Donʼt Keep In Microwave: ಮೈಕ್ರೋವೇವ್ ಓವನ್ ಅನ್ನು ಬಳಸುವಾಗ ಎಚ್ಚರಿಕೆಯಿಂದ ನಿರ್ವಹಿಸುವುದು ತುಂಬಾನೆ ಮುಖ್ಯವಾಗಿದೆ. ಇದರಲ್ಲಿ ಕೆಲವು ನಿರ್ದಿಷ್ಟ ವಸ್ತುಗಳನ್ನು ಯಾವತ್ತಿಗೂ ಇಡಕೂಡದು. ಅದರ ಪಟ್ಟಿ ಇಲ್ಲಿವೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಜಿಲ್ಲಾ ಕೇಂದ್ರದಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆದು ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು (Drinking Water for Cattle) ಹಾಗೂ ಮೇವುಗಳ ಪೂರೈಕೆಗೆ ಸಂಬಂಧಪಟ್ಟಂತೆ ಸಂಪರ್ಕಿಸಲು ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.
Rainwater Harvesting: ಏಪ್ರಿಲ್ 30 ಬೆಂಗಳೂರು ನಗರವು ತೀವ್ರ ರೀತಿಯಲ್ಲಿ ನೀರಿನ ಕೊರತೆಯನ್ನು ಎದುರಿಸುತ್ತಿದೆ. ಇದಕ್ಕೆ ಪರಿಹಾರ ಎಂಬಂತೆ ಬೆಂಗಳೂರಿನ ಮತ್ತೊಂದು ಅಪಾರ್ಟ್ಮೆಂಟ್ ಒಂದು ನೀರಿನ ಸಂರಕ್ಷಣೆಯತ್ತ ಹೊಸ ಹೆಜ್ಜೆ ಇಟ್ಟಿದೆ.
Drinks To Control Sugar Cravings: ಸಿಹಿ ಪದಾರ್ಥಗಳನ್ನು ತಿನ್ನುವುದರಿಂದ ವ್ಯಕ್ತಿಯ ಆರೋಗ್ಯದ ಮೇಲೆ ಹಾನಿಕಾರಕ ಪರಿಣಾಮಗಳನ್ನು ಉಂಟುಮಾಡಬಹುದು ಏಕೆಂದರೆ ಅದು ದೇಹಕ್ಕೆ ಅಲ್ಪಾವಧಿಯ ಶಕ್ತಿಯನ್ನು ಒದಗಿಸುತ್ತದೆ. ನಿಮ್ಮ ಸಕ್ಕರೆ ತಿಂಡಿಗಳ ಕಡುಬಯಕೆಗಳನ್ನು ಎದುರಿಸಲು ಸಹಾಯ ಮಾಡಲು ನೀವು ಸೇವಿಸಬೇಕಾದ ಕೆಲವು ಆರೋಗ್ಯಕರ ಪಾನೀಯಗಳು ಇಲ್ಲಿವೆ.
Side Effect Of Drinking Cold Water: ಮನುಷ್ಯನ ದೇಹದ ಉಷ್ಣತೆ ಹೆಚ್ಚಿರುವುದರಿಂದ ತಣ್ಣೀರು ಕುಡಿದಾಗ ಕಡಿಮೆ ತಾಪಮಾನದ ನೀರು ಹೊಟ್ಟೆಯೊಳಗೆ ಹೋಗಿ ದೇಹದ ಉಷ್ಣತೆಯನ್ನು ಸಮತೋಲನಗೊಳಿಸುತ್ತದೆ. ಇದರಿಂದ ದೇಹದ ಶಕ್ತಿ ವ್ಯರ್ಥವಾಗುತ್ತದೆ. ಹೊಟ್ಟೆಯನ್ನು ತಲುಪಿದ ನಂತರ, ಇದು ದೇಹದ ಚಯಾಪಚಯವನ್ನು ನಿಧಾನಗೊಳಿಸುತ್ತದೆ.
ರಾಜಧಾನಿ ಬೆಂಗಳೂರಿನಲ್ಲಿ ನಿತ್ಯವೂ ಜೀವ ಜಲಕ್ಕಾಗಿ ಆಹಾಕಾರ ಎದ್ದಿದೆ. ಬಿಸಿಲಿನ ತಾಪ ಒಂದು ಕಡೆಯಾದ್ರೆ ನೀರಿನ ಅಭಾವಕ್ಕೆ ಸಿಲುಕಿ ಪರದಾಟ ನಡೆಸುವಂತಾಗಿದೆ. ಇದ್ರ ಮಧ್ಯೆಯದಲ್ಲಿ ಬೆಂಗಳೂರಿನ ಕುಡಿಯುವ ನೀರಿನ ಘಟಗಳಲ್ಲಿ ನಿತ್ಯವೂ ಮೂರು ಸಾವಿರ ಲೀಟರ್ ಪೋಲಾಗುತ್ತಿದೆ. ವಾಟರ್ ಪ್ಲಾಂಟ್ ಗಳ ಬಳಿ ಕುಡಿಯುವ ನೀರು ದಿನದಲ್ಲಿ ಎರಡೇ ಬಾರಿ ಸಿಗುತ್ತಿದ್ರೆ, ಅದೇ ಜಾಗದಲ್ಲಿ ನೀರಿನ ಶುದ್ದೀಕರಣದ ಬಳಿಕ ವೇಸ್ಟೇಜ್ ನೀರನ್ನ ಚರಂಡಿಗೆ ಬಿಡಲಾಗ್ತಿದೆ. ಅಟ್ಲಿಸ್ಟ್ ಚರಂಡಿಪಾಲಾಗುತ್ತಿರುವ ಆ ಮೂರು ಸಾವಿರ ನೀರನ್ನ ಪೋಲು ಮಾಡೋದು ಬೇಕಾ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ.
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುಗಡೆ ವಿಚಾರ
ಕಾಂಗ್ರೆಸ್ಸಿಗರಿಗೆ ಮಾನ ಮಾರ್ಯಾದೆ ಇದ್ರೆ ಕಾವೇರಿ ನೀರು ನಿಲ್ಲಿಸಲಿ
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಡಾ. ಇಂದ್ರೇಶ್ ವಾಗ್ದಾಳಿ
ಬೆಂಗಳೂರಿಗೆ ಕುಡಿಯುವ ಸಲುವಾಗಿ ನೀರು ಅಂತ ಸುಳ್ಳು ಹೇಳ್ತಿದ್ದಾರೆ
ಸ್ಟಾಲಿನ್ ಓಲೈಕೆಗಾಗಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗ್ತಿದೆ
ನೀರು ನಮ್ಮ ಜೀವನದ ಅವಿಭಾಜ್ಯ ಅಂಗ, ಏಕೆಂದರೆ ಮಾನವ ದೇಹದ ಹೆಚ್ಚಿನ ಭಾಗವು ನೀರಿನಂಶದಿಂದ ಕೂಡಿದೆ, ಇದು ದೇಹದ ಕಾರ್ಯಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ, ಆದರೆ ಅದನ್ನು ಸೇವಿಸುವ ನಿಯಮಗಳು ಮತ್ತು ವಿಧಾನಗಳು ತಿಳಿದಿರಬೇಕು. ರಾತ್ರಿಯಲ್ಲಿ ಸ್ವಲ್ಪ ನೀರು ಕುಡಿಯುವುದು ಒಳ್ಳೆಯದು, ಆದರೆ ಮಲಗುವ ಮುನ್ನ ಹೆಚ್ಚಿನ ಪ್ರಮಾಣದ ನೀರನ್ನು ಸೇವಿಸಬಾರದು ಎಂದು ಹೆಚ್ಚಿನ ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ ಏಕೆಂದರೆ ಇದು ಅನೇಕ ರೀತಿಯ ಹಾನಿಯನ್ನುಂಟುಮಾಡುತ್ತದೆ.
Health Tips: ನಿತ್ಯ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ, ನೆನಪಿಡಿ. ಹಾಗಂತ ನೀವು ಒಂದೇ ಲೋಟದಲ್ಲಿ ಇಲ್ಲವೇ ಬಾಟಲಿನಲ್ಲಿ ಪದೇ ಪದೇ ನೀರು ಕುಡಿಯುವುದರಿಂದ ಹಲವು ಕಾಯಿಲೆಗಳಿಗೆ ತುತ್ತಾಗಬಹುದು.
ದೇಹದಲ್ಲಿ ನೀರಿನ ಕೊರತೆ ಎದುರಾದರೆ ಚರ್ಮ ಹಾಗೂ ಕೂದಲಿನ ಮೇಲೆ ನೇರ ಪರಿಣಾಮ ಬೀರುತ್ತದೆ. ತಜ್ಞರು ಹೇಳುವ ಪ್ರಕಾರ, ನೀರಿನ ಕೊರತೆಯಿಂದಾಗಿ ಕೂದಲು ನಿರ್ಜೀವವಾಗಿ, ಒರಟಾಗಿ, ಬೇಗ ಒಡೆಯಬಹುದು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.