WhatsApp News Feature: WhatsApp ಪ್ರೈವಸಿ ಪಾಲಸಿ ಕುರಿತು ಕಳೆದ ಹಲವು ದಿನಗಳಿಂದ ವಿವಾದ ಸೃಷ್ಟಿಯಾಗಿದೆ. ಆದರೆ, ಇದರ ಜೊತೆಗೆ ಕಂಪನಿ ತನ್ನ ಬಳಕೆದಾರರ ಅನುಭವವನ್ನು ಮತ್ತಷ್ಟು ಹೆಚ್ಚಿಸಲು ನೂತನ ಅಪ್ಡೇಟ್ ಗಳನ್ನು ಬಿಡುಗಡೆ ಮಾಡುತ್ತಲೇ ಇದೆ.
ವಾಟ್ಸಾಪ್ ನ ಹೊಸ ನೀತಿಯಲ್ಲಿ, ಬಳಕೆದಾರರನ್ನು ಸಂಪೂರ್ಣವಾಗಿ ತೃಪ್ತಿಪಡಿಸುವ ಪ್ರಯತ್ನವನ್ನು ಮಾಡಲಾಗಿದೆ. ಬಳಕೆದಾರರ ಗೌಪ್ಯತೆ ಹಕ್ಕನ್ನು ಗಮನದಲ್ಲಿಟ್ಟುಕೊಳ್ಳಲಾಗಿದೆ ಎಂದು ವಾಟ್ಸಾಪ್ ಹೇಳಿದೆ. ಬಳಕೆದಾರರ ಒಪ್ಪಿಗೆಯಿಲ್ಲದೆ ಡೇಟಾವನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
WhatsApp Privacy Policy - ವಾಟ್ಸಾಪ್ನ ಹೊಸ ಗೌಪ್ಯತಾ ನೀತಿ ಪ್ರಶ್ನಿಸಿ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದ (CAIT) ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
Signal App Down - ವಿಶ್ವಾದ್ಯಂತ ಬಳಕೆದಾರರಿಂದ ದೂರುಗಳು ಕೇಳಿಬಂದ ಬಳಿಕ ಕಂಪನಿ ಕೆಲ ಸಮಸ್ಯೆಗಳನ್ನು ಎದುರಿಸುತ್ತಿರುವುದಾಗಿ ಹೇಳಿದೆ. ಈ ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಆಪ್ ಪುನಃ ಸುಲಲಿತವಾಗಿ ಕಾರ್ಯಾರಂಭ ಮಾಡಲಿದೆ ಎಂದು ಹೇಳಿದೆ.
ಫೆಬ್ರವರಿ 8 ರಿಂದ ಜಾರಿಗೆ ಬರುವ ವಾಟ್ಸಾಪ್ನ ನವೀಕರಿಸಿದ ನೀತಿಯನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿದೆ, ಇದು ಗೌಪ್ಯತೆ ಹಕ್ಕನ್ನು ಉಲ್ಲಂಘಿಸುತ್ತದೆ ಮತ್ತು ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುತ್ತದೆ ಎಂದು ದೂರಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.