WhatsApp Rules: ವಾಟ್ಸಾಪ್ನಲ್ಲಿ ಸಂದೇಶಗಳು, ಫೋಟೋಗಳು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳುವಾಗ ನಾವು ಅನೇಕ ಬಾರಿ ಕಾನೂನನ್ನು ಉಲ್ಲಂಘಿಸುತ್ತೇವೆ. ಸಾಮಾನ್ಯವಾಗಿ, ವಾಟ್ಸಾಪ್ನ ಕೆಲವು ನಿಯಮಗಳ ಬಗ್ಗೆ ಎಲ್ಲರಿಗೂ ಸಂಪೂರ್ಣ ಮಾಹಿತಿ ಇಲ್ಲದಿರುವುದು ಇದಕ್ಕೆ ಕಾರಣವಾಗಿರಬಹುದು. ಆದರೆ, ಎಚ್ಚರ! ವಾಟ್ಸಾಪ್ನಲ್ಲಿ ನಿಮಗೆ ಗೊತ್ತೋ/ಗೊತ್ತಿಲ್ಲದೆಯೋ ಕಳುಹಿಸುವ ಕೆಲವು ವಿಷಯಗಳು ನಿಮ್ಮನ್ನು ಜೈಲು ಪಾಲಾಗುವಂತೆ ಮಾಡಬಹುದು. ಅದಕ್ಕಾಗಿ ವಾಟ್ಸಾಪ್ನಲ್ಲಿ ಏನು ಮಾಡಬಾರದು ಎಂಬ ಬಗ್ಗೆ ತಿಳಿದಿರುವುದು ಬಹಳ ಮುಖ್ಯ.
WhatsApp Latest News - ಇಂದು ನಾವು ನಿಮಗೆ ವಾಟ್ಸ್ ಆಪ್ ನ ಐದು ನಿಯಮಗಳ ಕುರಿತು ಮಾಹಿತಿ ನೀಡಲಿದ್ದು, ಅವುಗಳನ್ನು ಉಲ್ಲಂಘಿಸಿದರೆ ನಿಮ್ಮ ವಾಟ್ಸ್ ಆಪ್ ಖಾತೆ ಬ್ಯಾನ್ ಆಗುವ ಸಾಧ್ಯತೆ ಇದೆ. ಈ ಅನಾನುಕೂಲತೆಯಿಂದ ಬಚಾವಾಗಬೇಕಾದರೆ ಈ ಐದು ನಿಯಮಗಳನ್ನು ಎಂದಿಗೂ ಕೂಡ ಉಲ್ಲಂಘಿಸಬೇಡಿ.
ನವದೆಹಲಿ: WhatsApp Terms Of Use - ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ WhatsApp ತನ್ನ ಬಳಕೆದಾರರಿಗೆ ಅನೇಕ ಆಸಕ್ತಿದಾಯಕ ವೈಶಿಷ್ಟ್ಯಗಳನ್ನು ನೀಡುತ್ತದೆ. ದಿನದಿಂದ ದಿನಕ್ಕೆ ಹೊಸ ನವೀಕರಣಗಳನ್ನು ಬಿಡುಗಡೆ ಮಾಡುತ್ತಲೇ ಇರುತ್ತದೆ. WhatsApp ಬಳಕೆದಾರರ ಪ್ರತಿಯೊಂದು ಆಶಯವನ್ನು ಅರ್ಥಮಾಡಿಕೊಳ್ಳುತ್ತದೆ ಮತ್ತು ಅಪ್ಲಿಕೇಶನ್ನಲ್ಲಿ ಆ ವೈಶಿಷ್ಟ್ಯಗಳನ್ನು ಸೇರಿಸಲು ಪ್ರಯತ್ನಿಸುತ್ತಲೇ ಇರುತ್ತದೆ,
By accepting cookies, you agree to the storing of cookies on your device to enhance site navigation, analyze site usage, and assist in our marketing efforts.