ಯಡಿಯೂರಪ್ಪ ಭಾನುವಾರ ಹೇಳಿಕೆ ನೀಡಿದ್ದಾರೆ. ಈಗಾಗಲೇ ನನ್ನ ವಿರುದ್ಧ ಹೈಕಮಾಂಡ್ ಬಳಿ ದೂರು ಕೊಟ್ಟಿದ್ದಾರೆ. ತಮ್ಮ ಮರ್ಯಾದೆ ಹೋಗಬಾರದು ಅಂತಾ ದೂರು ನೀಡಿಲ್ಲವೆಂದು ಹೇಳುತ್ತಿದ್ದಾರೆ. ಈ ವಿಚಾರದಲ್ಲಿ ಯಡಿಯೂರಪ್ಪ ಶಕುನಿ ಥರ ಆಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಜಯಪುರದ ಗೋವಿನ ಜೋಳದ ಗೋದಾಮಿನಲ್ಲಿ ದುರಂತ
ಚೀಲಗಳ ಬಿದ್ದು ಒಳಗೆ ಸಿಲುಕಿದ್ದ 10ಕ್ಕೂ ಹೆಚ್ಚು ಕಾರ್ಮಿಕರು
ಮೃತರ ಸಂಖ್ಯೆ 4ಕ್ಕೆ ಏರಿಕೆ, ಸಾವಿನ ಸಂಖ್ಯೆ ಇನ್ನೂ ಹೆಚ್ಚಳ ಸಾಧ್ಯತೆ
ಕಾರ್ಮಿಕರು ಚೀಲದಲ್ಲಿ ಗೋವಿನ ಜೋಳ ತುಂಬುವ ವೇಳೆ ಅವಘಡ
ಇನ್ನೂ 6 ಮಂದಿಯ ಮೃತದೇಹಕ್ಕೆ ಮುಂದುವರಿದ ಶೋಧಕಾರ್ಯ
ರಾಜೇಶ್ ಮುಖಿಯಾ, ರಾಮ್ ಬ್ರಿಜ್, ಶಂಭು ಮೃತದೇಹ ಪತ್ತೆ
Vijayapura Crime News: ಶಿವರಾಜ್ ಕಟ್ಟಡದಿಂದ ಬಿದ್ದ ಕೂಡಲೇ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ಕರೆತರುವ ಮೊದಲೇ ಆತ ಸಾವನಪ್ಪಿದ್ದನೆಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರಕ್ಕೆ ತರಾಟೆ ತೆಗೆದುಕೊಂಡ ಎಂಬಿ ಪಾಟೀಲ್.!
ಕೇಂದ್ರ ಸರ್ಕಾರ ನಮಗೆ ಬರ ಪರಿಹಾರ ನೀಡಿಲ್ಲ ಎಂದು ಕಿಡಿ
ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿನ್ನೆ ನಡೆದ ಘಟನೆ
ರಾಜ್ಯದ 27 ಜನ ಸಂಸದರು ಕೇಂದ್ರದ ಮೇಲೆ ಒತ್ತಡ ಹಾಕುತ್ತಿಲ್ಲ
ಕೇಂದ್ರ ಸರ್ಕಾರಕ್ಕೆ ನಾವು 4 ಲಕ್ಷ ಕೋಟಿ ಟ್ಯಾಕ್ಸ್ ಕಟ್ಟುತ್ತೇವೆ
ವಿಜಯಪುರದ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಬಿ.ಎಂ. ಪಾಟೀಲ್ ಮೆಡಿಕಲ್ ಕಾಲೇಜಿನ 11ನೇ ಘಟಿಕೋತ್ಸವದಲ್ಲಿ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.
ಗುಮ್ಮಟ ನಗರಿ ವಿಜಯಪುರದ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹಲವು ಪ್ರಕರಣದ ಸ್ವತ್ತನ್ನು ವಶಕ್ಕೆ ಪಡೆದುಕೊಳ್ಳುವದರ ಜೊತೆಗೆ ಹಲವು ಜನರಿಗೆ ಜೈಲಿಗಟ್ಟಿದ್ದಾರೆ. ಗುಮ್ಮಟ ನಗರಿ ವಿಜಯಪುರದ ಸೈಬರ್ ಠಾಣೆಯಲ್ಲಿ ಈ ವರ್ಷದಲ್ಲಿ ಬರೋಬ್ಬರಿ 43 ಪ್ರಕರಣ ದಾಖಲಾಗಿದ್ದು ಒಟ್ಟು ಈ ಪ್ರಕರಣಗಳ ಪೈಕಿ ಬರೋಬ್ಬರಿ 3 ಲಕ್ಷ ರೂಗಳು ವಂಚನೆಯಾಗಿತ್ತು.
ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಗುರುವಾರದ(ಸೆಪ್ಟೆಂಬರ್ 15) ಅಮಾವಾಸ್ಯೆ ರಾತ್ರಿಯಲ್ಲಿ ಗ್ರಾಮ ದೇವತೆ ಮುಕ್ತಾಕರ ದೇವರ ಜಾತ್ರೆಯ ನಿಮಿತ್ಯ ನಾಟಕ ಪ್ರದರ್ಶನ ಆಯೋಜಿಸಲಾಗಿತ್ತು.
ಮಾಡರ್ನ್ ಜಗತ್ತಿನ ಈ ಸಂದರ್ಭದಲ್ಲಿ ಗ್ರಾಮೀಣ ಕ್ರೀಡೆಗಳು ಕಣ್ಮರೆಯಾಗುತ್ತಿವೆ. ಇಂತಹ ಕ್ರೀಡೆಗಳನ್ನು ಉಳಿಸುವ ನಿಟ್ಟಿನಟ್ಟಿ ಬಸವ ನಾಡಿನಲ್ಲಿ ಜಾತ್ರೆ ಸಂದರ್ಭದಲ್ಲಿ ಇನ್ನೂ ಕ್ರೀಡಾಕೂಟ ಆಯೋಜನೆ ಮಾಡಲಾಗುತ್ತಿದೆ. ಇಂತಹ ಕ್ರೀಡೆಯಲ್ಲಿ ನೂರಾರು ಜನ ಜಗಜಟ್ಟಿಗಳು ಶಕ್ತಿ ಪ್ರದರ್ಶನ ಮಾಡಿ, ನೆರೆದ ಜನರಿಗೆ ರಂಜಿಸಿದರು. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ.
Former MLA Vilasababu Alamelakar Passed Away: ವಿಜಯಪುರ ಜಿಲ್ಲೆಯ ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ್ ಅವರು ಪತ್ನಿ ಮತ್ತು ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ರಾಜ್ಯದಲ್ಲೇ ಹೆಚ್ಚಿನ ದ್ರಾಕ್ಷಿಯನ್ನು ವಿಜಯಪುರ ಜಿಲ್ಲೆಯಲ್ಲಿ ಬೆಳೆಯಲಾಗುತ್ತದೆ, ಆದರೆ ಒಣ ದ್ರಾಕ್ಷೀಗೆ ಸೂಕ್ತ ಬೆಲೆ ಸಿಗದ ಕಾರಣ ದ್ರಾಕ್ಷೀ ಬೆಳೆಗಾರರು ಹೋರಾಟದ ಹಾದಿ ಹಿಡಿದಿದ್ದಾರೆ.
ನಿವೇಶನ ಒತ್ತುವರಿ ಕುರಿತಂತೆ ಪೊಲೀಸ್ ಕಾನ್ಸ್ಟೆಬಲ್, ಶಾಲೆಯ ಶಿಕ್ಷಕನ್ನು ಅವಾಚ ಶಬ್ಧಗಳಿಂದ ನಿಂದಿಸಿದ್ದಾರೆ. ಶಿಕ್ಷಕ & ಚಿದಾನಂದ ತಮ್ಮ ಬಡವಾಣೆಯಲ್ಲಿ ಮನೆ ಕಟ್ಟುವ ವೇಳೆ ಪೊಲೀಸ್ ಕಾನ್ಸ್ಟೆಬಲ್ ತಡೆದು ಕೆಟ್ಟ ಪದಗಳಿಂದ ಬೈದಿರುವ ವಿಡಿಯೋ ಸಖತ್ ವೈರಲ್ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.