Weight Loss : ಇತ್ತೀಚಿನ ದಿನಗಳಲ್ಲಿ ತೂಕ ಇಳಿಕೆ ಒಂದು ದೊಡ್ಡ ಸವಾಲಾಗಿಯೇ ಪರಿಣಮಿಸಿದೆ. ನೀವೂ ಕೂಡ ತೂಕ ಇಳಿಕೆ ಮಾಡಲು ಯತ್ನಿಸುತ್ತಿದ್ದರೆ, ಬ್ರೋಕೊಲಿಯಿಂದ ತಯಾರಿಸಿದ ಗ್ರೀನ್ ಕಾಫಿಯನ್ನು ಒಮ್ಮೆ ಟ್ರೈ ಮಾಡಿ ನೋಡಬಹುದು. ಆದರೆ ಪಾಕವಿಧಾನ ಹಾಗೂ ಪ್ರಯೋಜನಗಳ ಕುರಿತು ತಿಳಿದುಕೊಳ್ಳೋಣ ಬನ್ನಿ,
Weight Loss Drink: ತೂಕ ಇಳಿಕೆಗಾಗಿ ಜನರು ಎಷ್ಟೆಲ್ಲಾ ಪ್ರಯತ್ನ ಪಡುತ್ತಾರೆ. ಆದರೆ, ತೂಕ ಇಳಿಸುವುದು ಅಷ್ಟು ಸುಲಭದ ಮಾತಲ್ಲ. ಆದಾಗ್ಯೂ, ಒಂದು ಡ್ರಿಂಕ್ಸ್ ಅನ್ನು ನಿತ್ಯ ಸೇವಿಸುವುದರಿಂದ ತೂಕವನ್ನು ಕಡಿಮೆ ಮಾಡಬಹುದು ಎಂದು ಹೇಳಲಾಗುತ್ತದೆ. ಆ ಡ್ರಿಂಕ್ಸ್ ಯಾವುದು ಎಂದು ತಿಳಿಯೋಣ...
ತೂಕ ಇಳಿಕೆಗೆ ಸಲಹೆ: ಪ್ರಸ್ತುತ ಬದಲಾಗುತ್ತಿರುವ ಜೀವನ ಶೈಲಿಯಲ್ಲಿ ಬಹುತೇಕ ಜನರ ಸಾಮಾನ್ಯ ಸಮಸ್ಯೆ ಎಂದರೆ ಬೊಜ್ಜು. ಇದನ್ನು ಕರಗಿಸಲು ಜನರು ಹಲವು ಕಸರತ್ತುಗಳನ್ನು ಮಾಡುತ್ತಾರೆ. ಆದರೆ, ಅಡುಗೆ ಮನೆಯಲ್ಲಿರುವ ಒಂದು ಮಸಾಲೆ ಪದಾರ್ಥದಿಂದ ನಿಮ್ಮ ಹೊಟ್ಟೆಯ ಸುತ್ತಲಿನ ಕೊಬ್ಬನ್ನು ಸುಲಭವಾಗಿ ಕರಗಿಸಬಹುದು.
ಉತ್ತಮ ಪ್ರೋಟೀನ್ ಮೂಲ ಎಂದು ಪರಿಗಣಿಸಲಾಗಿರುವ ಮೊಟ್ಟೆ ಆರೋಗ್ಯಕ್ಕೆ ಉತ್ತಮ ಎಂದು ಎಲ್ಲರಿಗೂ ತಿಳಿದಿದೆ. ಮೊಟ್ಟೆಯನ್ನು ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ, ತೂಕ ಇಳಿಕೆಗೂ ಸಹಕಾರಿ ಎಂದು ನಂಬಲಾಗಿದೆ. ಆದರೆ ಮೊಟ್ಟೆ ಡಯಟ್ ಆರೋಗ್ಯಕ್ಕೆ ಉತ್ತಮವೇ? ಇದರ ಅನುಕೂಲಗಳು ಮತ್ತು ಅನಾನುಕೂಲಗಳನ್ನು ತಿಳಿಯಿರಿ.
ಫ್ಯಾಟ್ ಬರ್ನಿಂಗ್ ಡಯಟ್: ತೂಕ ಇಳಿಸಲು ವಾಕ್, ಯೋಗ, ವ್ಯಾಯಾಮದ ಜೊತೆಗೆ ಉತ್ತಮ ಆಹಾರ ಕ್ರಮವೂ ಬಹಳ ಮುಖ್ಯ. ನಿಮ್ಮ ಡಯಟ್ನಲ್ಲಿ ಕೆಲವು ಆಹಾರಗಳನ್ನು ಸೇರಿಸುವುದರಿಂದ ಹೊಟ್ಟೆ ಮತ್ತು ಸೊಂಟದ ಸುತ್ತಲಿನ ಕೊಬ್ಬನ್ನು ಸುಲಭವಾಗಿ ಕರಗಿಸಬಹುದು. ಅಂತಹ ಆಹಾರಗಳ ಬಗ್ಗೆ ತಿಳಿಯೋಣ...
Weight Loss Breakfast: ತೂಕ ಇಳಿಕೆಗೆ ಬೆಳಗಿನ ಉಪಹಾರ ಬಹಳ ಮುಖ್ಯ. ಬೆಳಗಿನ ಉಪಹಾರದಲ್ಲಿ ಆರೋಗ್ಯಕರ ಆಹಾರ ಸೇವಿಸಿದರೆ ಅದು ಆರೋಗ್ಯಕ್ಕೆ ಪ್ರಯೋಜನಕಾರಿ ಜೊತೆಗೆ ತೂಕ ಇಳಿಸುವಲ್ಲಿಯೂ ಸಹಕಾರಿ ಎಂದು ಸಾಬೀತುಪಡಿಸಬಹುದು.
Jeera Water : ಮನೆಯಲ್ಲಿ ಮಸಾಲೆ ಪದಾರ್ಥದ ರೂಪದಲ್ಲಿ ಬಳಸಲಾಗುವ ಜೀರಿಗೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ತೂಕ ಇಳಿಸಿಕೊಳ್ಳಲು ಜೀರಿಗೆಯನ್ನು ಹೇಗೆ ಬಳಸಬೇಕು ಎಂಬುದನ್ನೊಮ್ಮೆ ತಿಳಿದುಕೊಳ್ಳೋಣ ಬನ್ನಿ.
ನೆನೆಸಿದ ವಾಲ್ನಟ್ ಪ್ರಯೋಜನಗಳು: ಉತ್ತಮ ಆರೋಗ್ಯಕ್ಕೆ ವಾಲ್ನಟ್ಗಳನ್ನು ತಿನ್ನಲು ಶಿಫಾರಸ್ಸು ಮಾಡುತ್ತಾರೆ. ಹಲವು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಈ ಡ್ರೈ ಫ್ರೂಟ್ ನೈಸರ್ಗಿಕವಾಗಿ ತೂಕ ಇಳಿಸಲು ಸಹ ಪ್ರಯೋಜನಕಾರಿ ಆಗಿದೆ.
Weight Loss: ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರು ತಮ್ಮ ಹೆಚ್ಚಾಗುತ್ತಿರುವ ತೂಕದ ಕಾರಣ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಆದರೆ, ಈ ಕೆಳಗೆ ಸೂಚಿಸಲಾಗಿರುವ ಕೆಲ ಬೀಜಗಳನ್ನು ನೀವು ನಿಮ್ಮ ಡಯಟ್ ನಲ್ಲಿ ಶಾಮೀಲುಗೊಳಿಸಿದರೆ ನೀವು ನಿಮ್ಮ ತೂಕವನ್ನು ಇಳಿಕೆ ಮಾಡಿಕೊಳ್ಳಬಹುದು.
Benefits Of Pumpkin Juice: ಒಂದು ವೇಳೆ ನಿಮ್ಮ ತೂಕವೂ ಕೂಡ ಹೆಚ್ಚಾಗಿದ್ದು, ಅದನ್ನು ನೀವು ಇಳಿಕೆ ಮಾಡಲು ಬಯಸುತ್ತಿದ್ದರೆ, ನೀವು ನಿಮ್ಮ ಆಹಾರದಲ್ಲಿ ಕುಂಬಳಕಾಯಿ ಜ್ಯೂಸ್ ಅನ್ನು ಖಂಡಿತ ಸೇರಿಸಿಕೊಳ್ಳಬೇಕು.
Curd For Weight Loss:ತೂಕ ಕಳೆದುಕೊಳ್ಳಲು ಬಯಸುವವರು ಆಹಾರ ಮತ್ತು ಪಾನೀಯವನ್ನು ಕಡಿಮೆ ಮಾಡಿ ವ್ಯಾಯಾಮ ಮಾಡುತ್ತಾರೆ. ಆದರೆ ಹೀಗೆ ಮಾಡಿ ಆರೋಗ್ಯಕರ ರೀತಿಯಲ್ಲಿ ತೂಕ ನಷ್ಟ ಮಾಡಲು ಸಾಧ್ಯವಿಲ್ಲ.
Weight Loss Tips: ಹೊಟ್ಟೆಯಲ್ಲಿ ಸಂಗ್ರಹವಾಗುವ ಕೊಬ್ಬನ್ನು ಕರಗಿಸುವುದು ಬಹಳ ಕಷ್ಟ. ಆದರೆ, ರಾತ್ರಿ ಊಟದ ವೇಳೆ ಕೆಲವು ನಿಯಮಗಳನ್ನು ಅಳವಡಿಸಿಕೊಂಡರೆ ಬೆಲ್ಲಿ ಫ್ಯಾಟ್ ಅನ್ನು ಸುಲಭವಾಗಿ ಕರಗಿಸಬಹುದು.
Weight Loss Mistakes In The Morning: ಕೂಡಾ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಅಂದುಕೊಳ್ಳುವಷ್ಟು ಸುಲಭವಲ್ಲ. ವ್ಯಾಯಾಮ ಮತ್ತು ಕಟ್ಟುನಿಟ್ಟಾದ ಆಹಾರ ಪದ್ದತಿಯನ್ನು ಅನುಸರಿಸಬೇಕಾಗುತ್ತದೆ.
ನಮ್ಮ ಬದಲಾದ ಜೀವನ ಶೈಲಿಯಲ್ಲಿ ನಾವು ಒಂದಿಲ್ಲೊಂದು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುತ್ತೇವೆ. ಇತ್ತೀಚಿನ ಯುವ ಪೀಳಿಗೆಯಲ್ಲಿ ಕಂಡು ಬರುವ ಬಹಳ ಮುಖ್ಯ ಸಮಸ್ಯೆ ಎಂದರೆ ತೂಕ ಹೆಚ್ಚಳ. ತೂಕ ಇಳಿಕೆಗಾಗಿ ನಾವು ಇನ್ನಿಲ್ಲದ ಕಸರತ್ತನ್ನು ಮಾಡುತ್ತೇವೆ. ಆದರೆ ಈ ಒಂದು ಪದಾರ್ಥ ಸೇವಿಸುವುದರಿಂದ ಆರೋಗ್ಯಕರವಾಗಿ ಬೇಗ ತೂಕ ಕಡಿಮೆ ಮಾಡಬಹುದಂತೆ... ಅದರ ಬಗ್ಗೆ ಇಲ್ಲಿದೆ ಮಾಹಿತಿ...
Coffee With Ghee Health Benefits: ಬೆಳಗ್ಗೆ ಕಾಫಿಯಲ್ಲಿ ತುಪ್ಪವನ್ನು ಬೆರೆಸಿ ಕುಡಿಯುವುದರಿಂದ ಹಲವು ಪ್ರಯೋಜನಗಳು ಸಿಗುತ್ತವೆ. ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಂದ ಇದು ಪರಿಹಾರ ಒದಗಿಸುತ್ತದೆ.
ಸೂರ್ಯಕಾಂತಿ ಬೀಜಗಳಲ್ಲಿ ಆರೋಗ್ಯಕರ ಕೊಬ್ಬು, ಪ್ರೋಟೀನ್ ಮತ್ತು ಫೈಬರ್ ಕಂಡು ಬರುತ್ತದೆ. ಈ ಬೀಜಗಳಲ್ಲಿ ಈ ಮೂರು ಅಂಶಗಳು ಸಮೃದ್ಧವಾಗಿದೆ. ಇದು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುವ ಮತ್ತು ಪೂರ್ಣತೆಯ ಭಾವನೆಯನ್ನು ಹೆಚ್ಚಿಸುವ ಮೂಲಕ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.