ಬಿಜೆಪಿ ನಾಯಕರು ಅಧಿಕಾರ ಕಳೆದುಕೊಂಡು ಬೆತ್ತಲಾಗಿದ್ದಾರೆ. ಅವರ ನಿಜವಾದ ಬಣ್ಣ ಬಯಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಪ್ಪ ಹಾಗೂ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ.ಆರು ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.
ಜನರು ಈಗಾಗಲೇ ತಮಗೆ ಹೇಗೆ ಬೇಕೋ ಹಾಗೆ ಮಾತನಾಡಿಕೊಂಡಿದ್ದಾರೆ. ಈ ಬಗ್ಗೆ ನಾನು ಬಿಜೆಪಿ ಅಥವಾ ಮಾಧ್ಯಮವನ್ನು ದೂಷಿಸುವುದಿಲ್ಲ. ಇತರರಿಗೆ ನಮ್ಮನ್ನು ಬಳಸಿಕೊಳ್ಳುವ ಅವಕಾಶವನ್ನು ನಾವೇ ನೀಡಿದ್ದೇವೆ" ಎಂದು ಶಿವಕುಮಾರ್ ಹೇಳಿದ್ದಾರೆ.
Karnataka Politics: ಕರ್ನಾಟಕ ಕಾಂಗ್ರೆಸ್ ಘಟಕದ (Karnataka Congress Unit) ಹಿರಿಯ ಮುಖಂಡ ವಿಎಸ್ ಉಗ್ರಪ್ಪ ಹಾಗೂ ಪಕ್ಷದ ಮಿಡಿಯಾ ಕೊಆರ್ಡಿನೇಟರ್ ಎಂ.ಎ ಸಲೀಮ್ ಅವರಿಗೆ ಸಂಬಂಧಿಸಿದೆ ಎನ್ನಲಾಗಿರುವ ವಿಡಿಯೋವೊಂದು ಭಾರಿ ವೈರಲ್ ಆಗಿದೆ. ಇದರಲ್ಲಿ ಅವರು ಪಕ್ಷದ ಮತೊರ್ವ ಮುಖಂಡ DK ಶಿವಕುಮಾರ್ ಹಲವು ಆರೋಪಗಳನ್ನು ಮಾಡಿದ್ದಾರೆ ಎನ್ನಲಾಗಿದೆ.
ತ್ರಿಪುರದಲ್ಲಿ ಅನರ್ಹ ವ್ಯಕ್ತಿಯನ್ನು ಚುನಾವಣೆಯಲ್ಲಿ ನಿಲ್ಲಲು ಅವಕಾಶ ಮಾಡಿಕೊಡುವ ಮೂಲಕ ಚುನಾವಣಾ ಆಯೋಗ ದ್ವಂದ್ವ ನಿಲುವು ಪ್ರದರ್ಶಿಸುತ್ತಿದೆ. ಈ ಮೂಲಕ ಆಯೋಗ ಕುಂಭಕರ್ಣ ನಿದ್ದೆಯಲ್ಲಿದೆ ಎಂದು ವಿ.ಎಸ್.ಉಗ್ರಪ್ಪ ಟೀಕಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.