Drinking Milk Tea After Meal : ಅನೇಕ ಜನರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಅಥವಾ ಕಾಫಿ ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಇನ್ನು ಕೆಲವರು ಮಧ್ಯಾಹ್ನ ಮತ್ತು ಸಂಜೆ ಖಾಲಿ ಹೊಟ್ಟೆಯಲ್ಲಿ ಟೀ ಅಥವಾ ಕಾಫಿ ಕುಡಿಯುತ್ತಾರೆ. ಆದರೆ ಖಾಲಿ ಹೊಟ್ಟೆಯಲ್ಲಿ ಚಹಾ ಅಥವಾ ಕಾಫಿ ಕುಡಿಯುವುದು ನಿಮ್ಮ ಆರೋಗ್ಯಕ್ಕೆ ಒಳ್ಳೆಯದು ಅಂತ ಅನೇಕರಿಗೆ ತಿಳಿದಿಲ್ಲ. ಭಾರತದಲ್ಲಿ ಚಹಾ ಮತ್ತು ಕಾಫಿ ಬಹಳ ಜನಪ್ರಿಯವಾಗಿದೆ. ಬೆಳಿಗ್ಗೆ ಎದ್ದಾಗ ಒಂದು ಕಪ್ ಟೀ ಅಥವಾ ಕಾಫಿ ಕುಡಿಯುವುದು ಅನೇಕರಿಗೆ ಅಭ್ಯಾಸವಾಗಿದೆ. ಅನೇಕ ಜನರು ದಿನವಿಡೀ ಸಾಕಷ್ಟು ಚಹಾ ಮತ್ತು ಕಾಫಿ ಕುಡಿಯುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.