Virat Kohli: ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೆ ಮೂರು ದಿನಗಳ ಮೊದಲು ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದಾಗಿ ಸರಣಿಯ ಮೊದಲೆರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಈ ಸಂದರ್ಭದಲ್ಲಿ ಕಿಂಗ್ ಕೊಹ್ಲಿ ಅವರ ತಾಯಿಯ ಆನಾರೋಗ್ಯದ ಸುದ್ದಿ ಹೆಚ್ಚು ಸಂಚಲನ ಮೂಡಿಸಿತ್ತು.
Virat Kohli: ಕೊಹ್ಲಿ ಅವರ ನೃತ್ಯದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹಲವು ಬಾರಿ ವೈರಲ್ ಆಗಿವೆ. ಅನೇಕ ಸಂದರ್ಶನಗಳಲ್ಲಿ, ವಿರಾಟ್ ಕೊಹ್ಲಿ ಪಂಜಾಬಿ ಮ್ಯೂಸಿಕ್’ಗೆ ಡ್ಯಾನ್ಸ್ ಕೂಡ ಮಾಡಿದ್ದಾರೆ. ಆದರೆ ಇದೇ ಡ್ಯಾನ್ಸ್’ನಿಂದಾಗಿ ವಿರಾಟ್ ಕೊಹ್ಲಿ ಒಮ್ಮೆ ಪೆಟ್ಟು ತಿಂದಿದ್ದಾರಂತೆ. ಈ ಬಗ್ಗೆ ನಿಮಗೆ ತಿಳಿದಿದೆಯೇ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.