White hair remedies : ಕೂದಲನ್ನು ನೈಸರ್ಗಿಕವಾಗಿ ಮತ್ತು ಯಾವುದೇ ಅಡ್ಡ ಪರಿಣಾಮವಿಲ್ಲದೆ ಅತ್ಯಂತ ಪರಿಣಾಮಕಾರಿಯಾಗಿ ಕಪ್ಪಾಗಿಸಲು ಮತ್ತು ಕೂದಲು ಬೆಳೆಯುವಂತೆ ಮಾಡುವ ಉತ್ತಮ ಪರಿಹಾರವನ್ನು ಇಲ್ಲಿ ಹೇಳಲಾಗಿದೆ.
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಕಿರಿಯ ವಯಸ್ಸಿನಲ್ಲಿಯೇ ಕೂದಲು ಬಿಳಿಯಾಗುವ ಸಮಸ್ಯೆಯನ್ನು ಬಹಳಷ್ಟು ಮಂದಿ ಎದುರಿಸುತ್ತಾರೆ. ಕೂದಲು ಬಿಳಿಯಾಗದಿರುವಂತೆ ತಡೆಯಲು ಕೆಲವು ಮನೆ ಮದ್ದುಗಳನ್ನು ಬಳಸಬಹುದು. ಈ ಮನೆ ಮದ್ದುಗಳು ನೈಸರ್ಗಿಕವಾಗಿ ಕೂದಲನ್ನು ಕಪ್ಪಾಗಿಸುವುದಲ್ಲದೆ ಯಾವುದೇ ರೀತಿಯ ಅಡ್ಡ ಪರಿಣಾಮಗಳನ್ನು ಉಂಟು ಮಾಡುವುದಿಲ್ಲ.
Premature White Hair Problem Solution: ಶಿಸ್ತುಬದ್ಧ ಜೀವನಶೈಲಿ ಮತ್ತು ಆರೋಗ್ಯಕರ ಆಹಾರ ಸೇವನೆ ಮೂಲಕ ಈ ಸಮಸ್ಯೆಯನ್ನು ನಿವಾರಿಸಬಹುದು. ಇನ್ನು ದೇಹದಲ್ಲಿ ನಿರ್ದಿಷ್ಟ ವಿಟಮಿನ್ ಕೊರತೆ ಎದುರಾದರೆ ಕೂಡಾ ಚಿಕ್ಕ ವಯಸ್ಸಿನಲ್ಲಿಯೇ ಬಿಳಿ ಕೂದಲು ಹುಟ್ಟಿಕೊಳ್ಳುತ್ತದೆ.
Curry Leaves For White Hair: ಕರಿಬೇವಿನ ಎಲೆಗಳು ಕೂದಲಿನ ವಿವಿಧ ಸಮಸ್ಯೆಗಳಿಗೆ ನೈಸರ್ಗಿಕ ಪರಿಹಾರವನ್ನು ಒದಗಿಸುತ್ತದೆ. ಕರಿಬೇವಿನ ಎಲೆಗಳು ಯಾವುದೇ ಅಡ್ಡ ಪರಿಣಾಮಗಳಿಲ್ಲದ ಅದ್ಭುತ ಆರೋಗ್ಯ ವರ್ಧಕ ಔಷಧವಾಗಿದೆ.
fruit remedy for White hair: ಬಿಳಿಕೂದಲನ್ನು ಕಪ್ಪಾಗಿಸಲು ವಿವಿಧ ರೀತಿಯ ಸಲಹೆಗಳನ್ನು ಅಳವಡಿಸಿಕೊಳ್ಳುವವರಿದ್ದಾರೆ. ಆದರೆ ಅದಕ್ಕಿಂತ ಮುಖ್ಯವಾಗಿ ತಮ್ಮ ಆಹಾರದ ಬಗ್ಗೆಯೂ ಗಮನ ಹರಿಸಬೇಕು. ಈ ಬಗ್ಗೆ ಅನೇಕರಿಗೆ ಮಾಹಿತಿಯ ಕೊರತೆ ಇರುತ್ತದೆ.
ಚಿಕ್ಕ ವಯಸ್ಸಿನಲ್ಲೇ ಕೂದಲು ಬಿಳಿಯಾಗುವುದು ಮುಜುಗರಕ್ಕೆ ಕಾರಣವಾಗಬಹುದು. ಆದ್ದರಿಂದ, ನಿಮ್ಮ ಕೂದಲು ಚಿಕ್ಕ ವಯಸ್ಸಿನಲ್ಲಿಯೇ ಬಿಳಿ ಬಣ್ಣಕ್ಕೆ ತಿರುಗಬಾರದು ಎಂದಾದರೆ, ನೈಸರ್ಗಿಕ ಪರಿಹಾರಗಳ ಮೊರೆ ಹೋಗಬಹುದು.
Premature White Hair Problem Solution: ಬಿಳಿ ಕೂದಲು ನಮ್ಮನ್ನು ಮುಜುಗರಕ್ಕೆ ಈಡು ಮಾಡುವುದಂತೂ ಸುಳ್ಳಲ್ಲ. ಆದರೆ ಇದಕ್ಕೆ ಮುಜುಗರ ಪಡಬೇಕಿಲ್ಲ. ಕೆಲವು ಮನೆಮದ್ದುಗಳನ್ನು ಅನುಸರಿಸುವ ಮೂಲಕ ಬಿಳಿ ಕೂದಲಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು.
ಕೂದಲು ಬಿಳಿಯಾಗುವುದಕ್ಕೂ ವಯಸ್ಸಿಗೂ ಸಂಬಂಧ ಕಲ್ಪಿಸುವ ಕಾಲವಿತ್ತು, ಆದರೆ ಇಂದು ಅದು ಸಾಮಾನ್ಯ ಸಮಸ್ಯೆಯಾಗಿದೆ. ಈಗ ಚಿಕ್ಕ ವಯಸ್ಸಿನಲ್ಲೇ ಜನರ ಕೂದಲು ಬೂದು ಬಣ್ಣಕ್ಕೆ ತಿರುಗಲು ಪ್ರಾರಂಭಿಸಿದೆ. ಚಿಕ್ಕ ವಯಸ್ಸಿನಲ್ಲೇ ಮಕ್ಕಳ ಕೂದಲು ಕೂಡ ಬೂದು ಬಣ್ಣಕ್ಕೆ ತಿರುಗುವುದನ್ನು ನೀವು ನೋಡುತ್ತೀರಿ. ಕೂದಲು ಬಿಳಿಯಾಗುವುದು ನಮ್ಮ ಆತ್ಮವಿಶ್ವಾಸದ ಮೇಲೂ ಪರಿಣಾಮ ಬೀರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಸಮಯಕ್ಕೆ ಅವರಿಗೆ ಗಮನ ಕೊಡುವುದು ಮತ್ತು ಈ ಸಮಸ್ಯೆಯನ್ನು ಅದರ ಬೇರುಗಳಿಂದ ತೆಗೆದುಹಾಕುವುದು ಬಹಳ ಮುಖ್ಯ. ಇದಕ್ಕಾಗಿ ಕೆಲವು ಪರಿಹಾರಗಳು ನಿಮಗೆ ಸಹಾಯ ಮಾಡುತ್ತವೆ.
ಆರೋಗ್ಯ ತಜ್ಞರು ಏನು ಹೇಳುತ್ತಾರೆ?
White Hair Home Remedies : ಇತ್ತೀಚಿನ ದಿನಗಳಲ್ಲಿ ಕೂದಲು ಅಕಾಲಿಕವಾಗಿ ಬಿಳಿಯಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಕೆಮಿಕಲ್ ಯುಕ್ತ ಹೇರ್ ಡೈ ಬದಲು ಮನೆಮದ್ದುಗಳ ಮೂಲಕ ಕೂದಲನ್ನು ಕಪ್ಪಾಗಿಸಬಹುದು.
Tulsi For White Hair : ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿರುವವರು ಈ ಮನೆಮದ್ದುಗಳನ್ನು ಬಳಸುವುದರಿಂದ ನೈಸರ್ಗಿಕವಾಗಿ ಕಪ್ಪಾಗಿಸಬಹುದು. ಇದಲ್ಲದೆ, ಕೂದಲು ಉದುರುವ ಸಮಸ್ಯೆ ಸಹ ಕಡಿಮೆ ಆಗುತ್ತದೆ.
White Hair Remedies: ಬದಲಾದ ಜೀವನಶೈಲಿಯಿಂದಾಗಿ ತುಂಬಾ ಚಿಕ್ಕ ವಯಸ್ಸಿನಲ್ಲಿಯೇ ಬಿಳಿ ಕೂದಲ ಸಮಸ್ಯೆ ಬಹಳಷ್ಟು ಮಂದಿಯನ್ನು ಕಾಡುತ್ತದೆ. ಇದರಿಂದ ಪರಿಹಾರಕ್ಕಾಗಿ ಮಾರುಕಟ್ಟೆಯಲ್ಲಿ ಹಲವು ಹೇರ್ ಡೈಗಳು ಲಭ್ಯವಿವೆ. ಆದರೆ, ನೀವು ಕೇವಲ 2 ರೂಪಾಯಿ ಖರ್ಚು ಮಾಡಿ ಬಿಳಿ ಕೂದಲನ್ನು ಸುಲಭವಾಗಿ ಕಪ್ಪಾಗಿಸಬಹುದು.
White Hair Turns Black Permenently : ಕೂದಲಿಗೆ ಸಾಸಿವೆ ಕಾಳುಗಳಿಂದ ತಯಾರಿಸಿದ ಈ ಪೇಸ್ಟ್ ಹಚ್ಚುವುದರಿಂದ ಕೂದಲಿನ ಬೆಳವಣಿಗೆ ಹೆಚ್ಚುತ್ತದೆ. ಕೂದಲಿನ ಅನೇಕ ಸಮಸ್ಯೆಗಳು ನಿವಾರಣೆಯಾಗುತ್ತವೆ.
Coffee Remedies for White Hair: ಬಿಳಿ ಕೂದಲಿನ ಚಿಕಿತ್ಸೆಗಾಗಿ ಕಾಫಿಯಿಂದ ತಯಾರಿಸಿದ ಎಣ್ಣೆಯನ್ನು ಬಳಕೆ ಮಾಡಬಹುದು. ಕಾಫಿಯನ್ನು ಕುಡಿಯಲು ಮಾತ್ರವಲ್ಲ, ಸೌಂದರ್ಯವರ್ಧಕವಾಗಿಯೂ ಬಳಸಲಾಗುತ್ತದೆ. ಅಂದಹಾಗೆ ಕಾಫಿಯಲ್ಲಿರುವ ಕೆಫೀನ್ ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸುತ್ತದೆ ಮತ್ತು ಅವುಗಳನ್ನು ಬಲಪಡಿಸುತ್ತದೆ.
White hair to black hair naturally : ಬಿಳಿ ಕೂದಲು ಸಾಮಾನ್ಯ ಸಮಸ್ಯೆಯಾಗಿದೆ. ಕೂದಲನ್ನು ಕಪ್ಪಾಗಿಸಲು ಕೆಮಿಕಲ್ ಯುಕ್ತ ಹೇರ್ ಕಲರ್ ಬದಲು ಈ ಮನೆಮದ್ದು ಟ್ರೈ ಮಾಡಿ. ಬಿಳಿ ಕೂದಲು 10 ದಿನದಲ್ಲಿ ಕಪ್ಪಾಗುವುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.