Virat Kohli: ಟೀಂ ಇಂಡಿಯಾದ ಕ್ರಿಕೆಟಿಗರಲ್ಲಿ ವಿರಾಟ್ ಕೊಹ್ಲಿ ಅತ್ಯಂತ ಫಿಟ್ ಆಗಿರುವ ಆಟಗಾರ. ವಿಶ್ವ ಕ್ರಿಕೆಟ್ ಇತಿಹಾಸದಲ್ಲಿ ಫಿಟ್ ಆಟಗಾರರ ಪಟ್ಟಿಯನ್ನು ತಯಾರಿಸಿದರೆ, ಬಹುಶಃ ವಿರಾಟ್ ಅಗ್ರಸ್ಥಾನ ಪಡೆಯೋದು ಗ್ಯಾರಂಟಿ.
Virat Kohli Fitness: ವಿರಾಟ್ ಕೊಹ್ಲಿ ಸಾಮಾನ್ಯವಾಗಿ ತಮ್ಮ ಫಿಟ್ನೆಸ್ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ. ಹೀಗಾಗಿಯೇ ಗ್ಲುಟನ್ ಮುಕ್ತವಾಗಿರುವ ಅಕ್ಕಿಯನ್ನು ಸೇವನೆ ಮಾಡುತ್ತಾರೆ. ಇದರಲ್ಲಿ ಕಾರ್ಬೋಹೈಡ್ರೇಟ್ ಕಡಿಮೆ ಇದ್ದು, ಸರಳವಾದ ರುಚಿಯನ್ನು ಹೊಂದಿರುತ್ತದೆ. ಈ ಅಕ್ಕಿಯ ಬೆಲೆ ಕೆಜಿಗೆ ಸುಮಾರು 400 ರಿಂದ 500 ರೂ.ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.