ಇವಿಎಂ ಮತಗಳ ಜೊತೆಗೆ ಶೇ.100 ವಿವಿಪ್ಯಾಟ್ ಹೊಂದಾಣಿಕೆ ಕೋರಿ ತಂತ್ರಜ್ಞರ ತಂಡವೊಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸರ್ವೋಚ್ಚ ನ್ಯಾಯಾಲಯದ ರಜಾ ಕಾಲದ ಪೀಠ ಅರ್ಜಿಯನ್ನು ವಜಾಗೊಳಿಸಿದೆ.
ಭಾರತದ ಚುನಾವಣಾ ಆಯೋಗವು ಗೌರವಾನ್ವಿತ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಕಾರ್ಯಗತಗೊಳಿಸಲು ಮತ್ತು ಕಾರ್ಯರೂಪಕ್ಕೆ ತರಲು ಎಲ್ಲ ಪ್ರಯತ್ನಗಳನ್ನು ನಡೆಸಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.
2019 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ವೋಟರ್ ವೇರಿಯಬಲ್ ಪೇಪರ್ ಆಡಿಟ್ ಟ್ರಯಲ್ (VVPAT) ಘಟಕಗಳ ಕೊರತೆಯನ್ನು ತಪ್ಪಿಸಲು, ಕೇಂದ್ರ ಸರಕಾರವು ಚುನಾವಣಾ ಆಯೋಗವನ್ನು VVPAT ಯಂತ್ರಗಳನ್ನು ಖಾಸಗಿ ಕಂಪೆನಿಯಿಂದ ಖರೀದಿಸಲು ಕೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.