Hair Care Tips: ಚಿಕ್ಕವಯಸ್ಸಿನಲ್ಲೇ ಕೂದಲು ಬಿಳಿಯಾಗುವುದು ನಮ್ಮಲ್ಲಿ ಯಾರೂ ಬಯಸುವುದಿಲ್ಲ, ಇಂತಹ ಪರಿಸ್ಥಿತಿಯಲ್ಲಿ ನೀವು ಮತ್ತೆ ಬಿಳಿ ಕೂದಲನ್ನು ಕಪ್ಪಾಗಿಸಲು ಬಯಸಿದರೆ, ಇದಕ್ಕಾಗಿ ನೀವು ನಿಮ್ಮ ಮನೆಯ ಒಗ್ಗರಣೆ ಡಬ್ಬಿಯಲ್ಲಿರುವ ಸಾಸಿವೆ ಕಾಳನ್ನು ಬಳಸಬಹುದು.
White hair to black naturally permanent: ಮಳೆಯಿಂದಾಗಿ ಅನೇಕರಿಗೆ ಕೂದಲಿನ ಸಮಸ್ಯೆ ಉಂಟಾಗುತ್ತದೆ. ವಾತಾವರಣದಲ್ಲಿ ತೇವಾಂಶವು ತೀವ್ರವಾಗಿ ಹೆಚ್ಚಾಗುತ್ತದೆ. ಇದರಿಂದ ಕೂದಲು ಉದುರುವುದು, ಬಿಳಿ ಕೂದಲು ಮುಂತಾದ ಸಮಸ್ಯೆಗಳು ಎದುರಾಗುತ್ತವೆ. ಈ ಸಮಯದಲ್ಲಿ ಕೂದಲಿಗೆ ವಿಶೇಷ ಗಮನ ನೀಡಬೇಕು.
ನೈಸರ್ಗಿಕವಾಗಿ ಕೂದಲು ಕಪ್ಪಾಗಲು ಯಾವ ಆಹಾರ ಬೇಕು..? ಕೂದಲು ಆರೋಗ್ಯವಾಗಿರಲು ಖನಿಜಾಂಶ ಮುಖ್ಯ. ನಿಮ್ಮ ಆಹಾರದಲ್ಲಿ ಸತು, ಕಬ್ಬಿಣ, ಮೆಗ್ನೀಸಿಯಮ್, ಸೆಲೆನಿಯಮ್, ತಾಮ್ರದಂತಹ ಖನಿಜಗಳು ಇರಬೇಕು.. ಬೆಟ್ಟದ ನೆಲ್ಲಿಕಾಯಿ ಸೇವಿಸುವುದು ಕೂದಲಿಗೆ ಒಳ್ಳೆಯದು
ಬೆಂಗಳೂರು : ಪ್ರತಿಯೊಬ್ಬರೂ ತಮ್ಮ ಕೂದಲು ದಪ್ಪ, ಮೃದು, ಕಪ್ಪು ಮತ್ತು ಉದ್ದವಾಗಿರಬೇಕು ಎಂದು ಬಯಸುತ್ತಾರೆ. ಇದಕ್ಕಾಗಿ ಕೆಲವರು ಉತ್ತಮ ತೈಲಗಳನ್ನು ಹುಡುಕುತ್ತಾರೆ, ಕೆಲವರು ಹೇರ್ ಮಾಸ್ಕ್ಗಳನ್ನು ಬಳಸುತ್ತಾರೆ ಮತ್ತು ಕೆಲವರು ರಾಸಾಯನಿಕಯುಕ್ತ ಶಾಂಪೂಗಳನ್ನು ಆಶ್ರಯಿಸುತ್ತಾರೆ.
White Hair Home Remedies : ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಕೂದಲಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗಳಿಂದ ಮುಕ್ತಿ ಹೊಂದಲು ಆಲೂಗಡ್ಡೆ ರಸ ಉಪಯುಕ್ತ ಎನ್ನುತ್ತಾರೆ ಆರೋಗ್ಯ ತಜ್ಞರು.
White hair turn to black naturally: ಆಧುನಿಕ ಜೀವನ ಶೈಲಿ ಮತ್ತು ಮಾಲಿನ್ಯದಿಂದ ಚಿಕ್ಕ ವಯಸ್ಸಿನಲ್ಲಿಯೇ ಬಿಳಿ ಕೂದಲು ಸಮಸ್ಯೆ ಆರಂಭವಾಗುತ್ತದೆ. ಬಿಳಿ ಊದಲನ್ನು ಕಪ್ಪಾಗಿಸಲು ಕೆಮಿಕಲ್ ಯುಕ್ತ ಕಲರ್ ಬಳಸುವುದು ಅಪಾಯಕಾರಿ. ಆದ್ದರಿಂದ ಈ ನೈಸರ್ಗಿಕ ವಿಧಾನ ಅನುಸರಿಸಿ.
White hair natural remedy : ಇತ್ತೀಚಿನ ದಿನಗಳಲ್ಲಿ ಕೂದಲು ಅಕಾಲಿಕವಾಗಿ ಬಿಳಿಯಾಗುವುದು ಸಾಮಾನ್ಯವಾಗಿದೆ. ಇದಕ್ಕೆ ಮುಖ್ಯ ಆಹಾರ ಮತ್ತು ಕಳಪೆ ಜೀವನಶೈಲಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಕೂದಲು ಬೆಳ್ಳಗಾದರೆ ಆತ್ಮ ವಿಶ್ವಾಸ ಕೂಡಾ ಕುಸಿಯುತ್ತದೆ.
White hair home remedies: ಇತ್ತೀಚಿನ ದಿನಗಳಲ್ಲಿ ಕೂದಲ ರಕ್ಷಣೆಗೆ ಹೆಚ್ಚಿನ ಮಹತ್ವ ಬಂದಿದೆ. ಆಧುನಿಕ ಜೀವನಶೈಲಿ ಮತ್ತು ಕೆಲಸದ ಒತ್ತಡದಿಂದಾಗಿ ಕೂದಲು ಉದುರುವುದು ದೊಡ್ಡ ಸಮಸ್ಯೆಯಾಗಿದೆ. ಪ್ರಕೃತಿಯಲ್ಲಿ ಲಭ್ಯವಿರುವ ಕೆಲವು ರೀತಿಯ ಹೂವುಗಳಿಂದ ಈ ಸಮಸ್ಯೆಯನ್ನು ನಿವಾರಿಸಬಹುದು.
Ayurvedic Treatment For White Hair: ಇತ್ತೀಚಿನ ದಿನಗಳಲ್ಲಿ ತುಂಬಾ ಕಿರಿಯ ವಯಸ್ಸಿನಲ್ಲಿಯೇ ಕೂದಲು ಬಿಳಿಯಾಗುತ್ತದೆ. ಇದಕ್ಕೆ ಕಳಪೆ ಜೀವನ ಶೈಲಿ ಮಾತ್ರವಲ್ಲದೆ, ಇನ್ನೂ ಹಲವು ಕಾರಣಗಳಿವೆ. ಕಾರಣ ಏನೇ ಇರಲಿ, ಆಯುರ್ವೇದದ ಪ್ರಕಾರ ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಬಿಳಿ ಕೂದಲನ್ನು ಕಪ್ಪಾಗಿಸಲು ಎರಡೇ ಎರಡು ಜ್ಯೂಸ್ ಸಾಕಂತೆ. ಅದು ಯಾವ ಜ್ಯೂಸ್, ಅದನ್ನು ಹೇಗೆ ಬಳಸಬೇಕು ಎಂಬ ಬಗ್ಗೆ ಈ ಲೇಖನದಲ್ಲಿವೆ ಮಾಹಿತಿ.
White Hair Treatment: ತುಂಬಾ ಚಿಕ್ಕ ವಯಾಸ್ಸಿನಲ್ಲಿ ಕಾಣಿಸಿಕೊಳ್ಳುವ ಬಿಳಿ ಕೂದಲಿನ ಸಮಸ್ಯೆ ಯುವಕ-ಯುವತಿಯಲ್ಲಿ ಒಂದು ರೀತಿಯ ಟೆನ್ಷನ್ ಅನ್ನು ಹೆಚ್ಚಿಸುತ್ತದೆ. ಮಾತ್ರವಲ್ಲ, ಅದು ಕೆಲವರಲ್ಲಿ ಆತ್ಮವಿಶ್ವಾಸವನ್ನೂ ಕುಂದಿಸುತ್ತದೆ. ಆದರೆ, ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ನೀವು ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಎರಡೇ ಎರಡು ಪದಾರ್ಥವನ್ನು ಬಳಸಿ ಆರೋಗ್ಯಕರವಾಗಿ ನಿಮ್ಮ ಬಿಳಿ ಕೂದಲನ್ನು ಕಪ್ಪಾಗಿಸಬಹುದು.
Hair Care Tips: ಬದಲಾದ ಜೀವನಶೈಲಿಯಲ್ಲಿ ಕೂದಲಿನ ಆರೋಗ್ಯದ ಮೇಲೆ ಅದು ಹೆಚ್ಚು ಪರಿಣಾಮ ಬೀರುತ್ತದೆ. ಇದರಿಂದಾಗಿ, ಬಿಳಿ ಕೂದಲು, ಕೂದಲು ಉದುರುವಿಕೆ, ಡ್ಯಾಂಡ್ರಫ್ , ಡ್ರೈ ಹೇರ್ ರೀತಿಯ ಸಮಸ್ಯೆಗಳು ಸರ್ವೇ ಸಾಮಾನ್ಯವಾಗಿದೆ.
Dark chocolate for white hair : ಆರೋಗ್ಯಕರ ಆಹಾರವು ದೇಹಕ್ಕೆ ಮಾತ್ರವಲ್ಲದೆ ಕೂದಲಿಗೆ ಸಹ ಒಳ್ಳೆಯದು. ಆದ್ದರಿಂದ ಬಿಳಿ ಕೂದಲಿನಿಂದ ಬಳಲುತ್ತಿರುವವರು ಪ್ರತಿದಿನ ಆರೋಗ್ಯಕರ ಆಹಾರವನ್ನು ಸೇವಿಸಬೇಕು.
ಆಯುರ್ವೇದವು ಪ್ರಾಚೀನ ಭಾರತೀಯ ವೈದ್ಯಕೀಯ ಪದ್ಧತಿಯಾಗಿದ್ದು, ಕೂದಲು ಸಣ್ಣ ವಯಸ್ಸಿನಲ್ಲಿಯೇ ಬಿಳಿಯಾಗುವುದು ಸೇರಿದಂತೆ ವಿವಿಧ ಆರೋಗ್ಯ ಪರಿಸ್ಥಿತಿಗಳಿಗೆ ನೈಸರ್ಗಿಕ ಪರಿಹಾರಗಳನ್ನು ನೀಡುತ್ತದೆ. ಬಿಳಿ ಕೂದಲಿನ ಸಮಸ್ಯೆಯನ್ನು ನಿವಾರಿಸಲು ಮೂರು ಆಯುರ್ವೇದ ಪರಿಹಾರಗಳು ಇಲ್ಲಿವೆ.
Fenugreek For Premature White Hair: ಬಿಳಿ ಕೂದಲನ್ನು ಕಪ್ಪಾಗಿಸಲು ದುಬಾರಿ ಉತ್ಪನ್ನಗಳ ಅಗತ್ಯವಿಲ್ಲ. ನೀವು ನೈಸರ್ಗಿಕವಾಗಿ ಬಿಳಿ ಕೂದಲನ್ನು ಮತ್ತೆ ಕಪ್ಪಾಗಿಸಬಹುದು. ಕೂದಲಿನ ಕಪ್ಪನ್ನು ಮರಳಿ ತರಲು ಬಳಸುವ ಆ ವಸ್ತು ಯಾವುದು ಎಂದು ತಿಳಿಯೋಣ.
White Hair Home Remedies: ಇತ್ತೀಚಿನ ದಿನಗಳಲ್ಲಿ ಬಿಳಿ ಕೂದಲಿನ ಸಮಸ್ಯೆ ಸಾಮಾನ್ಯವಾಗಿದೆ. ಜಗತ್ತಿನಲ್ಲಿ ಲಕ್ಷಾಂತರ ಜನರು ಈ ಸಮಸ್ಯೆಯೊಂದಿಗೆ ಹೋರಾಡುತ್ತಿದ್ದಾರೆ. ನೀವು ಸಹ ಇದೇ ರೀತಿಯ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಇಂದು ನಾವು ನಿಮಗೆ ವಿಶೇಷ ಪರಿಹಾರವನ್ನು ಹೇಳಲಿದ್ದೇವೆ.
Tamarind Leaves for Natural Hair Colour : ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಚಿಕ್ಕ ವಯಸ್ಸಿನಲ್ಲಿ ಕೂದಲು ಉದುರುವಿಕೆ ಮತ್ತು ಬಿಳಿಯಾಗುವುದರಿಂದ ಚಿಂತಿತರಾಗುತ್ತಾರೆ. ಆದರೆ ಈ ಸಮಸ್ಯೆಗಳನ್ನು ಹೋಗಲಾಡಿಸಲು, ನೀವು ನೈಸರ್ಗಿಕ ಹೇರ್ ಮಾಸ್ಕ್ ಮತ್ತು ಹುಣಸೆ ಎಲೆಗಳಿಂದ ಮಾಡಿದ ಹೇರ್ ಸ್ಪ್ರೇ ಅನ್ನು ಬಳಸಬಹುದು.
White Hair Remedy: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಯುವಕರು ಬಿಳಿ ಕೂದಲು ಮತ್ತು ಕೂದಲು ಉದುರುವಿಕೆಯಿಂದ ಬಳಲುತ್ತಿದ್ದಾರೆ. ಇದಕ್ಕಾಗಿ, ದುಬಾರಿ ಉತ್ಪನ್ನಗಳನ್ನು ಸಹ ಬಳಸುತ್ತಾರೆ. ಆದರೆ ಅನೇಕ ಬಾರಿ ಈ ರಾಸಾಯನಿಕ ಭರಿತ ಉತ್ಪನ್ನಗಳು ಪ್ರಯೋಜನಗಳ ಬದಲಿಗೆ ಹಾನಿಯನ್ನುಂಟು ಮಾಡುತ್ತವೆ.
White hair home remedy: ಪ್ರಸ್ತುತ ಹವಾಮಾನ ಬದಲಾವಣೆಯಿಂದಾಗಿ ಅನೇಕ ಜನರು ತೀವ್ರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ವಿಶೇಷವಾಗಿ ಅನೇಕ ಜನರು ಬಿಳಿ ಕೂದಲಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.
Premature White Hair Treatment: ಈ ಬದಲಾದ ಜೀವನ ಶೈಲಿಯಲ್ಲಿ ಅತಿ ಚಿಕ್ಕ ವಯಸ್ಸಿನಲ್ಲಿ ಕೂದಲು ಬೆಳ್ಳಗಾಗುವುದು ಸರ್ವೇ ಸಾಮಾನ್ಯವಾಗಿದೆ. ಅಕಾಲಿಕ ಬಿಳಿ ಕೂದಲು ಕೆಲವರಲ್ಲಿ ಆತ್ಮವಿಶ್ವಾಸದ ಕೊರತೆಗೂ ಕಾರಣವಾಗುತ್ತದೆ. ಆದರೆ, ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ನಿಮ್ಮ ಮನೆಯಲ್ಲಿಯೇ ಇರುವ ಈ ಒಂದು ಪದಾರ್ಥ ಬಿಳಿ ಕೂದಲಿನ ಸಮಸ್ಯೆಗೆ ಸುಲಭ ಪರಿಹಾರ ನೀಡಬಲ್ಲದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.