Karnataka Assembly Election: ಶತಾಯುಷಿ ಆಗಿದ್ದರೂ ಕೂಡ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ ಮಹಾದೇವ ಮಹಾಲಿಂಗ ಮಾಳಿ ಅವರ ಉತ್ಸಾಹವನ್ನು ಗುರುತಿಸಿದ ಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾದ ರಾಜೀವ್ ಕುಮಾರ್, ನಿನ್ನೆ, ಮಂಗಳವಾರ (ಮೇ 02) ಸ್ವತಃ ಅವರಿಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
Voting from home : ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಇದೇ ಮೊದಲ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಚುನಾವಣಾ ಆಯೋಗ ಒದಗಿಸಿದೆ. ಈ ಸೌಲಭ್ಯವನ್ನು ಯಾರು ಪಡೆಯಬಹುದು ಎಂಬ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.
Vote From Home voting process: ವಯಸ್ಕರಿಗೆ ಮತಗಟ್ಟೆಗೆ ತೆರಳಿ ಮತ ಚಲಾವಣೆ ಮಾಡುವುದು ಸಾಧ್ಯವಾಗುವುದಿಲ್ಲ. ಈ ನಿಟ್ಟಿನಲ್ಲಿ ಹೊಸ ಪದ್ದತಿಯನ್ನು ಜಾರಿಗೆ ತರಲಾಗಿದೆ. 80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.