Voter ID scam: ಅಕ್ರಮದಲ್ಲಿ ಭಾಗಿಯಾದ ಆರೋಪದಲ್ಲಿ ಬಿಬಿಎಂಪಿ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಎಸ್.ರಂಗಪ್ಪ, ಶಿವಾಜಿನಗರ ಚಿಕ್ಕಪೇಟೆ ಕ್ಷೇತ್ರಗಳ ಉಸ್ತುವಾರಿ ಕೆ. ಶ್ರೀನಿವಾಸ್, ಮಹದೇವಪುರ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೆಂಗಳೂರು ನಗರ ಉಪ ಆಯುಕ್ತರ ಅಮಾನತಿಗೆ ನಿರ್ದೇಶನ ನೀಡಿದ್ದು ಇಲಾಖೆ ತನಿಖೆಗೆ ಆದೇಶಿಸಿದೆ.
ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವ ಅಭಿಯಾನವನ್ನು ಸಹ ಪ್ರಾರಂಭಿಸಲಾಗಿದೆ. ವೋಟರ್ ಐಡಿಯ ಯಾವುದೇ ನಕಲುಗಳಿದ್ದರೆ, ಅವುಗಳನ್ನು ತೆಗೆದುಹಾಕಬಹುದು ಎಂಬುದು ಇದರ ಉದ್ದೇಶವಾಗಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
ಕಾಂಗ್ರೆಸ್ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ಸಚಿವ ಅಶ್ವತ್ಥ್ ನಾರಾಯಣ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ , ‘ಅವರು ತಡ ಮಾಡುತ್ತಿರುವುದೇಕೆ? ಮಾನನಷ್ಟ ಮೊಕದ್ದಮೆ ಹಾಕಿಲಿ. ಈ ವಿಚಾರಗಳು ಚರ್ಚೆ ಆಗಲಿ. ಅವರಿಗೆ ಅಪಮಾನವಾಗಿದ್ದರೆ ಹಾಕಲಿ. ನಮ್ಮ ಬಳಿಯೂ ಈ ಸಂಸ್ಥೆಯ ಎಲ್ಲ ಅಖ್ರಮದ ದಾಖಲೆಗಳಿವೆ ಎಂದು ಹೇಳಿದರು.
Voter ID: ಮತದಾರರ ಗುರುತಿನ ಚೀಟಿ ಪಡೆಯಲು ಅನೇಕ ಜನರು ಕಚೇರಿಗೆ ಸುತ್ತಿ ಸುತ್ತಿ ಹೈರಾಣಾಗಿರುತ್ತಾರೆ. ಆದರೆ ಆನ್ಲೈನ್ ಪ್ರಕ್ರಿಯೆ ಮೂಲಕ ನೇರವಾಗಿ ವೋಟರ್ ಐಡಿ ನಿಮ್ಮ ಮನೆ ಬಾಗಿಲಿಗೆ ಬರುತ್ತದೆ.
Voter ID: ನಿಮ್ಮ ನಿಮ್ಮ ವೋಟರ್ ಐಡಿಯಲ್ಲಿ ವಿಳಾಸ ಬದಲಾಯಿಸುವ ಬಗ್ಗೆ ಯೋಚಿಸುತ್ತಿದ್ದರೆ, ನೀವು ಕುಳಿತಲ್ಲಿಯೇ ಈ ಕೆಲಸವನ್ನು ಸುಲಭವಾಗಿ ಮಾಡಬಹುದು. ಅಂತಹ ಒಂದು ಸರಳ ವಿಧಾನವನ್ನು ಇಲ್ಲಿ ತಿಳಿಸುತ್ತಿದ್ದೇವೆ.
How To Check Name on Voter List: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಲು ನೀವು ಬಯಸಿದರೆ, ಇದಕ್ಕಾಗಿ ನೀವು ಎಲ್ಲಿಯೂ ಹೋಗಬೇಕಾಗಿಲ್ಲ, ಬದಲಿಗೆ ನೀವು ಕುಳಿತಲ್ಲಿಯೇ ಚಿಟಿಕೆಯಲ್ಲಿ ಈ ಕೆಲಸವನ್ನು ಮಾಡಬಹುದು.
Election Laws Amendment Bill 2021 - ಲೋಕಸಭೆಯಲ್ಲಿ ಸೋಮವಾರ ಅಂಗೀಕರಿಸಲ್ಪಟ್ಟ ಚುನಾವಣಾ ಕಾನೂನು ತಿದ್ದುಪಡಿ ಮಸೂದೆ, 2021 ಅನ್ನು ಇಂದು ರಾಜ್ಯಸಭೆಯು (Rajya Sabha) ಧ್ವನಿ ಮತದಿಂದ ಅಂಗೀಕರಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ನಕಲು ಮತ್ತು ನಕಲಿ ಮತದಾನವನ್ನು ತಡೆಗಟ್ಟಲು ಮತದಾರರ ಕಾರ್ಡ್ (Voter ID) ಮತ್ತು ಪಟ್ಟಿಯನ್ನು ಆಧಾರ್ ಕಾರ್ಡ್ನೊಂದಿಗೆ (Aadhaar Card) ಲಿಂಕ್ ಮಾಡಲಾಗುವುದು ಎಂದು ಕರಡು ಮಸೂದೆಯಲ್ಲಿ ತಿಳಿಸಲಾಗಿದೆ.
Election Laws Amendment Bill:ಚುನಾವಣಾ ಸುಧಾರಣೆಗೆ ಸಂಬಂಧಿಸಿದ ಮಸೂದೆಯನ್ನು ಲೋಕಸಭೆಯಲ್ಲಿ (Lok Sabha) ಅಂಗೀಕರಿಸಲಾಗಿದೆ. ಈ ಮಸೂದೆಯಲ್ಲಿ ಮತದಾರರ ಕಾರ್ಡ್ ಅನ್ನು ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಮನೆಯನ್ನು ಖರೀದಿಸುವಾಗ, ಪಾಸ್ಪೋರ್ಟ್ಗಾಗಿ ಅಥವಾ ಮೊಬೈಲ್ ಸಿಮ್ ಕಾರ್ಡ್ಗೆ ಅರ್ಜಿ ಸಲ್ಲಿಸುವಾಗ ಹೆಸರು, ವಯಸ್ಸು, ವಿಳಾಸಕ್ಕಾಗಿ ದಾಖಲೆಯು ಗುರುತಿನ ಪುರಾವೆಯಾಗಿ ಇದನ್ನೂ ಬಳಸಲಾಗುತ್ತಿದೆ.
Check Your Name In Voter List: ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ಇಂತಹ ಪರಿಸ್ಥಿತಿಯಲ್ಲಿ ಕೆಲವೇ ನಿಮಿಷಗಳಲ್ಲಿ ಮನೆಯಲ್ಲೇ ಕುಳಿತು ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಸುಲಭವಾಗಿ ಪರಿಶೀಲಿಸಬಹುದು. ಮತದಾರರ ಪಟ್ಟಿಯಲ್ಲಿ ಹೆಸರನ್ನು ಪರಿಶೀಲಿಸಲು ಸುಲಭವಾದ ಮಾರ್ಗವನ್ನು ತಿಳಿಯೋಣ.
How to get Voter ID Card: ತಮ್ಮ ಮೊದಲ ಮತವನ್ನು ಚಲಾಯಿಸಲು ಎಲ್ಲರೂ ಉತ್ಸುಕರಾಗಿರುತ್ತಾರೆ. ನೀವು 18 ವರ್ಷ ವಯಸ್ಸಿನವರಾಗಿದ್ದರೆ ಮತ್ತು ನಿಮ್ಮ ಮತವನ್ನು ಚಲಾಯಿಸಲು ಬಯಸಿದರೆ, ಮನೆಯಲ್ಲಿಯೇ ಕುಳಿತು ನಿಮ್ಮ ಮತದಾರರ ಗುರುತಿನ ಚೀಟಿ ಅಂದರೆ ವೋಟರ್ ಐಡಿ ಪಡೆಯುವ ಒಂದು ಮಾರ್ಗವನ್ನು ನಾವು ನಿಮಗೆ ಹೇಳುತ್ತೇವೆ.
ನಿಮ್ಮ ಮತದಾರರ ಗುರುತಿನ ಚೀಟಿ ಕಳೆದುಹೋದರೆ ಮತ್ತು ಕೆಲವು ಪ್ರಮುಖ ಕೆಲಸಗಳಿಗಾಗಿ ನಿಮಗೆ ತಕ್ಷಣವೇ ಅದು ಬೇಕಾಗಿದ್ದರೆ ಭಯಪಡುವ ಅಗತ್ಯವಿಲ್ಲ. ತುರ್ತು ಡಿಜಿಟಲ್ ಮತದಾರರ ಗುರುತಿನ ಚೀಟಿಯನ್ನು ಇಲ್ಲಿಂದ ಡೌನ್ಲೋಡ್ ಮಾಡಿ.
National Voters Day 2021 - ನವದೆಹಲಿ: 11ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ (NVD) ಅಂಗವಾಗಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸೋಮವಾರ ಮತದಾರರ ಗುರುತಿನ ಚೀಟಿಯ ಎಲೆಕ್ಟ್ರಾನಿಕ್ ಆವೃತ್ತಿಯನ್ನು ಬಿಡುಗಡೆ ಮಾಡಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.