Virat Kohli 8th IPL century: ಒಂದು ಶತಕದಾಟಕ್ಕೆ ವಿರಾಟ್ ಕೊಹ್ಲಿ ಅನೇಕ ದಾಖಲೆಗಳನ್ನು ಬ್ರೇಕ್ ಮಾಡಿದ್ದಾರೆ. ಅಂದಹಾಗೆ ವಿರಾಟ್ ಅವರ ಈ ಇನ್ನಿಂಗ್ಸ್’ನಲ್ಲಿ 12 ಬೌಂಡರಿ ಮತ್ತು 4 ಸಿಕ್ಸರ್’ಗಳು ಸೇರಿವೆ
Virat Kohli Record: ವಿರಾಟ್ ಆರ್ ಸಿ ಬಿ ಪರ 239 ಐಪಿಎಲ್ ಪಂದ್ಯಗಳಲ್ಲಿ 237 ಸಿಕ್ಸರ್’ಗಳನ್ನು ಬಾರಿಸಿದ್ದಾರೆ. ಐಪಿಎಲ್’ನಲ್ಲಿ ಯಾವುದೇ ಒಂದು ತಂಡದ ಪರ ಆಡಿ ಅತಿ ಹೆಚ್ಚು ಸಿಕ್ಸರ್’ಗಳನ್ನು ಬಾರಿಸಿದ ಬ್ಯಾಟ್ಸ್ಮನ್ ಎಂಬ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ.
Virat Kohli Record: ಐಪಿಎಲ್ ಟೂರ್ನಿಯಲ್ಲಿ 7334 ರನ್ಗಳೊಂದಿಗೆ ಅತಿ ಹೆಚ್ಚು ರನ್ ಗಳಿಸಿರುವ ಅದ್ಭುತ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಆಕರ್ಷಕ ಶತಕ ಸಿಡಿಸಿದ ಕೊಹ್ಲಿ... ಏಕದಿನ ಕ್ರಿಕೆಟ್ನಲ್ಲಿ 49ನೇ ಶತಕ ದಾಖಲಿಸಿದ ವಿರಾಟ್ ಕೊಹ್ಲಿ... ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ
Virat Kohli Top 10 Asia Cup Records: ಕಳೆದ ದಿನ ನಡೆದ ಏಷ್ಯಾಕಪ್ ಪಂದ್ಯದಲ್ಲಿ ಪಾಕ್ ವಿರುದ್ಧ ಅಬ್ಬರದ ಅಜೇಯ ಇನ್ನಿಂಗ್ಸ್ ಆಡಿ, ಶತಕ ಬಾರಿಸಿದ್ದರು. ಅದೊಂದು ಶತಕಕ್ಕೆ ಕ್ರಿಕೆಟ್ ಲೋಕದ ಸುಮಾರು 10 ದಾಖಲೆಗಳು ಬ್ರೇಕ್ ಆಗಿವೆ.
Virat Kohli Running Speed: ವಿರಾಟ್ ಕೊಹ್ಲಿ ಕೇವಲ ಬ್ಯಾಟಿಂಗ್ ಅಷ್ಟೇ ಅಲ್ಲ, ಅದ್ಭುತ ಫೀಲ್ಡರ್ ಕೂಡ ಹೌದು. ಇನ್ನು ಇವರು ರನ್ ಗಳಿಸುವಾಗ ವಿಕೆಟ್’ಗಳ ನಡುವೆ ಓಡುವ ವೇಗದ ಮಿತಿ ಎಷ್ಟೆಂದು ಗೊತ್ತೇ?
IND vs WI 1st ODI: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 102 ರನ್ ಗಳಿಸಿದರೆ, ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ 13,000 ರನ್ ಪೂರೈಸಿದ ದಾಖಲೆ ಅವರ ಹೆಸರಿಗೆ ಬರಲಿದೆ.
IND vs WI, 2nd Test: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಇನ್ನಿಂಗ್ಸ್ ಮತ್ತು 141 ರನ್ ಗಳಿಂದ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
IND vs WI, Virat Kohli Record: ವೆಸ್ಟ್ ಇಂಡೀಸ್ ವಿರುದ್ಧ ಟ್ರಿನಿಡಾಡ್ ನಲ್ಲಿ ನಡೆಯುತ್ತಿರುವ ಈ ಎರಡನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 39 ರನ್ ಗಳಿಸಿದರೆ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 25,500 ರನ್ ಪೂರೈಸಲಿದ್ದಾರೆ.
Virat Kohli Century: ವಿರಾಟ್ ಅವರ ಐಪಿಎಲ್ ವೃತ್ತಿ ಜೀವನದಲ್ಲಿ ಆರನೇ ಶತಕವಾಗಿದೆ. ಈ ಮೂಲಕ ಐಪಿಎಲ್ ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಕ್ರಿಸ್ ಗೇಲ್ ಅವರನ್ನು ಸರಿಗಟ್ಟಿದ್ದಾರೆ. ಗೇಲ್ ಐಪಿಎಲ್ ನಲ್ಲಿ ಗರಿಷ್ಠ 6 ಶತಕಗಳನ್ನು ಗಳಿಸಿದ್ದಾರೆ. ಇದೀಗ ಕೊಹ್ಲಿ ಜಂಟಿಯಾಗಿ ನಂಬರ್-1 ಆಗಿದ್ದಾರೆ.
Virat Kohli World Record: ಆರ್ ಸಿ ಬಿಯ ವಿರಾಟ್ ಕೊಹ್ಲಿ 37 ಎಸೆತಗಳಲ್ಲಿ 54 ರನ್ ಗಳಿಸಿ ದಿಟ್ಟ ಹೋರಾಟ ನಡೆಸಿದರು. ಈ ಮೂಲಕ ವಿರಾಟ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 3015 ರನ್ ಗಳಿಸಿದ್ದಾರೆ. ಚಿನ್ನಸ್ವಾಮಿಯಲ್ಲಿ ಕೊಹ್ಲಿ ಬಿಟ್ಟರೆ ಬೇರಾವುದೇ ಆಟಗಾರ ಅಥವಾ ಒಂದೇ ಮೈದಾನದಲ್ಲಿ ಇದುವರೆಗೆ ಅತೀ ಹೆಚ್ಚು ರನ್ ಕಲೆ ಹಾಕಿಲ್ಲ
Longest Six of IPL 2023: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಮತ್ತು ಆರಂಭಿಕ ಬ್ಯಾಟ್ಸ್ಮನ್ ಫಾಫ್ ಡು ಪ್ಲೆಸಿಸ್ ಈ ಐಪಿಎಲ್ ಸೀಸನ್’ನಲ್ಲಿ ಅತಿ ಉದ್ದದ ಸಿಕ್ಸರ್ ಬಾರಿಸಿದ್ದಾರೆ. ರವಿ ಬಿಷ್ಣೋಯ್ ಎಸೆತದಲ್ಲಿ 115 ಮೀಟರ್ ಉದ್ದದ ಸಿಕ್ಸರ್ ಬಾರಿಸಿ ಚೆಂಡನ್ನು ಸ್ಟೇಡಿಯಂನಿಂದ ಹೊರಗೆಸೆದರು.
IPL 2023: ವಿರಾಟ್ ಕೊಹ್ಲಿಗೆ ಈ ಬಾರಿಯ ಐಪಿಎಲ್ ಸೀಸನ್ ನಲ್ಲಿ ನಂಬರ್ ಒನ್ ಆಗಲು ಉತ್ತಮ ಅವಕಾಶವಿದೆ. ವಿರಾಟ್ ಕೊಹ್ಲಿ ಪ್ರಸ್ತುತ ಐಪಿಎಲ್ನಲ್ಲಿ 6624 ರನ್ ಗಳಿಸಿದ್ದಾರೆ. ವಿರಾಟ್ ಇನ್ನು ಕೇವಲ 376 ರನ್ ಗಳಿಸಿದರೆ, ಐಪಿಎಲ್ ಇತಿಹಾಸದಲ್ಲಿ 7,000 ರನ್ ಗಳಿಸಿದ ಮೊದಲ ಬ್ಯಾಟ್ಸ್ಮನ್ ಆಗಲಿದ್ದಾರೆ.
Ind vs NZ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯ ಇಂದು ಮಧ್ಯಾಹ್ನ 1:30ರಿಂದ ರಾಯ್ಪುರದಲ್ಲಿ ನಡೆಯಲಿದ್ದು, ಈ ಪಂದ್ಯವನ್ನು ಟೀಂ ಇಂಡಿಯಾ ಗೆದ್ದರೆ ಏಕದಿನ ಸರಣಿ ಕೈವಶ ಮಾಡಿಕೊಳ್ಳಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ಅಮೋಘ ದಾಖಲೆ ಬರೆಯುವ ಸಾಧ್ಯತೆ ಇದೆ.
Virat Kohli Centuary On Fan’s Wedding: ಸೆಪ್ಟೆಂಬರ್ 2022 ರ ಮೊದಲು, ವಿರಾಟ್ ಕೊಹ್ಲಿ ಡಿಸೆಂಬರ್ 2019 ರಲ್ಲಿ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಕೊನೆಯ ಶತಕವನ್ನು ಗಳಿಸಿದ್ದರು. ಇದರಿಂದ ಅಭಿಮಾನಿಗಳಲ್ಲಿ ಸಾಕಷ್ಟು ನಿರಾಸೆ ಉಂಟಾಗಿತ್ತು. ಆದರೆ ಕಳೆದ ವರ್ಷ ಏಷ್ಯಾಕಪ್ನಲ್ಲಿ ಶತಕದ ಬರವನ್ನು ಕೊನೆಗೊಳಿಸಿದರು.
Virat Kohli Fan: ವಿರಾಟ್ ಕೊಹ್ಲಿ ವಿಶ್ವದ ಅತ್ಯುತ್ತಮ ಆಟಗಾರರೆಂದು ಪರಿಗಣಿಸಲ್ಪಟ್ಟಿದ್ದಾರೆ. ಟೀಂ ಇಂಡಿಯಾ ಪರ ಕೆಲವು ಪಂದ್ಯಗಳನ್ನು ಸ್ವಂತ ಬಲದಿಂದ ಗೆದ್ದಿದ್ದಾರೆ. ಇದನ್ನು ನೋಡಿಯೇ ಅಭಿಮಾನಿಗಳಲ್ಲಿ ಅವರ ಕ್ರೇಜ್ ಹುಟ್ಟಿಕೊಂಡಿದೆ. ಅವರ ದರ್ಶನ ಪಡೆಯಲು ಕ್ರಿಕೆಟ್ ಪ್ರೇಮಿಗಳು ಕಾಯುತ್ತಿರುತ್ತಾರೆ.
Virat Kohli Records: ಈ ಪಟ್ಟಿಯನ್ನು ಸಚಿನ್ ತೆಂಡೂಲ್ಕರ್ 18426 ರನ್ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಕುಮಾರ ಸಂಗಕ್ಕಾರ (14234 ರನ್), ರಿಕಿ ಪಾಂಟಿಂಗ್ (13704 ರನ್), ಸನತ್ ಜಯಸೂರ್ಯ (13430 ರನ್) ಕ್ರಮವಾಗಿ ಉಳಿದ ಸ್ಥಾನದಲ್ಲಿದ್ದಾರೆ. ಈ ಹಿಂದೆ ಸರಣಿಯಲ್ಲಿ, ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ತಮ್ಮ 45 ನೇ ಏಕದಿನ ಶತಕವನ್ನು ಬಾರಿಸಿದ್ದರು.
Lytton Das stunning diving catch: ನ್ಯೂಜಿಲೆಂಡ್ನಲ್ಲಿ ನಡೆದ ಏಕದಿನ ಮತ್ತು T20I ಸರಣಿಯಲ್ಲಿ ಭಾಗವಹಿಸದ ವಿರಾಟ್ ಕೊಹ್ಲಿ ಇದೀಗ ಬಾಂಗ್ಲಾ ಸರಣಿಯ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಮರಳಿದ್ದಾರೆ. ಮೆನ್ ಇನ್ ಬ್ಲೂ ತಂಡವು ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಅವರ ವಿಕೆಟ್ ಕಳೆದುಕೊಳ್ಳುವ ಮೂಲಕ ಸಂಕಷ್ಟಕ್ಕೆ ಸಿಲುಕಿತು. ತ್ವರಿತವಾಗಿ ಎರಡು ವಿಕೆಟ್ಕಳೆದುಕೊಂಡಂತೆ, ವಿರಾಟ್ ಕೊಹ್ಲಿ ಮೇಲೆ ಅಭಿಮಾನಿಗಳು ಅಪಾರ ನಂಬಿಕೆ ಇಟ್ಟರು.
Virat Kohli New Record: ಈಗಾಗಲೇ ಮೂರು ವಿಕೆಟ್ ನಷ್ಟಕ್ಕೆ 118 ರನ್ ಕಲೆ ಹಾಕಿರುವ ಟೀಂ ಇಂಡಿಯಾ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಅವರ ಆಧಾರದಲ್ಲಿ ಆಟವಾಡುತ್ತಿದೆ. ಈ ಮಧ್ಯೆ ವಿರಾಟ್ ಹೊಸ ದಾಖಲೆ ನಿರ್ಮಾಣ ಮಾಡಿದ್ದು, ಮತ್ತೆ ಕಿಂಗ್ ಕೊಹ್ಲಿ ಎಂಬುದನ್ನು ನಿರೂಪಿಸಿದ್ದಾರೆ.
Virat Kohli T20 World Cup: ವಿರಾಟ್ ಕೊಹ್ಲಿ ಮೊದಲ ಬಾರಿಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದು, ಇದೀಗ ಆ ಪ್ರಶಸ್ತಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅಕ್ಟೋಬರ್ ಕ್ಯಾಲೆಂಡರ್ ತಿಂಗಳಿನಲ್ಲಿ ವಿರಾಟ್ ಕೊಹ್ಲಿ 205 T20 ರನ್ ಗಳಿಸಿದರು. ಈ ಸಮಯದಲ್ಲಿ, ಅಕ್ಟೋಬರ್ 23 ರಂದು, ಅವರ ಅಜೇಯ 82 ರನ್ ಗಳ ಆಧಾರದ ಮೇಲೆ, ಭಾರತವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ನಾಲ್ಕು ವಿಕೆಟ್ಗಳ ಪ್ರಸಿದ್ಧ ವಿಜಯವನ್ನು ದಾಖಲಿಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.