Darshan Visited Kalahasta: ಚಾಲೆಂಜಿಂಗ್ ಸ್ಟಾರ್ ದರ್ಶನ್ ವೈಯಕ್ತಿಕ ವಿಚಾರಗಳಿಂದ ಭಾರೀ ಸುದ್ದಿಯಾದ ಬಳಿಕ ಕುಟುಂಬಸ್ಥರು ಹಾಗೂ ಸ್ನೇಹಿತರ ಜೊತೆ ತಿರುಪತಿ, ಕಾಳಹಸ್ತಿ ದೇವಸ್ಥಾನಗಳಿಗೆ ಭೇಟಿ ನೀಡಿ ಪೀಜೆ ಸಲ್ಲಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ವೈರಲ್ ಆಗುತ್ತಿವೆ.
Pavithra Gowda Photos With Darshan: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕುರಿತು ಮತ್ತೊಂದು ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ. ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ಪವಿತ್ರಾ ಗೌಡ ನಡುವೆ ಸಾಮಾಜಿಕ ಜಾಲತಾಣದಲ್ಲಿ ವಾರ್ ಶುರುವಾಗಿದೆ. ನಟಿ ಪವಿತ್ರ ಗೌಡ ಯಾರು ಗೊತ್ತಾ?
ರಾಜ್ಯದೆಲ್ಲೆಡೆ ಸಂಕ್ರಾಂತಿ ಹಬ್ಬ ಅದ್ದೂರಿಯಾಗಿ ಸಂಭ್ರಮಾಚರಣೆ ನಡೆಯಿತು.. ಕನ್ನಡ ತಾರೆಯರು ಕೂಡ ಸಂಕ್ರಾಂತಿ ಹಬ್ಬವನ್ನ ಸಂಭ್ರಮದಿಂದ ಆಚರಿಸಿದ್ದಾರೆ. ಅದರಲ್ಲೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಫಾರ್ಮ್ ಹೌಸ್ನಲ್ಲಿ ಸಂಕ್ರಾಂತಿ ಹಬ್ಬ ಜೋರಾಗಿತ್ತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಮೈಸೂರಿನ ಫಾರ್ಮ್ ಹೌಸ್ನಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಿಸಿದರು
Summons to Actress Vijayalakshmi : 2011ರಲ್ಲಿ ನಟಿ ವಿಜಯಲಕ್ಷ್ಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಸೀಮನ್ ಸುಳ್ಳು ಮದುವೆ ಭರವಸೆ ನೀಡಿ ವಂಚಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
Vijayalakshmi Harassment Allegations : ನಟಿ ವಿಜಯಲಕ್ಷ್ಮಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ದೂರಿನ ಕುರಿತು ನಟ ಮತ್ತು ರಾಜಕಾರಿಣಿ ಸೀಮನ್ ಅವರನ್ನು ಚೆನ್ನೈ ನಗರ ಪೊಲೀಸರು ವಿಚಾರಣೆ ನಡೆಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.