ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸಾಮಿ ಅವರು ವಿ.ಕೆ.ಶಶಿಕಲಾ ಅವರನ್ನು ಪಕ್ಷಕ್ಕೆ ಹಿಂದಿರುಗಿಸುವುದನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದರೂ, ಅದನ್ನು ಪರಿಗಣಿಸಬಹುದು ತಮಿಳುನಾಡಿನ ಉಪಮುಖ್ಯಮಂತ್ರಿ ಒ ಪನ್ನೀರ್ಸೆಲ್ವಂ ಸೂಚಿಸಿದ್ದಾರೆ.
ಮಾಜಿ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆಪ್ತರಾಗಿದ್ದ ವಿ.ಕೆ.ಶಶಿಕಲಾ ಅವರನ್ನು ಇಂದು ಬೆಂಗಳೂರಿನ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು,ಕೆಲವು ದಿನಗಳ ಹಿಂದೆ ಜ್ವರದಿಂದ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ನಂತರ ಅವರಿಗೆ ಕೊರೊನಾ ಇರುವುದು ಧೃಢಪಟ್ಟಿತ್ತು.
ಉಚ್ಚಾಟಿತ ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರು ಕರೋನವೈರಸ್ಗೆ ಧೃಡಪಟ್ಟಿದ್ದರಿಂದಾಗಿ ಅವರನ್ನು ಕೋವಿಡ್-19 ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ ಎಂದು ವೈದ್ಯರು ಗುರುವಾರ ತಿಳಿಸಿದ್ದಾರೆ.
ಶಶಿಕಲಾ ಅವರು ಕೋರ್ಸ್ ಮಾಡಲು ಆಸಕ್ತಿ ತೋರಿದಲ್ಲಿ ನಾವೇ ಜೈಲಿಗೆ ಭೇಟಿ ನೀಡಿ ಪ್ರವೇಶ ಪಡೆಯುತ್ತೇವೆ. ಕೋರ್ಸ್ನ ಬಗ್ಗೆ ವಿವರಿಸುತ್ತೇವೆ- ಬೆಂಗಳೂರು ವಿವಿ ದೂರ ಶಿಕ್ಷಣ ನಿರ್ದೇಶನಾಲಯದ ಅಧಿಕಾರಿಗಳು
ತಮಿಳುನಾಡಿನ ಆಡಳಿತ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ವಿ.ಕೆ. ಶಶಿಕಾಲಾ ಅವರನ್ನು ಹೊರಹಾಕುವ ಪ್ರಮುಖ ವಿಚಾರದಲ್ಲಿ ಮಂಗಳವಾರ ಎಐಎಡಿಎಂಕೆ ಜನರಲ್ ಕೌನ್ಸಿಲ್ ಸಭೆಯು ಒಂದು ಸರ್ವಾನುಮತದ ನಿರ್ಣಯವನ್ನು ಜಾರಿಗೊಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.