Virat Kohli fitness secrets: ಸಾಮಾನ್ಯವಾಗಿ ಜನರು ದೀರ್ಘಕಾಲದವರೆಗೆ ಫಿಟ್ ಆಗಿರಲು ಏನು ಮಾಡಬೇಕು ಎಂದು ತಿಳಿಯಲು ಆಸಕ್ತಿ ಹೊಂದಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಆಟಗಾರರು ತಮ್ಮ ಫಿಟ್ನೆಸ್ ಬಗ್ಗೆ ಬಹಳ ಜಾಗೃತರಾಗಿದ್ದಾರೆ. ಕ್ರಿಕೆಟ್ನಲ್ಲಿ ಫಿಟ್ನೆಸ್ನಲ್ಲಿ ವಿರಾಟ್ಗೆ ಸರಿಸಾಟಿ ಇಲ್ಲ. ತನ್ನನ್ನು ತಾನು ಫಿಟ್ ಆಗಿಟ್ಟುಕೊಳ್ಳಲು, ಕೊಹ್ಲಿ ಕಠಿಣ ಪರಿಶ್ರಮ ಮಾತ್ರವಲ್ಲದೆ ತನ್ನ ಆಹಾರಕ್ರಮದ ಬಗ್ಗೆಯೂ ಕಾಳಜಿ ವಹಿಸುತ್ತಾರೆ..
virat kohli: ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಬ್ರಿಟನ್ ಪೌರತ್ವ ಪಡೆಯುತ್ತಾರಾ? ಉತ್ತರ ಹೌದು. ಸದ್ಯ ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸದ್ಯ ವಿರಾಟ್ ಕೊಹ್ಲಿ ತಮ್ಮ ಕುಟುಂಬದ ಸಮೇತ ಲಂಡನ್ನಲ್ಲಿ ವಾಸಿಸುತ್ತಿದ್ದಾರೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ನಂತರ ಅವರು ಲಂಡನ್ನಲ್ಲಿ ತಮ್ಮ ಕುಟುಂಬದೊಂದಿಗೆ 40 ದಿನಗಳ ರಜೆಯನ್ನು ಕಳೆಯುತ್ತಿದ್ದಾರೆ.
Cricketers diet : ಪ್ರತಿಯೊಬ್ಬ ಕ್ರೀಡಾಪಟುವೂ ಫಿಟ್ನೆಸ್ನ ಮಟ್ಟ ಕಾಯ್ದುಕೊಳ್ಳಲು ಸಾಕಷ್ಟು ಶ್ರಮಿಸುತ್ತಾರೆ. ವಿರಾಟ್ ಕೊಹ್ಲಿಯಂತಹ ಲೆಜೆಂಡರಿ ಕ್ರಿಕೆಟಿಗರು ತಮ್ಮ ಆಹಾರಕ್ರಮದ ಮೇಲೆ ಹೆಚ್ಚು ಗಮನ ಹರಿಸುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.