PM Matru Vandana Yojana: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದ ಕೇಂದ್ರ ಸರ್ಕಾರ ದೇಶದ ಜನರಿಗಾಗಿ ಹಲವಾರು ಯೋಜನೆಗಳನ್ನು ತರುತ್ತಿದೆ, ಇಲ್ಲಿಯವರೆಗೂ ದೇಶದಲ್ಲಿ 510 ಕ್ಕೂ ಹೆಚ್ಚು ಯೋಜನೆಗಳು ಜಾರಿಯಲ್ಲಿವೆ ಎಂದೆ ಹೇಳಬಹುದು.
ಪೂರ್ವ ಪ್ರಾಥಮಿಕ ಶಿಕ್ಷಣ ಇಂದು ಎಷ್ಟು ಮಹತ್ವ ಪಡೆದುಕೊಂಡಿದೆ. ಸಮಾಜದಲ್ಲಿ ಅದೆಷ್ಟು ಪ್ರತಿಷ್ಠೆಯ ವಿಷಯವಾಗಿದೆ ಎನ್ನುವುದು ಯಾರಿಗೂ ತಿಳಿಯದ ವಿಷಯವಲ್ಲ. ಆರ್ಥಿಕವಾಗಿ ಸಬಲರಾಗಿರುವವರ ಜೊತೆಗೆ ಬಡ ಮತ್ತು ಮಧ್ಯಮ ವರ್ಗದ ಪಾಲಕರು ಪೈಪೋಟಿಗಿಳಿದು, ಸೋತು ಇನ್ನಷ್ಟು ಕುಗ್ಗಿ ಹೋಗುತ್ತಿರುವ ಸಂದರ್ಭದಲ್ಲಿ ಸಾಮಾಜಿಕ ನ್ಯಾಯ ನೀಡಲು ತೆಗೆದುಕೊಂಡಿರುವ ಕ್ರಾಂತಿಕಾರಿ ಹೆಜ್ಜೆಯೇ ಈ ಸರ್ಕಾರಿ ಮಾಂಟೆಸ್ಸರಿ.
ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕಕ್ಕೆ ಮಿಷನ್ ಶಕ್ತಿ ಯೋಜನೆಯಡಿಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಮಂಜೂರಾಗಿರುವ ಜಿಲ್ಲಾ ಮಿಷನ್ ಸಂಯೋಜಕರು, ಪ್ರಧಾನ ಮಂತ್ರಿ ಮಾತೃವಂದನ ಜಿಲ್ಲಾ ಸಂಯೋಜಕರು ಮತ್ತು ಸ್ಪೆಷಲಿಸ್ಟ್ ಇನ್ ಪೈನಾನ್ಶಿಯಲ್ ಲಿಟರಸಿ ಮತ್ತು ಅಕೌಂಟಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಧಾರವಾಡ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಪೋಷಣ ಅಭಿಯಾನ ಯೋಜನೆಯಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಯೋಜನಾ ಕಾರ್ಯಕ್ರಮ ಸಂಯೋಜಕರು-01 ಮತ್ತು ತಾಲ್ಲೂಕು ಮಟ್ಟದಲ್ಲಿ, ಹುಬ್ಬಳ್ಳಿ-ಧಾರವಾಡ ಶಹರ ಯೋಜನಾ ಕಾರ್ಯಕ್ರಮ ಸಂಯೋಜಕರು-01 ಹುದ್ದೆಗಳನ್ನು ಮತ್ತು ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಂಯೋಜಕರು-01 ಹುದ್ದೆಯನ್ನು ನೇರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.