R Ashwin Half-Century: ಈ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾದ ಆಲ್ರೌಂಡರ್ ರವಿಚಂದ್ರನ್ ಅಶ್ವಿನ್ 78 ಎಸೆತಗಳನ್ನು ಎದುರಿಸಿ 8 ಬೌಂಡರಿಗಳ ಸಹಾಯದಿಂದ 56 ರನ್ ಗಳಿಸಿದರು.
Virat kohli News: ಕೊಹ್ಲಿ ಅಂತರಾಷ್ಟ್ರೀಯ ವೃತ್ತಿಜೀವನದ 76 ನೇ ಶತಕದ ಅವಧಿಯಲ್ಲಿ, ಅವರು ರವೀಂದ್ರ ಜಡೇಜಾ (61) ಅವರೊಂದಿಗೆ ಐದನೇ ವಿಕೆಟ್ಗೆ 159 ರನ್ಗಳ ಪಾಲುದಾರಿಕೆಯನ್ನು ಹಂಚಿಕೊಳ್ಳುವ ಮೂಲಕ ಭಾರತಕ್ಕೆ ಬಲವಾದ ಪುನರಾಗಮನವನ್ನು ಮಾಡಿದರು.
WI vs IND 2nd Test Match: ಟ್ರಿನಿಡಾಡ್ನ ಪೋರ್ಟ್ ಆಫ್ ಸ್ಪೇನ್ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ 2ನೇ ದಿನವಾದ ಶುಕ್ರವಾರ 87 ರನ್ಗಳಿಂದ ಆಟ ಮುಂದುವರಿಸಿದ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಸಂಭ್ರಮಿಸಿದರು.
IND vs WI, 2nd Test: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಇನ್ನಿಂಗ್ಸ್ ಮತ್ತು 141 ರನ್ ಗಳಿಂದ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
Indian Player With Most International Matches: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ದಿನದಿಂದ ದಿನಕ್ಕೆ ಹೊಸ ದಾಖಲೆ, ಸಾಧನೆ ಮಾಡುತ್ತಿದ್ದಾರೆ. ಎರಡನೇ ಟೆಸ್ಟ್ ನಲ್ಲಿ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆ ಬರೆಯಲಿದ್ದಾರೆ.
Cricket News: ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಆಯ್ಕೆ ಮಾಡಲಾಗಿಲ್ಲ. ಇದೀಗ ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲೂ ಈ ಇಬ್ಬರು ಆಟಗಾರರ ಹೆಸರನ್ನು ಪರಿಗಣಿಸುತ್ತಿಲ್ಲ ಎಂಬ ಸುದ್ದಿ ಹೊರಬೀಳುತ್ತಿದೆ.
IND vs WI, Virat Kohli Record: ವೆಸ್ಟ್ ಇಂಡೀಸ್ ವಿರುದ್ಧ ಟ್ರಿನಿಡಾಡ್ ನಲ್ಲಿ ನಡೆಯುತ್ತಿರುವ ಈ ಎರಡನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 39 ರನ್ ಗಳಿಸಿದರೆ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 25,500 ರನ್ ಪೂರೈಸಲಿದ್ದಾರೆ.
Virat Kohli Sledging Video: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಮೈದಾನದಲ್ಲಿ ತುಂಬಾ ಆಕ್ರಮಣಕಾರಿ ರೀತಿಯಲ್ಲಿ ಕಾಣುತ್ತಾರೆ. ಪಂದ್ಯ ಗೆಲ್ಲಲಿ ಅಥವಾ ಸೋಲಲಿ ವಿರಾಟ್ ಶೈಲಿ ಬದಲಾಗುವುದಿಲ್ಲ. ಅವರು ಪ್ರಸ್ತುತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದ್ದಾರೆ. ಈ ನಡುವೆ ವಿರಾಟ್ಗೆ ಸಂಬಂಧಿಸಿದ ವಿಡಿಯೋವೊಂದು ಸಾಕಷ್ಟು ವೈರಲ್ ಆಗುತ್ತಿದೆ.
Indian Cricket Team for Asian Games 2023: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ 19 ನೇ ಏಷ್ಯನ್ ಗೇಮ್ಸ್ (ಏಷ್ಯನ್ ಗೇಮ್ಸ್-2023) ಗಾಗಿ ಭಾರತೀಯ ಪುರುಷರ ಕ್ರಿಕೆಟ್ ತಂಡವನ್ನು ಶುಕ್ರವಾರ ತಡರಾತ್ರಿ ಪ್ರಕಟಿಸಿದೆ.
Virat Kohli Yash Dhull: ವಿರಾಟ್ ಗೆ ಈಗ 34 ವರ್ಷ ವಯಸ್ಸಾಗಿದ್ದು, ಟೀಂ ಇಂಡಿಯಾಕ್ಕೆ ಹಲವು ವರ್ಷಗಳ ಕಾಲ ತಮ್ಮ ಸೇವೆಯನ್ನು ನೀಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಈಗಾಗಲೇ ಆಯ್ಕೆ ಸಮಿತಿ ವಿರಾಟ್ ಸ್ಥಾನವನ್ನು ತುಂಬಬಲ್ಲ ಆಟಗಾರ ಯಾರೆಂಬ ಹುಡುಕಾಟವನ್ನು ಮುಂದುವರೆಸಿದೆ.
Naveen Ul Haq-T20 Series: ಇತ್ತೀಚೆಗಷ್ಟೇ ಅಫ್ಘಾನಿಸ್ತಾನ ತಂಡ ತನ್ನ ಟಿ20 ತಂಡವನ್ನು ಪ್ರಕಟಿಸಿದೆ. ಜುಲೈ 14 ಮತ್ತು 16 ರಂದು ಬಾಂಗ್ಲಾದೇಶ ಪ್ರವಾಸದಲ್ಲಿ ತಂಡವು ಎರಡು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.
Team India Captain: 36 ವರ್ಷದ ರೋಹಿತ್ ಶರ್ಮಾ ಪ್ರಸ್ತುತ ಟೀಂ ಇಂಡಿಯಾದ ನಾಯಕತ್ವವನ್ನು ನಿಭಾಯಿಸುತ್ತಿದ್ದಾರೆ. ಅವರಿಗೆ ವಿಶ್ರಾಂತಿ ನೀಡಿದಾಗ, ಈ ಜವಾಬ್ದಾರಿಯನ್ನು ಬೇರೆ ಆಟಗಾರರಿಗೆ ವಹಿಸಲಾಗುತ್ತದೆ. ರೋಹಿತ್ ನಂತರ ತಂಡದ ನಾಯಕತ್ವ ಯಾರಿಗೆ ಸಿಗಲಿದೆ ಎಂದು ಹಿರಿಯ ಆಟಗಾರರೊಬ್ಬರು ಬಹಿರಂಗವಾಗಿ ಹೇಳಿದ್ದಾರೆ.
T-20 Team Announced: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ, ಅಫ್ಘಾನಿಸ್ತಾನ ತಂಡದಲ್ಲಿ ವಿರಾಟ್ ಕೊಹ್ಲಿಯ ಶತ್ರುವನ್ನು ಸೇರಿಸಿಕೊಳ್ಳುವ ಮೂಲಕ ಆಯ್ಕೆದಾರರು ಸಂಚಲನ ಮೂಡಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯ ಅಫ್ಘಾನಿಸ್ತಾನ ತಂಡದಲ್ಲಿ ನವೀನ್-ಉಲ್-ಹಕ್ ಕೂಡ ಸ್ಥಾನ ಪಡೆದಿದ್ದಾರೆ.
Pakistani cricketer Ahmed Shehzad: ಪಾಕಿಸ್ತಾನದ ಕ್ರಿಕೆಟಿಗ ಅಹ್ಮದ್ ಶೆಹಜಾದ್ ಅವರು ನಾದಿರ್ ಅಲಿ ಅವರ ಪಾಡ್ ಕಾಸ್ಟ್ನಲ್ಲಿ ಮಾತನಾಡಿದ್ದು, ತಮ್ಮ ಹೇಳಿಕೆಯಿಂದ ಕ್ರಿಕೆಟ್ ಜಗತ್ತಿನಲ್ಲಿ ದಿಢೀರ್ ತಲ್ಲಣ ಮೂಡಿಸಿದ್ದಾರೆ.
India tour of West Indies 2023: ಆಸ್ಟ್ರೇಲಿಯಾ ವಿರುದ್ಧ ಇತ್ತೀಚೆಗೆ ನಡೆದ 2ನೇ ಆವೃತ್ತಿಯ WTC ಫೈನಲ್ ಪಂದ್ಯದಲ್ಲಿ ಬ್ಯಾಟರ್ಗಳ ಕಳಪೆ ಪ್ರದರ್ಶನದಿಂದ ಟೀಂ ಇಂಡಿಯಾ 209 ರನ್ಗಳ ಹೀನಾಯ ಸೋಲು ಕಂಡಿತ್ತು. ಇದಾದ ಬಳಿಕ ಟೀಂ ಇಂಡಿಯಾ ಆಟಗಾರರ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.
Virat Kohli and Anushka Sharma Net Worth: ಸೆಲಿಬ್ರಿಟಿ ಕಪಲ್ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಒಟ್ಟಿಗೆ ಎಷ್ಟು ಸಂಪಾದಿಸುತ್ತಾರೆ ಮತ್ತು ಅವರ ಆಸ್ತಿಗಳ ಮೌಲ್ಯ ಎಷ್ಟಿದೆ ಎಂದು ತಿಳಿದರೆ ನೀವು ಶಾಕ್ ಆಗುತ್ತೀರಿ.
ಕೃತಕ ಬುದ್ಧಿಮತ್ತೆ (AI) ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ, ಕ್ರಿಕೆಟ್ ಹೊರತುಪಡಿಸಿ ಬೇರೆ ವೃತ್ತಿಗಳಲ್ಲಿ ಕೆಲಸ ಮಾಡುತ್ತಿರುವುದನ್ನು ಮರು-ಕಲ್ಪನೆ ಮಾಡಲು ಕಲಾವಿದರೊಬ್ಬರು AI ಅನ್ನು ಬಳಸಿದ್ದಾರೆ.
Virat Kohli Record: ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿಯುವ ಮೂಲಕ ಈ ಕ್ರಿಕೆಟಿಗ ಏಕಾಏಕಿ ಗಾಬರಿ ಹುಟ್ಟಿಸಿದ್ದು, ಈ ಬ್ಯಾಟ್ಸ್ಮನ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ತೀವ್ರ ಚರ್ಚೆಯಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.