ನ. 13ರವರೆಗೂ ಮಳೆ, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ.. ಉ.ಕ, ದ.ಕ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮುಂತಾದೆಡೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ.. ಬೆಳ್ತಂಗಡಿ, ಸುಳ್ಯ, ಕುಂದಾಪುರ, ಧರ್ಮಸ್ಥಳದಲ್ಲಿ ಅತ್ಯಧಿಕ ಮಳೆ..
Cyclone Mandous Effect: ‘ಮಂಡೌಸ್’ ಚಂಡಮಾರುತವು ಭಾರತಕ್ಕೆ ಪ್ರವೇಶಿಸಿದೆ. ಇದರಿಂದಾಗಿ ಕರಾವಳಿ ಭಾಗದಲ್ಲಿ ಭಾರೀ ಮಳೆ ಆರಂಭವಾಗಿದೆ. ಈ ಕುರಿತು ಹವಾಮಾನ ಇಲಾಖೆ ಮಹತ್ವದ ಮಾಹಿತಿ ನೀಡಿದೆ.
ಹವಾಮಾನ ಅಪ್ಡೇಟ್: ಕಳೆದ ಒಂದು ವಾರದಿಂದ ದೆಹಲಿ-ಎನ್ಸಿಆರ್ ಸೇರಿದಂತೆ ಉತ್ತರ ಭಾರತದಲ್ಲಿ ವರುಣನ ಅಬ್ಬರ ಜೋರಾಗಿದೆ. ಇಂದು ಕರ್ನಾಟಕದ ಹಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ನೀಡಿರುವ ಹವಾಮಾನ ಇಲಾಖೆ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಬುಧವಾರದಿಂದ ಮುಂದಿನ ನಾಲ್ಕು ದಿನಗಳವರೆಗೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಯಾವ ರಾಜ್ಯಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿಯಿರಿ.
ಇದೇ ಜೂನ್ 29ರವರೆಗೆ ಇದೇ ಸ್ಥಿತಿ ಮುಂದುವರಿಯಲಿದ್ದು, ಬಿಸಿಲಿನ ತಾಪದಿಂದ ಜನರಿಗೆ ಕೊಂಚ ಮುಕ್ತಿ ಸಿಗಲಿದೆ ಎಂದು ಇಲಾಖೆ ತಿಳಿಸಿದೆ. ಈ ಹಿಂದೆ, ಜೂನ್ 2 ರಿಂದ ಇಡೀ ವಾಯುವ್ಯ ಭಾರತ ಮತ್ತು ಜೂನ್ 10 ರಿಂದ ಮಧ್ಯ ಭಾರತದಲ್ಲಿ ಬಿಸಿಲಿನ ಶಾಖ ತೀವ್ರವಾಗಿತ್ತು.
ಹವಾಮಾನ ಇಲಾಖೆ ಗುಜರಾತ್ನಲ್ಲಿ ಮಳೆಯ ಕುರಿತು ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲಿ ಡಿಸೆಂಬರ್ 1 ಮತ್ತು 2 ರಂದು ಮಳೆಯಾಗುವ ಸಂಭವವಿದೆ. ಇನ್ನು ಮುಂಬೈನಲ್ಲಿ ಇಂದಿನಿಂದ ಗುರುವಾರದವರೆಗೆ ಮಳೆಯ ಎಚ್ಚರಿಕೆಯನ್ನೂ ನೀಡಲಾಗಿದೆ.
Weather Updates: ಇಲಾಖೆಯ ಪ್ರಕಾರ, ಮುಂಬರುವ ಕೆಲ ದಿನಗಳಲ್ಲಿ ತೀವ್ರ ಚಳಿಯ ಅಲೆಗಳು ಏಳುವ ಸಾಧ್ಯತೆ ಇದ್ದು, ಈ ಸಮಯದಲ್ಲಿ ಜ್ವರ, ಶೀತ, ಮೂಗಿನಿಂದ ರಕ್ತಸ್ರಾವ ಮುಂತಾದ ಸಮಸ್ಯೆಗಳು ಉದ್ಭವಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.