ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರವನ್ನು ಸರ್ಕಾರಿಕರಣಗೊಳಿಸಿದ್ದಾರೆ. ರಾಜ್ಯದಲ್ಲಿ ಪೂರ್ತಿ ಸರ್ಕಾರವೇ ಕೋರ್ಟಿನಲ್ಲಿದೆ. ಹುಂಬತನವನ್ನು ಪ್ರದರ್ಶಿಸುವ ಮೂಲಕ ರಾಜ್ಯದ ಜನ ತಲೆ ತಗ್ಗಿಸುವ ಕೆಲಸ ಸಿಎಂ ಸಿದ್ಧರಾಮಯ್ಯ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಎಂದು ಸಂಸದ ಕಾಗೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Uttara Kannada Lok Sabha Election Result 2024: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ.
ನಿಯಮ 69 ರ ಅಡಿಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ನಡೆಸುವ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri), ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಗೆ ಇವತ್ತಲ್ಲಾ ನಾಳೆ ನಮ್ಮ ದೇಶದಲ್ಲಿ ನೀವೂ ಸಹ ನಮ್ಮ ಆರ್ ಎಸ್ ಎಸ್ ಅಂತಾ ಹೇಳಬೇಕಾಗುತ್ತದೆ ಖಂಡಿತವಾಗಿ ಹೇಳಬೇಕಾಗುತ್ತದೆ ಎಂದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಸಭೆಯ ಮೊಗಸಾಲೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ "ಏನೇ ವ್ಯವಸ್ಥೆ ಬೇಕು ಅಂದ್ರೆ ಹೇಳಿ" ಎಂದು ಸಿದ್ದರಾಮಯ್ಯ ಅವರಿಗೆ ಹೇಳಿದರು.
ಭಾರತೀಯ ಜನತಾ ಪಕ್ಷದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕರ್ನಾಟಕ ವಿಧಾನಸಭಾ ಸ್ಪೀಕರ್ ಹುದ್ದೆಗೆ ಮಂಗಳವಾರ ನಾಮಪತ್ರ ಸಲ್ಲಿಸಿದರು. ಅವರೊಂದಿಗೆ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಮತ್ತು ಪಕ್ಷದ ಇತರ ಹಿರಿಯ ಮುಖಂಡರು ಉಪಸ್ಥಿತರಿದ್ದರು.
ಕರ್ನಾಟಕದ ಯಾತ್ರಾರ್ಥಿಗಳಿಗೆ ನೀರು, ಆಹಾರವಿಲ್ಲ. ಅವರ ಸಂಬಂಧಿಕರು ಕೂಡ ಆತಂಕದಲ್ಲಿದ್ದಾರೆ. ನೇಪಾಳ ಸರ್ಕಾರದ ಜೊತೆಗೆ ಸಂಪರ್ಕಿಸಿ ಪರಿಹಾರದ ಬಗ್ಗೆ ಮಾತನಾಡಿದ್ದೀರಾ?- ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.