Google Pay Fact Check: ಜನಪ್ರಿಯ ಪಾವತಿ ಪ್ಲಾಟ್ಫಾರ್ಮ್ ಆಗಿರುವ ಗೂಗಲ್ ಪೇ ಆರ್ಬಿಐನಿಂದ ಪಾವತಿ ಅಪ್ಲಿಕೇಶನ್ನ ಪರವಾನಗಿಯನ್ನು ಸ್ವೀಕರಿಸಿಲ್ಲ ಎಂಬ ಸುದ್ದಿ ಇತ್ತೀಚಿಗೆ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್ ಆಗುತ್ತಿದೆ. ಆದರೆ, ಇದು ಸತ್ಯವೇ? ಇಲ್ಲಿದೆ ಪ್ರಮುಖ ಮಾಹಿತಿ.
PIB Fact Check: ನಿಮಗೆ ವಾಟ್ಸಾಪ್ ನಲ್ಲಿ ಸಂದೇಶ ಬಂದಿದೆಯೇ, ಅದರಲ್ಲಿ ಕೇಂದ್ರ ಸರ್ಕಾರ ಜನರಿಗೆ ಉಚಿತ ಲ್ಯಾಪ್ ಟಾಪ್ ವಿತರಿಸುತ್ತಿದೆ ಎಂದು ಹೇಳಲಾಗಿದೆ. ಹೌದು ಎಂದಾದರೆ, ಮೊದಲು ಈ ಸುದ್ದಿಯನ್ನು ಓದಿ.
ಪ್ರಧಾನಮಂತ್ರಿ ಮುದ್ರಾ ಸಾಲ ಯೋಜನೆ ಕುರಿತ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 1999 ರೂಪಾಯಿಗಳನ್ನು ಠೇವಣಿ ಇಟ್ಟರೆ, ಪಿಎಂ ಮುದ್ರಾ ಯೋಜನೆಯಡಿಯಲ್ಲಿ ಸಾಲ ನೀಡಲಾಗುವುದು ಎಂದು ಈ ಸಂದೇಶದಲ್ಲಿ ಹೇಳಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.