆ ಎಲ್ಲೋ (ಸೈಡ್ ಬಿ)' ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಇದೀಗ ಈ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿ ಸಖತ್ ಸೌಂಡ್ ಮಾಡುತ್ತಿದೆ.
Sreeleela: ಸ್ಯಾಂಡಲ್ವುಡ್ ಹಾಗೂ ಟಾಲಿವುಡ್ನ ಬೆಡಗಿ ನಟಿ ಶ್ರೀಲೀಲಾ, ಸದ್ಯ ವಿಜಯ್ ದೇವರಗೊಂಡರವರ 12ನೇ ಸಿನಿಮಾ ಹೊರನಡೆದಿದ್ದಾರೆ. ಶ್ರೀಲೀಲಾ ಈ ಚಿತ್ರದಿಂದ ಹೊರ ಬಂದಿಕ್ಕೆ ಕೊಟ್ಟ ಕಾರಣವಾದರೂ ಏನು? ಇದರ ಕಂಪ್ಲೀಟ್ ಮಾಹಿತಿ ಇಲ್ಲಿದೆ.
Rashmika-Vijay: ಮದುವೆ ವಿಚಾರವಾಗಿ ತಳುಕುಹಾಕಿಕೊಳ್ಳುತ್ತಿರುವ ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಇದೀಗ ಹಳೆಯ ಪೋಟೋ ಶೇರ್ ಮಾಡಿಕೊಳ್ಳುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ
Sapta Sagaradache Ello Collection : ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಜೋಡಿಯಾಗಿ ನಟಿಸಿರುವ ಸಪ್ತಸಾಗರದಾಚೆ ಎಲ್ಲೋ ಸಿನಿಮಾ ರಿಲೀಸ್ ಆಗಿ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಅಲ್ಲದೇ ಕಲೆಕ್ಷನ್ ವಿಚಾರದಲ್ಲಿಯೂ ಸಿನಿಮಾ ಮುಂಚೂಣಿಯಲ್ಲಿದೆ. ಹಾಗಾದರೆ ಎರಡು ದಿನದ ಗಳಿಕೆ ಎಷ್ಟೀರಬಹುದು ಅಂತೀರಾ..ಇಲ್ಲಿದೆ ನೋಡಿ ಫುಲ್ ಡಿಟೇಲ್ಸ್..
Kushi movie collection : 'ಖುಷಿ' ಚಿತ್ರ ಥಿಯೇಟರ್ಗಳಲ್ಲಿ ಸದ್ದು ಮಾಡುತ್ತಿದೆ. ಶಿವ ನಿರ್ವಾಣ ನಿರ್ದೇಶನದ ಈ ಚಿತ್ರವು ಸೆಪ್ಟೆಂಬರ್ 1 ರಂದು ಬಿಡುಗಡೆಯಾಯಿತು. ಮೊದಲ ದಿನದಿಂದಲೇ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ದೊರೆಯಿತು. ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಈ ಸಿನಿಮಾ ವಿಶ್ವಾದ್ಯಂತ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.
Kushi movie review : ಪೋಸ್ಟರ್ ಹಾಗು ಹಾಡುಗಳ ಮೂಲಕ ಕುತೂಹಲ ಮೂಡಿಸಿದ್ದ ನಟ ವಿಜಯ್ ದೇವರಕೊಂಡ ಮತ್ತು ಸಮಂತಾ ನಟನೆಯ ಖುಷಿ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡಲಾರಂಭಿಸಿದೆ. ಈಗಾಗಲೇ ಸಿನಿಮಾ ನೋಡಿದ ಪ್ರೇಕ್ಷಕರು ಟ್ವಿಟ್ಟರ್ ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ವಿಜಯ್ ಮತ್ತು ಸ್ಯಾಮ್ ಕೆಮಿಸ್ಟ್ರಿ ವರ್ಕೌಟ್ ಆಯ್ತಾ..? ಪ್ರೇಕ್ಷಕರು ಏನು ಹೇಳುತ್ತಿದ್ದಾರೆ..? ಬನ್ನಿ ತಿಳಿಯೋಣ
Vijay Devarakonda marriage : ನಟ ವಿಜಯ್ ದೇವರಕೊಂಡ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಶೀರ್ಘದಲ್ಲೇ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮದುವೆ ಆಗ್ತಾರಾ ಎನ್ನುವ ಅನುಮಾನ ಮೂಡುವಂತೆ ಮಾಡಿದೆ...
Kushi Movie Leaked : ಖುಶಿ ಸಿನಿಮಾ ಸೆಪ್ಟೆಂಬರ್ 1 ರಂದು ಬಿಡುಗಡೆಯಾಗಲಿದೆ. ಕ್ಲೈಮ್ಯಾಕ್ಸ್ನಲ್ಲಿ ಚಿತ್ರವು ಸೂಕ್ಷ್ಮ ವಿಷಯಗಳನ್ನು ಅತ್ಯಂತ ಎಮೋಷನಲ್ ಆಗಿರಲಿದೆ ಎಂದು ವರದಿಯಾಗಿದೆ.
Vijay Devarakonda On Rajinikanth : ಖುಶಿ ಚಿತ್ರದ ಪ್ರಚಾರ ಕಾರ್ಯಕ್ರಮವೊಂದರಲ್ಲಿ, ವಿಜಯ್ ದೇವರಕೊಂಡ ರಜನಿಕಾಂತ್ ಮತ್ತು ಚಿರಂಜೀವಿ ಹಿಟ್ ಮತ್ತು ಫ್ಲಾಪ್ಗಳ ಬಗ್ಗೆ ಮಾತನಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.