Ind vs Aus 1st ODI: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿಯ ಮೊದಲ ಏಕದಿನ ಪಂದ್ಯ ಇಂದು ಮೊಹಾಲಿಯ ಪಿಸಿಎ ಐಎಸ್ ಬಿಂದ್ರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ಭಾರತದ ಮತ್ತೊಬ್ಬ ಪ್ರಬಲ ಆಟಗಾರ ನಂಬರ್-3 ರಲ್ಲಿ ಪ್ರವೇಶಿಸಲಿದ್ದಾರೆ.
Ishan Kishan imitates Virat Kohli: ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಏಷ್ಯಾ ಕಪ್ 2023 ರ ಫೈನಲ್ ಪಂದ್ಯದಲ್ಲಿ ಭಾರತವು ಶ್ರೀಲಂಕಾವನ್ನು 10 ವಿಕೆಟ್’ಗಳಿಂದ ಸೋಲಿಸಿತು. ಭಾರತದ ಬೌಲರ್’ಗಳು, ವಿಶೇಷವಾಗಿ ಮೊಹಮ್ಮದ್ ಸಿರಾಜ್ ಮತ್ತು ಹಾರ್ದಿಕ್ ಪಾಂಡ್ಯ ಅದ್ಭುತ ಪ್ರದರ್ಶನ ನೀಡಿದರು.
Asia Cup 2023 Final: 2018ರ ನಂತರ ಏಷ್ಯಾಕಪ್ ಏಕದಿನ ಮಾದರಿಯಲ್ಲಿ ನಡೆಯುತ್ತಿರುವುದು ಇದೇ ಮೊದಲು. ಕಳೆದ ಬಾರಿಯ ಏಷ್ಯಾಕಪ್’ನಲ್ಲಿ ಟೀಂ ಇಂಡಿಯಾ ಏಕದಿನ ಮಾದರಿಯಲ್ಲಿ ಗೆಲುವು ಸಾಧಿಸಿತ್ತು.
Ben Stokes: ಇಂಗ್ಲೆಂಡ್’ನ ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ ಏಕದಿನ ಕ್ರಿಕೆಟ್’ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ 124 ಎಸೆತಗಳಲ್ಲಿ 15 ಬೌಂಡರಿ ಮತ್ತು 9 ಸಿಕ್ಸರ್’ಗಳನ್ನು ಒಳಗೊಂಡಂತೆ 182 ರನ್ ಗಳಿಸಿದ್ದರು.
Virat Kohli Top 10 Asia Cup Records: ಕಳೆದ ದಿನ ನಡೆದ ಏಷ್ಯಾಕಪ್ ಪಂದ್ಯದಲ್ಲಿ ಪಾಕ್ ವಿರುದ್ಧ ಅಬ್ಬರದ ಅಜೇಯ ಇನ್ನಿಂಗ್ಸ್ ಆಡಿ, ಶತಕ ಬಾರಿಸಿದ್ದರು. ಅದೊಂದು ಶತಕಕ್ಕೆ ಕ್ರಿಕೆಟ್ ಲೋಕದ ಸುಮಾರು 10 ದಾಖಲೆಗಳು ಬ್ರೇಕ್ ಆಗಿವೆ.
Virat Kohli Running Speed: ವಿರಾಟ್ ಕೊಹ್ಲಿ ಕೇವಲ ಬ್ಯಾಟಿಂಗ್ ಅಷ್ಟೇ ಅಲ್ಲ, ಅದ್ಭುತ ಫೀಲ್ಡರ್ ಕೂಡ ಹೌದು. ಇನ್ನು ಇವರು ರನ್ ಗಳಿಸುವಾಗ ವಿಕೆಟ್’ಗಳ ನಡುವೆ ಓಡುವ ವೇಗದ ಮಿತಿ ಎಷ್ಟೆಂದು ಗೊತ್ತೇ?
ವಿರಾಟ್ ಕೊಹ್ಲಿ, ಕ್ರಿಕೆಟ್ ಶ್ರೇಷ್ಠತೆ ಮತ್ತು ಸಂಪೂರ್ಣ ತೇಜಸ್ಸಿನೊಂದಿಗೆ ಅನುರಣಿಸುವ ಹೆಸರು, ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿದೆ. ಸಾಮಾನ್ಯವಾಗಿ "ಕಿಂಗ್ ಕೊಹ್ಲಿ" ಮತ್ತು ಸಾರ್ವಕಾಲಿಕ ಶ್ರೇಷ್ಠ ಆಟಗಾರ ಎಂದು ಶ್ಲಾಘಿಸಲಾಗುತ್ತದೆ, 50-ಓವರ್ಗಳ ಸ್ವರೂಪದಲ್ಲಿ ಅವರ ಪ್ರಯಾಣವು ಅಸಾಮಾನ್ಯವಾದುದೇನಲ್ಲ. ಅವರ ಹೆಸರಿಗೆ ಹಲವಾರು ದಾಖಲೆಗಳು ಇವೆ. ಈಗ ಅವರ ಶ್ರೇಷ್ಠ ವೃತ್ತಿಜೀವನವನ್ನು ವ್ಯಾಖ್ಯಾನಿಸುವ ಗಮನಾರ್ಹ ಸಾಧನೆಗಳನ್ನು ಪರಿಶೀಲಿಸೋಣ ಬನ್ನಿ
ಕೊಲೊಂಬೋ: ಪಾಕಿಸ್ತಾನದ ವಿರುದ್ಧದ ಏಷ್ಯಾಕಪ್ನ ಸೂಪರ್ 4 ಹಂತದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸುದೀರ್ಘ ಕಾಲದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ .
ವಿರಾಟ್ ಕೊಹ್ಲಿ (122) ಭರ್ಜರಿ ಅಜೇಯ ಶತಕಗಳಿಸುವ ಮೂಲಕ ಏಕದಿನ ಕ್ರಿಕೆಟ್ ನಲ್ಲಿ 13,000 ರನ್ಗಳನ್ನು ಪೂರ್ಣಗೊಳಿಸಿದ್ದಾರೆ, ಆ ಮೂಲಕ ಈ ಸಾಧನೆ ಮಾಡಿದ ಐದನೇ ಆಟಗಾರ ಎನ್ನುವ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ಸಚಿನ್ ತೆಂಡೂಲ್ಕರ್, ರಿಕಿ ಪಾಂಟಿಂಗ್, ಸನತ್ ಜಯಸೂರ್ಯ ಮತ್ತು ಮಹೇಲಾ ಜಯವರ್ಧನೆ ಅವರು ಈ ಮೈಲಿಗಲ್ಲನ್ನು ತಲುಪಿದ ಇತರ ಆಟಗಾರರಾಗಿದ್ದಾರೆ.
Virat Kohli Silver Bat Gift: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಂಡಿದೆ. ಈ ವಿಡಿಯೋದ ಆರಂಭದಲ್ಲಿ ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಶ್ರೀಲಂಕಾದ ಯುವ ಆಟಗಾರರೊಂದಿಗೆ ಮಾತನಾಡುತ್ತಾ ಅವರಿಗೆ ಬ್ಯಾಟಿಂಗ್ ಸಲಹೆಗಳನ್ನು ನೀಡುತ್ತಿರುವುದನ್ನು ಕಾಣಬಹುದು.
Best Batter at Number-4, ODI Records: ಈಗ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಈ ಜವಾಬ್ದಾರಿ ಶ್ರೇಯಸ್ ಅಯ್ಯರ್ ಹೆಗಲ ಮೇಲಿದೆ. ಆದರೆ, ವಿಶ್ವ ಬ್ಯಾಟ್ಸ್ಮನ್ ಒಬ್ಬರು ನಂಬರ್ 4 ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಅದೆಷ್ಟೋ ದಾಖಲೆಗಳನ್ನು ಬರೆದಿದ್ದಾರೆ.
Virat Kohli: ವಿಶ್ವಕಪ್ 2023 ರ ಮೊದಲು ಸ್ಟಾರ್ ಸ್ಪೋರ್ಟ್ಸ್ ಜೊತೆಗಿನ ಸಂವಾದದಲ್ಲಿ ಮಾತನಾಡಿದ ವಿರಾಟ್, ಪ್ರಸ್ತುತ ತಮ್ಮ ನೆಚ್ಚಿನ ಕ್ರಿಕೆಟಿಗ ಇಂಗ್ಲೆಂಡ್ ತಂಡದ ಸ್ಟಾರ್ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಎಂದು ಬಹಿರಂಗಪಡಿಸಿದ್ದಾರೆ.
ICC World Cup 2023: ಈ ವಿಶ್ವಕಪ್ನಲ್ಲಿ ನಾವು ಕೊಹ್ಲಿ, ರೋಹಿತ್, ಬುಮ್ರಾ, ಜಡ್ಡು ಅವರನ್ನು ಹುರಿದುಂಬಿಸುತ್ತೇವೆ. ನಮ್ಮ ಹೃದಯದಲ್ಲಿ ಭಾರತವಿರಲಿ ಮತ್ತು ಆಟಗಾರರು “ಭಾರತ್” ಇರುವ ಜೆರ್ಸಿಯನ್ನು ಧರಿಸಲಿ’ ಎಂದು ಜಯ್ ಶಾರಿಗೆ ಸೆಹ್ವಾಗ್ ಸಲಹೆ ನೀಡಿದ್ದಾರೆ.
Gautam Gambhir Viral Video: ವಿರಾಟ್ ಕೊಹ್ಲಿ ಅಭಿಮಾನಿಗಳು 'ಕೊಹ್ಲಿ-ಕೊಹ್ಲಿ' ಎಂದು ಘೋಷಣೆಗಳನ್ನು ಕೂಗಲಾರಂಭಿಸಿದರು. ಈ ಸಂದರ್ಭದಲ್ಲಿ ಗಂಭೀರ್ ಕೋಪದಿಂದ ವಿರಾಟ್ ಅಭಿಮಾನಿಗಳತ್ತ ಮಧ್ಯದ ಬೆರಳನ್ನು ತೋರಿಸಿದ್ದಾರೆ ಎನ್ನಲಾಗಿದೆ.
Virat Kohli Record: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಹಲವು ದೊಡ್ಡ ದಾಖಲೆಗಳನ್ನು ತಮ್ಮ ಹೆಸರಿನಲ್ಲಿ ಸೇರಿಸಿಕೊಂಡಿದ್ದಾರೆ. ಇದೀಗ ಆ ಪಟ್ಟಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ.
Virat Kohli As Captain: ಕೊಹ್ಲಿ ಬೌಲರ್’ಗಳನ್ನು ಉತ್ತಮವಾಗಿ ಅರ್ಥಮಾಡಿಕೊಳ್ಳುವ ಸಾಮಾರ್ಥ್ಯ ಹೊಂದಿದ್ದ ನಾಯಕ. ಈ ಬಗ್ಗೆ ಭಾರತದ ವೇಗದ ಬೌಲರ್ ಇಶಾಂತ್ ಶರ್ಮಾ ಬಹಿರಂಗಪಡಿಸಿದ್ದಾರೆ.
India vs Pakistan Troll: ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ಪಾಕಿಸ್ತಾನದ ವೇಗದ ಬೌಲರ್ ಶಾಹೀನ್ ಅಫ್ರಿದಿ ಭಾರತ ತಂಡಕ್ಕೆ ಆಘಾತವನ್ನು ನೀಡುತ್ತಲೇ ಬಂದರು.
Virat Kohli-Haris Rauf Viral Video: ಟೀಂ ಇಂಡಿಯಾ ಶನಿವಾರ ಅಂದರೆ ಇಂದು ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಪಾಕಿಸ್ತಾನದ ಸವಾಲನ್ನು ಎದುರಿಸಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.