ಬೇಸಿಗೆಯಲ್ಲಿ ಜನರು ಹಲವಾರು ರೋಗಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ನಿಮಗೆ ಮುಖ್ಯವಾಗಿದೆ. ಈ ಸಮಯದಲ್ಲಿ ಜನರು ನೀರಿನ ಕೊರತೆಯನ್ನು ಎದುರಿಸುತ್ತಾರೆ. ನೀವು ನೀರಿನ ಕೊರತೆಯನ್ನು ಎದುರಿಸುತ್ತಿದ್ದರೆ, ಅದನ್ನು ನೀಗಿಸಲು ನೀವು ಪ್ರತಿದಿನ ಕಲ್ಲಂಗಡಿ ಸೇವಿಸಬೇಕು ಇದರಲ್ಲಿ ಉತ್ತಮ ಪ್ರಮಾಣದ ನೀರಿನ ಅಂಶ ಕಂಡುಬರುತ್ತದೆ ಎಂದು ಖ್ಯಾತ ಆಹಾರ ತಜ್ಞ ಆಯುಷಿ ಯಾದವ್ ಹೇಳಿದ್ದಾರೆ.
ಕಲ್ಲಂಗಡಿ ಹಣ್ಣನ್ನು ಹೆಚ್ಚಾಗಿ ಬೇಸಿಗೆ ಕಾಲದಲ್ಲಿ ಸೇವಿಸುತ್ತೇವೆ. ಈ ಹಣ್ಣು ಅಗತ್ಯವಾದ ಜೀವಸತ್ವಗಳು, ಪ್ರೋಟೀನ್ ಮತ್ತು ಫೈಬರ್’ನ ಸಮೃದ್ಧ ಮೂಲವಾಗಿದೆ. ಇದು ಒಟ್ಟಾರೆ ಆರೋಗ್ಯಕ್ಕೆ ಅತ್ಯುತ್ತಮವಾಗಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.