WPL 2024, DCW vs RCBW: ಮಾರಕ ಬೌಲಿಂಗ್ ಮೂಲಕ ಡೆಲ್ಲಿಗೆ ಆಘಾತ ನೀಡಿದ ಶ್ರೇಯಾಂಕಾ ಪಾಟೀಲ್ 12ಕ್ಕೆ 4 ವಿಕೆಟ್ ಕಬಳಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಲ್ಪಮೊತ್ತಕ್ಕೆ ಕುಸಿಯಲು ಕಾರಣವಾದರು.
Womens Premier League 2024: ಭಾನುವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 8 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಚೊಚ್ಚಲ ಕಪ್ ಎತ್ತಿಹಿಡಿದಿದೆ. ಈ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ.
Womens Premier League 2024: ಅಲ್ಪಮೊತ್ತದ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಸುಲಭ ಗೆಲುವು ಲಭಿಸುತ್ತಿತ್ತು. ಆದರೆ ಆರ್ಸಿಬಿ ಬೌಲಿಂಗ್ ದಾಳಿಗೆ ಸಿಲುಕಿದ ಮುಂಬೈ ಅಂತಿಮವಾಗಿ ಸೋಲು ಕಾಣಬೇಕಾಯಿತು.
RCBW Vs MIW: ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್ಸಿಬಿ ಮಹಿಳಾ ತಂಡವು 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 135 ರನ್ ಗಳಿಸಿತು.ಆರ್ಸಿಬಿ ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಎಲ್ಲಿಸ್ ಪೆರಿ ಕೇವಲ 50 ಎಸೆತಗಳಲ್ಲಿ ಎಂಟು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 66 ರನ್ ಗಳಿಸಿದರು.
ಇಲ್ಲಿನ ಅರುಣ್ ಜೈಟ್ಲಿ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2024 ಟೂರ್ನಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಮಹಿಳಾ ತಂಡವು ಏಳು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
Mumbai Indians Women vs Gujarat Giants: ಶನಿವಾರ ಮುಂಬೈ ಇಂಡಿಯನ್ಸ್ ಚೇಸ್ ಮಾಡಿದ 191 ಟಾರ್ಗೆಟ್ ಈಗ ಡಬ್ಲ್ಯುಪಿಎಲ್ ನಲ್ಲಿ ಅತ್ಯಧಿಕ ಮೊತ್ತವಾಗಿದೆ. 2023ರಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 189 ರನ್ ಗಳಿಸಿದ್ದು ಹಿಂದಿನ ಗರಿಷ್ಠ ಮೊತ್ತವಾಗಿತ್ತು.
Womens Premier League 2024: 195 ರನ್ಗಳ ಗೆಲುವಿನ ಗುರಿ ಬೆನ್ನತ್ತಿದ RCB ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 169 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ 25 ರನ್ಗಳ ಅಂತರದಲ್ಲಿ ಸೋಲು ಕಾಣುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.