Arpit Guleria 8 Wickets: ವಿಜಯ್ ಹಜಾರೆ ಟ್ರೋಫಿಯ ಡಿ ಗುಂಪಿನ ಪಂದ್ಯದಲ್ಲಿ, ಅರ್ಪಿತ್ ಗುಲೇರಿಯಾ ತಮ್ಮ 9 ಓವರ್’ಗಳ ಕೋಟಾದಲ್ಲಿ 8 ಬ್ಯಾಟ್ಸ್ಮನ್’ಗಳನ್ನು ಏಕಾಂಗಿಯಾಗಿ ಔಟ್ ಮಾಡಿ ಲಿಸ್ಟ್ ಎ ಕ್ರಿಕೆಟ್ ಇತಿಹಾಸದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡರು.
Vijay Hazare Trophy: ವಿಜಯ್ ಹಜಾರೆ ಟ್ರೋಫಿಯಲ್ಲಿ 26 ವರ್ಷದ ಯುವ ಆಟಗಾರನೊಬ್ಬ ಇತಿಹಾಸ ನಿರ್ಮಿಸಿದ್ದಾರೆ. ವಿಶೇಷವೆಂದರೆ ಭಾರತೀಯ ಕ್ರಿಕೆಟ್ನಲ್ಲಿ ಈ ಸಾಧನೆ ಮಾಡಿದ ಮೊದಲ ವೇಗದ ಬೌಲರ್ ಈತ.
Cricket Latest News: ವಿಜಯ್ ಹಜಾರೆ ಟ್ರೋಫಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ತಮಿಳುನಾಡಿನ ಋತುರಾಜ್ ಗಾಯಕವಾದ ಒಂದೇ ಓವರ್ ನಲ್ಲಿ 7 ಸಿಕ್ಸರ್ ಬಾರಿಸಿ ಇತಿಹಾಸ ಬರೆದಿರುವ ಸಂಗತಿ ನಿಮಗೆಲ್ಲರಿಗೂ ತಿಳಿದೇ ಇದೆ. ಆದರೆ, ಇದೀಗ ಬೌಲರ್ ಒಬ್ಬರು ಒಂದೇ ಓವರ್ ನಲ್ಲಿ 6 ವಿಕೆಟ್ ಪಡೆದು ಅದ್ಭುತ ಸಾಧನೆ ಮೆರೆದಿದ್ದಾರೆ.
ವಿಜಯ್ ಹಜಾರೆ ಟ್ರೋಫಿಯ 2ನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಒಂದೇ ಓವರ್ನಲ್ಲಿ 7 ಸಿಕ್ಸರ್ ಸಿಡಿಸುವ ಮೂಲಕ ವಿಶ್ವದಾಖಲೆ ಬರೆದಿರುವ ರುತುರಾಜ್ ಉತ್ತರಪ್ರದೇಶ ವಿರುದ್ಧ ದ್ವಿಶತಕ ಬಾರಿಸಿದ್ದಾರೆ.
N Jagadeesan Vijay Hazare Trophy: ವಿಜಯ್ ಹಜಾರೆ ಟ್ರೋಫಿ 2022 ಪ್ರಸ್ತುತ ಭಾರತದ ದೇಶೀಯ ಕ್ರಿಕೆಟ್ನಲ್ಲಿ ಆಡುತ್ತಿದೆ. ಈ ಪಂದ್ಯಾವಳಿಯಲ್ಲಿ, ತಮಿಳುನಾಡು ಪರ ಆಡುತ್ತಿರುವ ಬ್ಯಾಟ್ಸ್ಮನ್ ಎನ್ ಜಗದೀಶನ್ ಅವರು ಲಿಸ್ಟ್-ಎ ಕ್ರಿಕೆಟ್ನ ಇನ್ನಿಂಗ್ಸ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಮಾಡಿದ್ದಾರೆ. ಎನ್ ಜಗದೀಶನ್ ಅವರು ಅರುಣಾಚಲ ಪ್ರದೇಶದ ವಿರುದ್ಧ ಈ ಐತಿಹಾಸಿಕ ಇನ್ನಿಂಗ್ಸ್ ಆಡಿದ್ದಾರೆ.
Vijay Hazare Trophy: ನಾಲ್ಕು ಬಾರಿ ಐಪಿಎಲ್ ಪ್ರಶಸ್ತಿ ವಿಜೇತ ತಂಡವಾದ ಚೆನ್ನೈ ಸೂಪರ್ ಕಿಂಗ್ಸ್ ಮಿನಿ ಹರಾಜಿಗೂ ಮುನ್ನ ಎನ್ ಜಗದೀಶನ್ ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ರನ್ ಗಳಿಸುವ ವೇಳೆ ಜಗದೀಶ್ 5 ಪಂದ್ಯಗಳಲ್ಲಿ ನಾಲ್ಕನೇ ಶತಕ ದಾಖಲಿಸಿದ್ದಾರೆ. ಈ ಮೂಲಕ ಜಗದೀಶ್ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿಯುವ ಸನಿಹಕ್ಕೆ ಬಂದಿದ್ದರು.
Vijay Hazare Trophy: ಕೆಲವು ಆಟಗಾರರನ್ನು ಐಪಿಎಲ್ ಧಾರಣೆಯಲ್ಲಿ ಉಳಿಸಿಕೊಂಡಿಲ್ಲ. ದೇಶೀಯ ಟೂರ್ನಿ ವಿಜಯ್ ಹಜಾರೆ ಟ್ರೋಫಿ ಆರಂಭವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಈ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಯುವ ಆಟಗಾರರು ಐಪಿಎಲ್ ಮೆಗಾ ಹರಾಜಿನಲ್ಲಿ ಉತ್ತಮ ಮೊತ್ತ ಪಡೆಯುವ ಅವಕಾಶವಿದೆ.
ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕದ ಆರಂಭಿಕ ಬ್ಯಾಟ್ಸ್ಮನ್ ದೇವದುತ್ ಪಡಿಕ್ಕಲ್ ಸೋಮವಾರ ಸತತ ನಾಲ್ಕನೇ ಶತಕವನ್ನು ದಾಖಲಿಸಿದ್ದಾರೆ.ದೆಹಲಿಯಲ್ಲಿನ ಪಾಲಂ ಎ ಮೈದಾನದಲ್ಲಿ ನವದೆಹಲಿಯಲ್ಲಿ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯ ಕ್ವಾರ್ಟರ್ ಫೈನಲ್ 2 ರಲ್ಲಿ ಪಡಿಕ್ಕಲ್ ಕೇರಳ ವಿರುದ್ಧ ತಮ್ಮ ಇತ್ತೀಚಿನ ಶತಕವನ್ನು ದಾಖಲಿಸಿದ್ದಾರೆ.
ಫೆಬ್ರವರಿ 20 ರಿಂದ ಮಾರ್ಚ್ 14 ರವರೆಗೆ ಆರು ನಗರಗಳಲ್ಲಿ ಬಿಸಿಸಿಐ ವಿಜಯ್ ಹಜಾರೆ ಟ್ರೋಫಿಯನ್ನು ಆಯೋಜಿಸಲಿದ್ದು, ತಂಡಗಳು ಫೆಬ್ರವರಿ 13 ರಿಂದ ಜೈವಿಕ ಸುರಕ್ಷಿತ ಗುಳ್ಳೆಯನ್ನು ಪ್ರವೇಶಿಸಿ ಮೂರು ಪರೀಕ್ಷೆಗಳಿಗೆ ಒಳಗಾಗಲಿವೆ.
ಬೆಂಗಳೂರಿನ ಜಸ್ಟ್ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿಯ ಕ್ವಾರ್ಟರ ಫೈನಲ್ ಪಂದ್ಯದಲ್ಲಿ ಮುಂಬೈ ಮತ್ತು ಬಿಹಾರ್ ನಡುವೆ ನಡೆದ ಪಂದ್ಯದಲ್ಲಿ ಅಭಿಮಾನಿಯೊಬ್ಬ ಬಂದ ಕಾಲಿಗೆ ಬಿದ್ದು ಪದೆ ಪದೆ ಕಿಸ್ ಮಾಡಲು ಪ್ರಯತ್ನಿಸಿದ ಘಟನೆ ನಡೆದಿದೆ. ಇದರಿಂದ ರೋಹಿತ್ ಶರ್ಮಾ ಕೆಲವು ಸಮಯ ಅಚ್ಚರಿಗೊಂಡಿದ್ದಲ್ಲದೆ ಮುಜುಗರಕ್ಕೆ ಒಳಪಟ್ಟಿದ್ದಾರೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.