Mohan Babu Letter : ಖ್ಯಾತ ತೆಲುಗು ಹಿರಿಯ ನಟ ಮಂಚು ಮೋಹನ್ ಬಾಬು ಅವರು ಮಾಧ್ಯಮದವರ ಮೇಲಿನ ಹಲ್ಲೆಗೆ ಕ್ಷಮೆ ಯಾಚಿಸಿದ್ದಾರೆ. ವರದಿಗಾರನ ಮೇಲೆ ಹಲ್ಲೆ ನಡೆಸಿದ ಘಟನೆಯಲ್ಲಿ ತೀವ್ರ ಟೀಕೆಗೆ ಗುರಿಯಾದ ಹಿನ್ನೆಲೆಯಲ್ಲಿ ಅವರು ಲಿಖಿತವಾಗಿ ಕ್ಷಮೆಯಾಚಿಸಿದ್ದಾರೆ.. ಅಷ್ಟಕ್ಕೂ ಹಿರಿಯ ನಟ ಹಲ್ಲೆ ಮಾಡಿದ್ದಾದರೂ ಏಕೆ..? ಏನಾಯ್ತು..? ಬನ್ನಿ ನೋಡೋಣ..
Manchu Manoj on Mohan Babu : ಖ್ಯಾತ ತೆಲುಗು ನಟ ಮೋಹನ್ಬಾಬು ಅವರು ಕುಟುಂಬ ಸಮಸ್ಯೆ ಬೀದಿಗೆ ಬಂದಿದೆ. ಕಿರಿಯ ಪುತ್ರ ಮಂಚು ಮನೋಜ್ ಜತೆಗೆ ಜಗಳವಾಡಿಕೊಂಡಿರುವ ಹಿರಿಯ ನಟ ಇದೀಗ ಖಾಸಗಿ ವಾಹಿನಿಯ ವರದಿಗಾರನ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದ್ದು, ಈ ಕುರಿತು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..
Kannappa movie team in Kedarnath : ದೊಡ್ಡ ಬಜೆಟ್ನಲ್ಲಿ ನಿರ್ಮಾಣವಾಗುತ್ತಿರುವ ಕಣ್ಣಪ್ಪ ಸಿನಿಮಾ ಇದೀಗ ವಿಶೇಷ ಕೈಂಕರ್ಯದಲ್ಲಿ ತೊಡಗಿಸಿಕೊಂಡಿದೆ. ಹಿರಿಯ ನಟ ಮೋಹನ್ ಬಾಬು, ವಿಷ್ಣು ಮಂಚು ಮತ್ತು ಕಣ್ಣಪ್ಪ ಸಿನಿಮಾ ತಂಡ, ಕೇದಾರನಾಥ, ಬದರಿನಾಥ್ ಮತ್ತು ಋಷಿಕೇಶಕ್ಕೆ ಭೇಟಿ ನೀಡಿದ್ದಾರೆ. ಈ ಮೂಲಕ 12 ಜ್ಯೋತಿರ್ಲಿಂಗಗಳ ದರ್ಶನಕ್ಕೆ ಮುಂದಾಗಿದ್ದಾರೆ.
Vishnu manchu Kannappa movie : ಫಸ್ಟ್ ಲುಕ್ ಪೋಸ್ಟರ್ನಲ್ಲಿ ತಮ್ಮ ಲುಕ್ ಮೂಲಕವೇ ಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ಮಿಂಚು ಹರಿಸಿದ್ದಾರೆ. ಬೆರಗುಗೊಳಿಸುವ ದೃಶ್ಯದಲ್ಲಿ, ಬಿಲ್ಲು ಮತ್ತು ಬಾಣದೊಂದಿಗೆ ಕಣ್ಣಪ್ಪನಾಗಿ ವಿಷ್ಣು ಮಂಚು ಎದುರಾಗಿದ್ದಾರೆ.
Kannappa Update: ಟಾಲಿವುಡ್ ಸ್ಟಾರ್ ನಟ ಫ್ರಭಾಸ್ ನಟನೆಯ ಮುಂಬರುವ ʻಕಣ್ಣಪ್ಪʼ ಸಿನಿಮಾದಲ್ಲಿ ಬಾಲಿವುಡ್ ನಟಿ ಕಂಗನಾ ರನೌತ್ ಬಣ್ಣ ಹಚ್ಚುತ್ತಿದ್ದಾರೆ. ಹಾಗಾದ್ರೇ ಈ ನಟಿ ಯಾವ ಚಿತ್ರದಲ್ಲಿ ಯಾವ ಪಾತ್ರ ಮಾಡಲಿದ್ದಾರೆ.? ಇಲ್ಲದೆ ಕಂಪ್ಲೀಟ್ ಅಪ್ಡೇಟ್ಸ್.
ಮೋಹನ್ ಬಾಬು, ಮೋಹನ್ ಲಾಲ್, ಶಿವರಾಜಕುಮಾರ್, ಪ್ರಭಾಸ್ ಮುಂತಾದ ಈ ದೇಶದ ಪ್ರತಿಭಾವಂತ ಕಲಾವಿದರ ನಡುವೆ ‘ಕಣ್ಣಪ್ಪ’ ಚಿತ್ರದಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವವರು ಟಾಲಿವುಡ್ ನಟ ವಿಷ್ಣು ಮಂಚು. ಇಂದು ತಮ್ಮ ಹುಟ್ಟುಹಬ್ಬವನ್ನು ವಿಷ್ಣು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಚಿತ್ರತಂಡವು ಅವರ ಮೊದಲ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಹುಟ್ಟುಹಬ್ಬವನ್ನು ಇನ್ನಷ್ಟು ಅದ್ದೂರಿಯಾಗಿಸುವುದರ ಜೊತೆಗೆ ನೆನಪಿನಲ್ಲುಳಿಯುವಂತೆ ಮಾಡಿದೆ.ಮುಕೇಶ್ ಕುಮಾರ್ ಸಿಂಗ್ ನಿರ್ದೇಶನದ ‘ಕಣ್ಣಪ್ಪ’ ಚಿತ್ರದ ಶೇ.80ರಷ್ಟು ಚಿತ್ರೀಕರಣ ನ್ಯೂಜಿಲ್ಯಾಂಡ್ನ ರಮಣೀಯ ಪ್ರದೇಶಗಳಲ್ಲಿ ನಡೆದಿದ್ದು, ಹಾಲಿವುಡ್ ಛಾಯಾಗ್ರಾಹಕ ಶೆಲ್ಡನ್ ಚಾವ್, ಈ ಸುಂದರ ಪರಿಸರವನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.
Vishnu Manchu Kannappa movie : ಶ್ರೀರಾಮಚಂದ್ರ, ಶ್ರೀಮಹಾವಿಷ್ಣುವಿನ ಪಾತ್ರದ ನಂತರ ರೆಬಲ್ ಸ್ಟಾರ್ ಪ್ರಭಾಸ್ ಭಗವಾನ್ ಶಿವನ ಪಾತ್ರದಲ್ಲಿ ನಟಿಸಲಿದ್ದಾರೆ. ವಿಷ್ಣು ಮಂಚು ನಟನೆಯ ಮುಂಬರುವ ಭಕ್ತಿಪ್ರಧಾನ ಚಿತ್ರದಲ್ಲಿ ಡಾರ್ಲಿಂಗ್ ಕಾಣಿಸಿಕೊಳ್ಳಲಿದ್ದಾರೆ. ಈ ಕುರಿತ ಕಂಪ್ಲೀಟ್ ಡಿಟೈಲ್ಸ್ ಇಲ್ಲಿವೆ ನೋಡಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.