Remal Cyclone : ಚಂಡಮಾರುತ 'ರೆಮಲ್' ಪರಿಣಾಮವಾಗಿ ಹವಾಮಾನ ಇಲಾಖೆಯ ಪ್ರಕಾರ, ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳಾದ ಉತ್ತರ 24 ಪರಗಣಗಳು, ದಕ್ಷಿಣ 24 ಪರಗಣಗಳು ಮತ್ತು ಪುರ್ಬಾ ಮೇದಿನಿಪುರದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಅನೇಕ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು
Viral Infection Health Tips: ತಾಪಮಾನದ ಏರಿಳಿತಗಳಿಂದ ವೈರಲ್ ಸೋಂಕಿನ ಅಪಾಯ ಹೆಚ್ಚಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನೆಗಡಿ, ಕೆಮ್ಮು, ಜ್ವರ, ಗಂಟಲು ನೋವು ಮುಂತಾದ ರೋಗಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ.
ಹವಾಮಾನ ಅಪ್ಡೇಟ್: ಕಳೆದ ಒಂದು ವಾರದಿಂದ ದೆಹಲಿ-ಎನ್ಸಿಆರ್ ಸೇರಿದಂತೆ ಉತ್ತರ ಭಾರತದಲ್ಲಿ ವರುಣನ ಅಬ್ಬರ ಜೋರಾಗಿದೆ. ಇಂದು ಕರ್ನಾಟಕದ ಹಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ನೀಡಿರುವ ಹವಾಮಾನ ಇಲಾಖೆ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
IMD Rainfall Alert: ಸೆಪ್ಟೆಂಬರ್ 30 ರವರೆಗೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ವಾಯುವ್ಯ ಮತ್ತು ಪಕ್ಕದ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಮುಂದುವರೆದಿದ್ದು ಇದು ಅನೇಕ ರಾಜ್ಯಗಳ ಹವಾಮಾನ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತಿದೆ.
ಬುಧವಾರದಿಂದ ಮುಂದಿನ ನಾಲ್ಕು ದಿನಗಳವರೆಗೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಯಾವ ರಾಜ್ಯಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿಯಿರಿ.
IMD Alert For Heavy Rainfall: ಮಳೆಯಿಂದಾಗಿ ತಮಿಳುನಾಡಿನಲ್ಲಿ ಇದುವರೆಗೆ 8 ಜನರು ಸಾವನ್ನಪ್ಪಿದ್ದಾರೆ. ಪ್ರವಾಹದಂತಹ ಪರಿಸ್ಥಿತಿ ಮುಂದುವರಿದಿದೆ. ಭಾರೀ ಮಳೆಯಿಂದಾಗಿ ಜನ ಪರದಾಡುವಂತಾಗಿದೆ.
Heavy Rain: ದೇಶದ ರಾಷ್ಟ್ರೀಯ ರಾಜಧಾನಿ ದೆಹಲಿ ಸೇರಿದಂತೆ ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಅವಾಂತರವನ್ನುಂಟು ಮಾಡಿದೆ. ಭಾನುವಾರ ಬೆಳಗ್ಗೆಯಿಂದ ಈ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ರಾಜಧಾನಿಯ ಹಲವು ರಸ್ತೆಗಳು ಮಳೆಯಿಂದಾಗಿ ಮುಳುಗಿವೆ.
ಮುಂದಿನ ಮೂರು ದಿನಗಳವರೆಗೆ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 7 ರಿಂದ 9 ರವರೆಗೆ ವಾಯುವ್ಯ ಭಾರತ ಮತ್ತು ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.