ವಿಜಯಪುರದಲ್ಲಿ ವಕ್ಪ್ ಬೋರ್ಡ್ನಿಂದ ಆಸ್ತಿ ವಿವಾದ
ಇಂದಿನಿಂದ ಯತ್ನಾಳ್ ಅಹೋರಾತ್ರಿ ಧರಣಿ ಸತ್ಯಾಗ್ರಹ
ಹೋರಾಟ ನಡೆಸಲಿರೋ ಸ್ಥಳ ವೀಕ್ಷಣೆ ಮಾಡಿದ ಯತ್ನಾಳ್
ಡಿಸಿ ಕಚೇರಿ ಆವರಣದ ಹೊರ ಭಾಗ ಹಾಗೂ ಆವರಣದ
ಒಳ ಭಾಗದಲ್ಲಿ ಪರಿಶೀಲನೆ ನಡೆಸಿದ ಶಾಸಕ ಯತ್ನಾಳ್
HD Kumaraswamy vs Siddaramaiah: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಾರತಮ್ಯ ಮಾಡುತ್ತಿದ್ದಾರೆಂದು ಸಿಎಂ ಸಿದ್ದರಾಮಯ್ಯನವರು ಆರೋಪಿಸಿದ್ದಾರೆ.
HD Kumaraswamy vs Siddaramaiah: ಕುಮಾರಸ್ವಾಮಿಗೆ ಭಯ ಶುರುವಾಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡುತ್ತಾರೆ ಅನ್ನೋ ಆತಂಕ ಅವರಲ್ಲಿದೆ. ತನಿಖೆ ಮಾಡಿ ದಾಖಲೆಗಳನ್ನು ಸಂಗ್ರಹಿಸಿದ ಬಳಿಕ ಪ್ರಾಸಿಕ್ಯೂಷನ್ಗೆ ಅನುಮತಿ ಕೊಡುವಂತೆ ಲೋಕಾಯುಕ್ತರು ಕೇಳಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಅಪ್ರಾಪ್ತ ಬಾಲಕನನ್ನು ಕರೆದುಕೊಂಡು ಎಸ್ಕೇಪ್ ಆಗಿರೋ ಮಹಿಳೆಯನ್ನು ಮಲ್ಲಮ್ಮ ಶೇಖಣ್ಣಿ ಎಂದು ಗುರುತಿಸಲಾಗಿದ್ದು,
ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವಾಗ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿತ್ತು ಎಂದು ತಿಳಿದು ಬಂದಿದೆ.
ಈಗ ಆ ಬಾಲಕನ ತಾಯಿ ತನ್ನ ಮಗನನ್ನು ಪುಸಲಾಯಿಸಿ ಎಸ್ಕೇಪ್ ಆಗಿದ್ದಾಳೆ ಎಂದು ಆರೋಪಿಸಿದ್ದಾಳೆ.
Uttarakaanda Update: ಸ್ಯಾಂಡಲ್ವುಡ್ನ ಡಾಲಿ ಧನಂಜಯ್ ನಟನೆಯ ಬಹುನಿರೀಕ್ಷಿತ ಉತ್ತರಕಾಂಡ ಸಿನಿಮಾ ತಂಡಕ್ಕೆ ಬೋಲ್ಡ್ ಬ್ಯೂಟಿ ಚೈತ್ರಾ ಆಚಾರ್ ಸೇರಿಕೊಂಡಿದ್ದಾರೆ. ಈ ಚಿತ್ರದಲ್ಲಿನ ಚೈತ್ರಾ ಪಾತ್ರದ ಲುಕ್ ರಿವೀಲ್ ಆಗಿದೆ. ಹಾಗಿದ್ರೆ ಈ ನಟಿಯ ರೋಲ್ ಏನು? ಇಲ್ಲಿದೆ ಸಂಪೂರ್ಣ ವಿವರ.
Vijayapura Road accident: ಕಾರಿನಲ್ಲಿದ್ದವರು ವಿಜಯಪುರದಿಂದ ಜಮಖಂಡಿಗೆ ಹೊರಟಿದ್ದರು. ಅರ್ಜುಣಗಿ ಗ್ರಾಮದ ಬಳಿ ಕಾರು ತಲುಪಿದಾಗ ಜಮಖಂಡಿ ಕಡೆಯಿಂದ ವಿಜಯಪುರಕ್ಕೆ ಬರುತ್ತಿದ್ದ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ವಿಜಯಪುರದಲ್ಲಿ ತೆರೆದ ಕೊಳವೆ ಬಾವಿಗೆ ಮಗು ಬಿದ್ದ ಪ್ರಕರಣ
ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಯ್ತು ಕಲ್ಲು ಬಂಡೆ
ಡಿಗ್ಗಿಂಗ್ ಕಾರ್ಯಕ್ಕೆ ಅಡ್ಡಿಯಾದ ಕಲ್ಲು ಬಂಡೆ
ನಿಧಾನಗತಿಯಲ್ಲಿ ಸಾಗ್ತಿರೋ ರಕ್ಷಣಾ ಕಾರ್ಯಾಚರಣೆ
ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್, ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕಾರ್ಯಾಚರಣೆಗೆ ಸಹಕರಿಸಿದ ಸ್ಥಳೀಯ ಜನರು ಹಾಗೂ ನೇತೃತ್ವ ವಹಿಸಿದ ಜಿಲ್ಲಾಡಳಿತದ ಬಗ್ಗೆಯೂ ಪಾಟೀಲ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.
ರೈಲು ಪ್ರಯಾಣವನ್ನು ಅನುಕೂಲಕರ ಮತ್ತು ಸುಖದಾಯಕವನ್ನಾಗಿ ಮಾಡಲು ಹಾಗೂ ವೆಚ್ಚ ಹಂಚಿಕೆಯ 9 ರೈಲು ಯೋಜನೆಗಳ ಸ್ಥಿತಿಗತಿ ಬಗ್ಗೆ ಚರ್ಚಿಸಲು ಖನಿಜ ಭವನದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಮತ್ತು ನೈರುತ್ಯ ರೈಲ್ವೆ ಅಧಿಕಾರಿಗಳೊಂದಿಗೆ ಸಚಿವ ಎಂ.ಬಿ.ಪಾಟೀಲ್ ಸಭೆ ನಡೆಸಿದರು.
ಲೋಕಸಭಾ ಚುನಾವಣೆ ಅಂದ್ರೆ ಪ್ರಜಾಪ್ರಭುತ್ವದ ಹಬ್ಬ, ದೇಶಕ್ಕೆ ಪ್ರಧಾನ ಮಂತ್ರಿಯನ್ನು ಆರಿಸೋಕೆ, ಜನ ಪ್ರತಿನಿಧಿಗಳನ್ನು ಚುನಾಯಿಸಿ ಕಳುಹಿಸುವ ಗುರುತರವಾದ ಕೆಲಸ. ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿ ಕಳುಹಿಸುವ ಈ ಕೆಲಸಕ್ಕೆ ನಾವು ನೀವು ಎಲ್ಲರೂ ಸಾಕ್ಷಿಯಾಗ್ತೀವಿ.ಯಾಕಂದ್ರೆ, ದೇಶದ ಪ್ರಧಾನ ಮಂತ್ರಿಯನ್ನು ಆರಿಸೋದು ನಾವೆ, ನಮ್ಮ ಕ್ಷೇತ್ರದಿಂದ ಆಯ್ಕೆಯಾಗಿ ಹೋಗುವ ಸಂಸದರು ಎಂಬ ಸ್ಥಾನಕ್ಕೆ ತನ್ನದೆ ಆದ ಗೌರವ ಮತ್ತು ಜವಾಬ್ದಾರಿಗಳಿವೆ. ಆದ್ದರಿಂದ ಸಂಸದರನ್ನು ಆಯ್ಕೆ ಮಾಡುವ ಚುನಾವಣೆಯಲ್ಲಿ ಮತದಾರರು ಎಚ್ಚರಿಕೆಯಿಂದ ಇರಬೇಕಾಗುತ್ತೆ. ನಾಯಕರು ಮತದಾರನ್ನ ತಮ್ಮತ್ತ ಸೆಳೆಯಲು, ರಾಜಕೀಯ ಲೆಕ್ಕಾಚಾರ ಹಾಕ್ತಾರೆ. ಇದೇ ಲೋಕಸಭೆ ಲೆಕ್ಕಾಚಾರ.
World Economic Forum: ಲುಲು ಗ್ರೂಪ್ ಸದ್ಯಕ್ಕೆ ಪ್ರತಿತಿಂಗಳು 250 ಟನ್ನುಗಳಷ್ಟು ಸೀಬೆ ಹಣ್ಣು, ಸಪೋಟ, ಹಸಿ ಮೆಣಸಿನಕಾಯಿ, ಬೆಂಡೇಕಾಯಿ, ಬದನೆಕಾಯಿ ಇತ್ಯಾದಿಗಳನ್ನು ಖರೀದಿಸುತ್ತಿದೆ. ವಿಜಯಪುರದಲ್ಲಿ ಜೋಳ, ದ್ರಾಕ್ಷಿ, ಹತ್ತಿ, ಕುಸುಬೆ, ಎಳ್ಳು, ಲಿಂಬೆ ಇತ್ಯಾದಿಗಳ ಕಣಜವಾಗಿದೆ. ಲುಲು ಹೂಡಿಕೆಯಿಂದ ಸ್ಥಳೀಯ ರೈತರಿಗೆ ಅನುಕೂಲ ಆಗಲಿದೆ ಎಂದು ಎಂ.ಬಿ.ಪಾಟೀಲ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.