ಸಾಮಾನ್ಯ ಜಾಮೀನಿಗಾಗಿ ಕಾನೂನು ಹೋರಾಟ ಮಾಡಬಹುದು. 6 ವಾರ ಚಿಕಿತ್ಸೆಯ ಬಳಿಕ ವೈದ್ಯಕೀಯ ಪರಿಸ್ಥಿತಿಗೆ ಅನುಗುಣವಾಗಿ. ಸಾಮಾನ್ಯ ಬೇಲ್ ತಿರಸ್ಕೃತಗೊಂಡರೆ ಸುಪ್ರೀಂಗೆ ಅರ್ಜಿ ಸಲ್ಲಿಸಬಹುದು.
ಈ ವೇಳೆ ಪವಿತ್ರಾ ಗೌಡ ಹೆಸರು ದರ್ಶನ್ ಮೊಬೈಲ್ ನಲ್ಲಿ ಯಾವ ಹೆಸರಿನಲ್ಲಿ ಸೇವ್ ಆಗಿದೆ.ಮೆಸೇಜ್ ಮಾಡುವ ವೇಳೆ ದರ್ಶನ್ ಪವಿತ್ರಾ ಗೌಡನನ್ನು ಕರೆಯುತ್ತಿದ್ದುದು ಹೇಗೆ ಎನ್ನುವ ಮಾಹಿತಿ ಕೂಡಾ ಸಿಕ್ಕಿದೆ.
ಪತಿ ಬಿಡುಗಡೆಗೆ ಸಿಕ್ಕ ಸಿಕ್ಕದೇವರಿಗೆ ವಿಜಯಲಕ್ಷ್ಮೀ ಪ್ರಾರ್ಥನೆ. ಪ್ರೇಯರ್ ಇಸ್ ಪವರ್ಫುಲ್ ಎಂದ ದರ್ಶನ್ ಪತ್ನಿ ವಿಜಯಲಕ್ಷ್ಮೀ. ದರ್ಶನ್ ಗ್ಯಾಂಗ್ ವಿರುದ್ಧ ಚಾರ್ಜಶೀಟ್ ಬಳಿಕ ಹಾಕಿದ ಪೋಸ್ಟ್. ಏನಿದರ ಅರ್ಥ..? ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ.
ವಿಜಯಲಕ್ಷ್ಮೀ ಸಂಜೆ ದರ್ಶನ್ ಭೇಟಿಯಾಗಿ ಮಾತುಕತೆ ಸಾಧ್ಯತೆ. ಚಾರ್ಜ್ಶೀಟ್, ಬೇಲ್ ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿ. ವಕೀಲರ ಜೊತೆ ಭೇಟಿ ನೀಡಲಿರುವ ವಿಜಯಲಕ್ಷ್ಮೀ. ಚಾರ್ಜ್ಶೀಟ್ ಸಾಕ್ಷ್ಯಗಳ ಬಗ್ಗೆ ದಂಗಾಗಿದ್ದ ʻದಾಸʼ.
Tarun Sudhir Sonal: ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಾಲ್ ಮದುವೆ ಡೇಟ್ ಫೀಕ್ಸ್ ಆಗಿದೆ. ಪ್ರೀತಿಗೆ ಜಾತಿ, ಬೇದ-ಭಾವವಿಲ್ಲ ಎನ್ನುವ ಮಾತನ್ನು ನಿಜ ಮಾಡಿ ಈ ಜೋಡಿ. ಶೀಘ್ರವೇ ಸಪ್ತಪದಿ ತುಳಿಯಲು ಸಜ್ಜಾಗಿದ್ದಾರೆ. ಇದರ ಬೆನ್ನಲ್ಲೆ ನಟಿ ತಮ್ಮ ಆಪ್ತರೊದಿಗೆ ಬ್ಯಾಚುಲರ್ಸ್ ಪಾರ್ಟಿ ಆಚರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಸ್ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.
darshan thoogudeepa: ಕನ್ನಡದ ನಟ ದರ್ಶನ್ ಈ ಹಿಂದೆ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಪ್ರಕರಣದಲ್ಲಿ 28 ದಿನ ಜೈಲು ವಾಸ ಅನುಭವಿಸಿದ್ದರು. ಆದರೆ ಜೈಲಿನಿಂದ ಹೊರಬಂದ ನಂತರ ಜೈಲು ಅಧಿಕಾರಿಗಳಿಗೆ ಮಾತೊಂದನ್ನು ಹೇಳಿದ್ದರಂತೆ..
ಪವಿತ್ರಗೌಡ ಮೇಲೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಗರಂ
ʻಪವಿತ್ರಗೌಡರನ್ನ ದರ್ಶನ್ ಪತ್ನಿ ಅಂತ ಕರೆಯಬೇಡಿʼ
ʻಪವಿತ್ರಗೌಡ ದರ್ಶನ ಅವರೆ ಎರಡನೇ ಪತ್ನಿ ಅಲ್ಲʼ
ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ವಿಜಯಲಕ್ಷ್ಮಿ
Vijayalakshmi Darshan: ಕಳೆದ ಕೆಲ ದಿನಗಳಿಂದ ಪರ-ವಿರೋಧ ಹೇಳಿಕೆಗಳನ್ನು ಕೇಳಿ ಮನಸ್ಸಿನ ನೆಮ್ಮದಿ ಕಳೆದುಕೊಂಡಿರುವ ವಿಜಯಲಕ್ಷ್ಮೀ ಸದ್ಯ ಕೊಡಗಿಗೆ ತಮ್ಮ ಮಗನ ಜೊತೆ ತೆರಳಿದ್ದಾರೆ ಎಂದು ಹೇಳಲಾಗಿದೆ.
Darshan-Pavithra Gowda: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿ ಸೆರೆವಾಸ ಅನುಭವಿಸುತ್ತಿದ್ದಾರೆ. ಐಷಾರಾಮಿ ಲೈಫ್ ಸ್ಟೈಲ್, ಬಾಡಿ ಫಿಟ್ನೆಸ್ಗಾಗಿ, ಡಯೆಟ್ ಮಾಡಿ ಹೆಲ್ತಿ ಫುಡ್ ಜೊತೆಗೆ ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ನಟ ದರ್ಶನ್, ಗೆಳತಿ ಪವಿತ್ರಾ ಅಂಡ್ ಗ್ಯಾಂಗ್ ಜೊತೆ ಸೆಂಟ್ರಲ್ ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ. ಅಷ್ಟಕ್ಕೂ ನಟ ದರ್ಶನ್ ಅಂಡ್ ಪಟಾಲಂನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನಚರಿ ಹೇಗಿತ್ತು? ಈ ಸೋರಿ ಓದಿ..
Sonu Gowda on Renukaswamy: ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ಇದೇ ವೇಳೆ ಹತ್ಯೆಯಾದ ರೇಣುಕಾಸ್ವಾಮಿ ಕುರಿತಾಗಿ ಕನ್ನಡದ ಬಿಗ್ ರಿಯಾಲಿಟಿ ಬಿಗ್ಬಾಸ್ ಒಟಿಟಿ ಸೀಸನ್ 1ಕ್ಕೆ ಎಂಟ್ರಿ ಕೊಟ್ಟಿದ್ದ ಸೋನು ಶ್ರೀನಿವಾಸ ಗೌಡ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
Vinod Prabhakar: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಜೈಲು ಪಾಲಾಗಿದ್ದಾರೆ.. ಸದ್ಯ ಅವರನ್ನು ನೋಡಲು ನಟ ವಿನೋದ್ ಪ್ರಭಾಕರ್ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ.
Renukaswamy Murder Case: ರೇಣುಕಾಸ್ವಾಮಿ ಹತ್ಯೆ ವೇಳೆ ನಟ ದರ್ಶನ್ ಧರಿಸಿದ್ದ ದುಬಾರಿ ಬೆಲೆಯ ಪ್ಯಾಂಟ್, ಟಿ-ಶರ್ಟ್ ಮತ್ತು ಶೂವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ. ದರ್ಶನ್ ಧರಿಸಿದ್ದ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ಗೆ 35 ಸಾವಿರ ರೂ. ಆದರೆ, ಶೂ ಬೆಲೆ 12 ಸಾವಿರ ರೂ. ಮತ್ತು 6,500 ರೂ. ಬೆಲೆಯ ಕಪ್ಪು ಬಣ್ಣದ ಟಿ-ಶರ್ಟ್ಅನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
Renukaswamy Murder Case: ತಮ್ಮ ಕುಟುಂಬದ ಬಗ್ಗೆ ಟಿವಿ ಮಾಧ್ಯಮಗಳು ಹಾಗೂ ಸೋಷಿಯಲ್ ಮೀಡಿಯಾಗಳು ಮಾನಹಾನಿಕರ ಸುದ್ದಿಗಳನ್ನು ಪ್ರಕಟಿಸದಂತೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.
ಕಣ್ಣೀರಿನಲ್ಲೇ ದಿನಕಳೆಯುತ್ತಿದ್ದಾರಾ ದರ್ಶನ್ ಪತ್ನಿ ವಿಜಯಲಕ್ಷ್ಮೀ
ಮಾನಸಿಕವಾಗಿ ಹಿಂಸೆ ಕೊಡುತ್ತಿವೆಯಂತೆ ಮಾಧ್ಯಮಗಳು. ..?
ದರ್ಶನ್ ಮಾಡಿರೋ ತಪ್ಪಿಗೆ ಮನೆಯವರಿಗೆ ಯಾಕೆ ಶಿಕ್ಷೆ. .?
ಪತ್ನಿಗೆ ಗೊತ್ತಿಲ್ಲದೇ ದರ್ಶನ್ ಅವ್ರು ಕೊಲೆ ಮಾಡಿಸಿದ್ದಾರೆ
ವಯಸ್ಸಿಗೆ ಬಂದ ಮಗ ಇದ್ದಾನೆ ನೀವು ಮಾಧ್ಯಮದವರು ಸಹಕರಿಸಿ ಅಂದಿದ್ದು ಯಾಕೆ ಆಪ್ತರು
ಬಾಯಿಗೆ ಬಂದಂತೆ ಹೇಗ್ ಬೇಕು ಹಾಗೇ ಸುದ್ದಿ ಮಾಡಿ ನೋವು ಕೊಡಬೇಡಿ. .?
Challenging star Darshan Thoogudeep: ಕನ್ನಡ ಚಿತ್ರರಂಗಕ್ಕೆ ದರ್ಶನ್ ನೀಡಿದ ಕೊಡುಗೆ ಸ್ಮರಿಸಲು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಶನಿವಾರ ರಾತ್ರಿ ಅದ್ಧೂರಿಯಾಗಿ ʼಬೆಳ್ಳಿ ಪರ್ವ D-25ʼ ಕಾರ್ಯಕ್ರಮ ಆಯೋಜಿಸಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.