Elon Musk: ಸ್ಪೇಸ್ಎಕ್ಸ್ ಮತ್ತು ಟೆಸ್ಲಾ ಕಂಪನಿಯ ಮಾಲೀಕ ಎಲೋನ್ ಮಸ್ಕ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ... ಈ ಬಾರಿ ಅವರು ಸುದ್ದಿಯಲ್ಲಿರುವುದು ಯಾವುದೇ ಹೊಸ ವ್ಯವಹಾರದಿಂದಲ್ಲ ಆದರೆ ವಿಕಿಪೀಡಿಯಾಕ್ಕೆ ನೀಡಿದ ಆಫರ್ನಿಂದಾಗಿ ಎಂದರೆ ನಿಮಗೂ ಆಶ್ಚರ್ಯವಾಗಬಹುದು. (Technology News In Kannada)
Circus' Tulu Film: ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ತುಳು ಚಿತ್ರ ‘ಸರ್ಕಸ್’. ಈ ಚಿತ್ರ ಜೂನ್ 23 ರಂದು ಬಿಡುಗಡೆಯಾಗಿ, ಯಶಸ್ವಿ ಒಂದು ವಾರ ಪೂರೈಸಿದೆ.
ಇದೀಗ ಮೋಡಕ್ಕೆ ಮೋಡ ಎಂಬ ಮೆಲೋಡಿ ಗಾನಲಹರಿಯನ್ನು ಬಿಡುಗಡೆ ಮಾಡಿದ್ದು, ಈ ಹಾಡು ಕೇಳುಗರನ್ನು ಮಂತ್ರ ಮುಗ್ದರನ್ನಾಗಿ ಮಾಡುತ್ತಿದೆ. ಪ್ರಮೋದ್ ಮರವಂತೆ ಅರ್ಥಪೂರ್ಣ ಸಾಹಿತ್ಯಕ್ಕೆ ರಾಕ್ ಆಂಡ್ ನಿಲ್ ಸೊಗಸಾದ ಮ್ಯೂಸಿಕ್ ನೀಡಿದ್ದು, ರಘು ದೀಕ್ಷಿತ್ ಕಂಠಸಿರಿಯಲ್ಲಿ ಮೂಡಿಬಂದಿರುವ ಹಾಡಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗ್ತಿದೆ.
ವಿಕಿಪೀಡಿಯಾ ಒದಗಿಸಿದ ಪ್ರಾಥಮಿಕ ಮಾಹಿತಿಯ ಪ್ರಕಾರ ಈ ಏಳು ಲೇಖನಗಳು ಒಟ್ಟು 297 ಮಿಲಿಯನ್ (29.7 ಸಿಆರ್) ಪುಟ ವೀಕ್ಷಣೆಗಳನ್ನು ಸೃಷ್ಟಿಸಿವೆ. ಟಾಪ್ 10 ಒಟ್ಟು 396 (39.6cr) ಮಿಲಿಯನ್ ಪುಟ ವೀಕ್ಷಣೆಗಳನ್ನು ಸೃಷ್ಟಿಸಿದೆ.
ಇದೇ ವರ್ಷದ ನವೆಂಬರ್ ತಿಂಗಳಿನಲ್ಲಿ, ಲೇಹ್ ಅನ್ನು Ladakh-UT ಭಾಗವಾಗಿ ತೋರಿಸುವ ಬದಲು ಜಮ್ಮು ಮತ್ತು ಕಾಶ್ಮೀರದ ಭಾಗವಾಗಿ ಬಿಂಬಿಸಿದ್ದಕ್ಕೆ ಕೇಂದ್ರ ಸರ್ಕಾರ ಮೈಕ್ರೋಬ್ಲಾಗಿಂಗ್ ಸೈಟ್ Twitter ಗೆ ನೋಟಿಸ್ ಜಾರಿಗೊಳಿಸಿತ್ತು
2019 ರಲ್ಲಿ ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆ ಇರುವ ಹಿನ್ನಲೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ವಿಕಿಪೀಡಿಯ ಮಾದರಿಯಲ್ಲಿ ಗಾಂಧಿಪೀಡಿಯ ರಚನೆ ಮಾಡುವುದಾಗಿ ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.