ಇಂಡಿಯನ್ ರೈಲ್ವೇಸ್ ಕೇಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಶನ್ (IRCTC) ಮತ್ತು ಭಾರತೀಯ ರೈಲ್ವೆ ಜಂಟಿಯಾಗಿ ಈ ಯೋಜನೆ ರೂಪಿಸಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವವರಿಗೆ ಬೇಸಿಗೆ ಕಾಲದಲ್ಲಿ ಕೈಗೆಟುಕುವ ಬೆಲೆಯಲ್ಲಿ ಆರೋಗ್ಯಕರ ಊಟ ಮತ್ತು ತಿಂಡಿ ನೀಡುವ ಹೊಸ ಉಪಕ್ರಮ ಇದಾಗಿದೆ.
Lok Sabha Elections 2024: ಹೈದ್ರಾಬಾದ್ನಿಂದ ಹುಬ್ಬಳ್ಳಿಗೆ 2 ಕೋಟಿ 93 ಲಕ್ಷ 50 ಸಾವಿರ ರೂ. ಹಣವನ್ನು ಸಾಗಿಸಲಾಗುತ್ತಿತ್ತು. ಪ್ರಕರಣ ಸಂಬಂಧ ಬಾಲಾಜಿ ನಿಕ್ಕಂ & ಸಚಿನ್ ಮೋಯಿತೆ ಎಂಬುವವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Minister MB Patil: ಸುಜ್ಲಾನ್ ಸಮೂಹದ ಸಿಇಒ ಜೆ ಪಿ ಚಲಸಾನಿ ಮತ್ತು ರೆನೈಸಾನ್ಸ್ ಸೋಲಾರ್ ಮತ್ತು ಎಲೆಕ್ಟ್ರಾನಿಕ್ ಮೆಟೀರಿಯಲ್ಸ್ ಕಂಪನಿಯ ಸಿಇಒ ಮಿಲಿಂದ್ ಕುಲಕರ್ಣಿ ಈ ಮಹತ್ವದ ಮಾತುಕತೆಗಳಲ್ಲಿ ಪಾಲ್ಗೊಂಡಿದ್ದರು.
ವಿಜಯಪುರದಲ್ಲಿ ಹೊಸ ತಳಿಯ ಜೋಳ ಸಂಶೋಧನೆ
ಉತ್ತರ ಕರ್ನಾಟಕದಲ್ಲಿ ಜೋಳ ಬೆಳೆಯುವರ ಸಂಖ್ಯೆ ಇಳಿಕೆ
ಜೋಳ ಬೆಳೆಗಾರರಿಗೆ ಪ್ರೋತ್ಸಾಹ ಕೊಡುವ ನಿಟ್ಟಿನಲ್ಲಿ ಪ್ಲಾನ್
ಹೊಸ ತಳಿಯ ಸಂಶೋಧನೆ ಮಾಡಿದ ವಿಜ್ಞಾನಿಗಳು
Cheating Love Case: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿರುವ ಪೊಲೀಸ್ ಪೇದೆ ವಿನಾಯಕ ಟಕ್ಕಳಕಿ ಮೋಸ ಮಾಡಿ ಎಸ್ಕೇಪ್ ಆಗಿದ್ದಾನೆ. ಈತ ವಿಜಯಪುರದ ಗಾಂಧಿಚೌಕ್ ಪೊಲೀಸ್ ಠಾಣೆಯಯಲ್ಲಿ ಸೇವೆ ಸಲ್ಲಿಸುತ್ತಿದ್ದ.
ವಿಜಯಪುರ ಹಿಟ್ ಆ್ಯಂಡ್ ರನ್ ಕೇಸ್.. ಓರ್ವ ಗಂಭೀರ
ಬೈಕ್ಗೆ ಕಾರು ಡಿಕ್ಕಿ, ಸೈಕಲ್ ಸವಾರನಿಗೆ ಗಂಭೀರ ಗಾಯ
ವಿಜಯಪುರ ನಗರದ ಗಾಂಧಿಚೌಕ್ ಸರ್ಕಲ್ನಲ್ಲಿ ಘಟನೆ
ಸೈಕಲ್ ಸವಾರನಿಗೆ ಗಂಭೀರ ಗಾಯ, ಸೈಕಲ್ ಜಖಂ
ಗಾಯಾಳು ಸೈಕಲ್ ಸವಾರನಿಗೆ ಜಿಲ್ಲಾಸ್ಪತ್ರೆಗೆ ದಾಖಲು
`ಮೃತ ಕಾರ್ಮಿಕರೆಲ್ಲರೂ ಬಿಹಾರದವರು. ಇವರ ಪಾರ್ಥಿವ ಶರೀರಗಳನ್ನು ಬೆಳಗಾವಿ ಅಥವಾ ಕಲಬುರಗಿ ವಿಮಾನ ನಿಲ್ದಾಣದ ಮೂಲಕ ಪಾಟ್ನಾಗೆ ಕಳಿಸಿ ಕೊಡಲಾಗುವುದು. ಬಳಿಕ, ಮೃತ ಕಾರ್ಮಿಕರ ಊರುಗಳಲ್ಲಿರುವ ಕುಟುಂಬಗಳಿಗೆ ಶವಗಳನ್ನು ತಲುಪಿಸಲು ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಮಾಹಿತಿ ನೀಡಿದ್ದಾರೆ.
ಉದ್ಯೋಗದ ಆಮಿಷ ತೋರಿಸಿ ಕುವೇತ್ಗೆ ಹೋಗಿದ್ದ ವಿಜಯಪುರದ ಯುವಕರು ಕಣ್ಣೀರು ಹಾಕುವಂತಾಗಿದೆ. ಸಚಿನ್ ಜಂಗಮ್ ಶೆಟ್ಟಿ, ವಿಶಾಲ್ ಶ್ರೀಕಾಂತ್ ಎಂಬ ಯುವಕರು ಏಜೆಂಟ್ ವ್ಯಕ್ತಿ ಸಹಾಯದಿಂದ ಕುವೇತ್ಗೆ ಹೋಗಿ ಅಲ್ಲಿ ಹೇಳಿದ ಉದ್ಯೋಗ ಸಿಗದೆ, ಊಟ ವಸತಿ ಕಲ್ಪಿಸದೆ ಅಲ್ಲಿನವರು ಹಿಂಸೆ ನೀಡಿದ್ದಾರೆ.
ಗುಮ್ಮಟ ನಗರಿ ವಿಜಯಪುರ ಜಿಲ್ಲೆಗೆ ಕಾಲಿಟ್ಟಿದೆ ಮದ್ರಾಸ್ ಐ ಸೊಂಕು, ಹೀಗಾಗಿ ಜಿಲ್ಲೆಯ ಜನತೆಯಲ್ಲಿ ಆತಂಕ ಸೃಷ್ಟೀ ಆಗಿದೆ. ಜನರ ಕಣ್ಣಿನ ಮೇಲೆ ಅಟ್ಯಾಕ್ ಮಾಡಿ ಕಾಟ ನೀಡುವ ಮದ್ರಾಸ್ ಐ ಸೋಂಕು ಈಗ ಜಿಲ್ಲೆಯಲ್ಲಿ ಕಂಡು ಬಂದಿದೆ.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆ ಇರುವ 38 ಗ್ರಾಮಗಳಿಗೆ ಟ್ಯಾಂಕರ್ಗಳ ಮುಖಾಂತರ ನೀರು ಪೂರೈಕೆ ಮಾಡಲಾಗುತ್ತಿದೆ. ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ನೀರು ಪೂರೈಕೆಯಾದರೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಶೇ. 50 ರಷ್ಟು ಇಳಿಕೆಯಾಗಲಿದೆ. ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ ಸಮರ್ಪಕ ವಿದ್ಯುತ್ ಪೂರೈಸಲು ಸೂಚನೆ ನೀಡಲಾಗಿದೆ.
ರಾಜ್ಯದೆಲ್ಲೆಡೆ ಮುಂದಿನ ಮೂರು ದಿನ ಭಾರಿ ಮಳೆ. ಹವಾಮಾನ ಇಲಾಖೆಯಿಂದ ಮಳೆ ಮುನ್ಸೂಚನೆ. ಬೆಂಗಳೂರು, ಉಡುಪಿ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬೀದರ್, ಕೊಪ್ಪಳ ಸೇರಿ ದಕ್ಷಿಣ ಕನ್ನಡದಲ್ಲಿ ಮುಂದಿನ 3 ದಿನ ಮಳೆ.
Karnataka Election 2023: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಇಂದು ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಬಾಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಅಲ್ಲದೇ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ವಿಜಯಪುರದ ಸಿಂದಗಿಯಲ್ಲಿ ʻಕೇಸರಿʼ ಕಹಳೆ. ಜ್ಞಾನ ಯೋಗಾಶ್ರಮಕ್ಕೆ ಭೇಟಿ ನೀಡಿದ ಜೆ.ಪಿ.ನಡ್ದಾ. ಸಿದ್ದೇಶ್ವರ ಶ್ರೀ ಲಿಂಗೈಕ್ಯರಾದ ಬಳಿಕ ಆಶ್ರಮಕ್ಕೆ ಭೇಟಿ. ಪ್ರಣವ ಮಂಟಪ ದರ್ಶನ ಪಡೆದ ಜೆ.ಪಿ.ನಡ್ದಾ.
ಪಕ್ಕದ ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ರೂಪಾಂತರಿ BQ.1 ತಳಿ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಬೀದರ್, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ವಿಜಯಪುರ ಗಡಿಗಳಲ್ಲಿ ಕೋವಿಡ್ ಕಟ್ಟೆಚ್ಚರ ವಹಿಸಲಾಗಿದೆ. ಅದರಲ್ಲೂ ಮಹಾರಾಷ್ಟ್ರದಿಂದ ಬರುವವರ ಮೇಲೆ ಹೆಚ್ಚಿನ ನಿಗಾ ಇಡಲು ಸೂಚಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.