ICC ODI World Cup 2023: ಪಾಕಿಸ್ತಾನ ತಂಡ ಅಕ್ಟೋಬರ್ 6 ರಂದು ನೆದರ್ಲೆಂಡ್ಸ್ ವಿರುದ್ಧ ವಿಶ್ವಕಪ್’ನಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಪಂದ್ಯಕ್ಕೂ ಮುನ್ನ ಪಾಕಿಸ್ತಾನದ ಆಟಗಾರರು ಅಭ್ಯಾಸದಲ್ಲಿ ಬಿರುಸಿನ ತಯಾರಿ ನಡೆಸುತ್ತಿದ್ದಾರೆ.
ಟೀಂ ಇಂಡಿಯಾದ ಈ ಸ್ಪೋಟಕ ಆಟಗಾರ ಈ ಬಾರಿಯ ವಿಶ್ವಕಪ್ನಲ್ಲಿ ರನ್ ಗಳ ಮಳೆ ಸುರಿಸಬಹುದು ಎಂದು ಅಂದಾಜಿಸಲಾಗಿದೆ. ಈ ಆಟಗಾರ ಈಗ ಟೀಂ ಇಂಡಿಯಾದ ನೆಚ್ಚಿನ ಆಟಗಾರ. ಇದಕ್ಕೆ ಕಾರಣ ಈ ಬ್ಯಾಟ್ಸ್ಮನ್ನ ಅತ್ಯುತ್ತಮ ಪ್ರದರ್ಶನ.
Indian Cricket Team:ವಿಶ್ವಕಪ್ಗೂ ಮುನ್ನ ಭಾರತ ಕ್ರಿಕೆಟ್ ತಂಡಕ್ಕೆ ಸಿಹಿ ಸುದ್ದಿಯೊಂದು ಸಿಕ್ಕಿದೆ. 12 ವರ್ಷಗಳ ನಂತರ ಭಾರತ ವಿಶ್ವಕಪ್ ನಲ್ಲಿ ಗೆದ್ದು ಬೀಗಲಿದೆ ಎನ್ನುತ್ತಾರೆ ಕ್ರಿಕೆಟ್ ಪಂಡಿತರು.
World Cup 2023: 2011ರ ನಂತರ ಭಾರತದಲ್ಲಿ ಐಸಿಸಿ ಏಕದಿನ ವಿಶ್ವಕಪ್ ಆಯೋಜಿಸುತ್ತಿರುವುದು ಇದೇ ಮೊದಲು. ಸುಮಾರು 12ವರ್ಷಗಳ ಬಳಿಕ ಭಾರತದ ನೆಲದಲ್ಲಿ ನಡೆಯುತ್ತಿರುವ ವಿಶ್ವಕಪ್ ಪಂದ್ಯದಲ್ಲಿ ಭಾರತ ಗೆದ್ದೇ ಗೆಲ್ಲಲಿದೆ ಎಂದು ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ 2023 ರ ODI ವಿಶ್ವಕಪ್ನ ಟಾಪ್ 4 ಸೆಮಿಫೈನಲಿಸ್ಟ್ಗಳ ಬಗ್ಗೆ ಖ್ಯಾತ ಕ್ರಿಕೆಟಿಗ ಇರ್ಫಾನ್ ಪಠಾಣ್ ಭವಿಷ್ಯ ನುಡಿದಿದ್ದಾರೆ.
ODI World Cup 2023: ಮಾಧ್ಯಮ ವರದಿಯ ಪ್ರಕಾರ, ಭಾರತದಲ್ಲಿ ನಡೆಯಲಿರುವ ಈ ಐಸಿಸಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ವನಿಂದು ಹಸರಂಗಾ ಮತ್ತು ದುಷ್ಮಂತ ಚಮೀರ ಭಾಗವಾಗಲು ಸಾಧ್ಯವಾಗುವುದಿಲ್ಲ. ಮಂಡಿರಜ್ಜು ಗಾಯದಿಂದಾಗಿ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ.
Anrich Nortje and Sisanda Magala: 2023ರ ಐಸಿಸಿ ವಿಶ್ವಕಪ್ 2023ಕ್ಕೂ ಮುನ್ನ ದಕ್ಷಿಣ ಆಫ್ರಿಕಾ ದೊಡ್ಡ ಹಿನ್ನಡೆ ಅನುಭವಿಸಿದೆ. ಅನ್ರಿಚ್ ನಾರ್ಟ್ಜೆ ಮತ್ತು ಸಿಸಂಡಾ ಮಗಾಲಾ ಅವರು ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾಗಿದ್ದಾರೆ.
World Cup 2023: ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಅಭ್ಯಾಸ ಪಂದ್ಯವು ಹೈದರಾಬಾದ್ ಮೈದಾನದಲ್ಲಿ ಪ್ರೇಕ್ಷಕರಿಲ್ಲದೆ ನಡೆಯಲಿದೆ. ಪ್ರೇಕ್ಷಕರಿಲ್ಲದೆ ಪಂದ್ಯ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ.
Ban on Indian Cricketer: ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಏಕದಿನ ವಿಶ್ವಕಪ್ಗೆ ಭಾರತ ಆತಿಥ್ಯ ವಹಿಸಲಿದೆ. ಈ ಮಧ್ಯೆ, ವಿಶ್ವಕಪ್ಗೂ ಮೊದಲು ಭಾರತೀಯ ದಿಗ್ಗಜ ಆಟಗಾರನೊಬ್ಬನಿಗೆ ನಿಷೇಧ ಹೆರಲಾಗಿದ್ದು, ಕ್ರಿಕೆಟ್ ಅಭಿಮಾನಿಗಳ ನಿದ್ದೆಗೆಡಿಸಿದೆ.
ICC World Cup 2023: ಏಷ್ಯಾಕಪ್ ಟೂರ್ನಿಯಿಂದ ಮೊಹಮ್ಮದ್ ಶಮಿಯನ್ನು ಕೈಬಿಟ್ಟಿರುವ ವಿಚಾರವಾಗಿ ಮೌನ ಮುರಿದಿರುವ ಭಾರತದ ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಹೇಳಿಕೆ ಇದೀಗ ಕೋಲಾಹಲ ಸೃಷ್ಟಿಸಿದೆ.
World Cup: ಪ್ರತಿಷ್ಠಿತ ODI ವಿಶ್ವಕಪ್ಗಾಗಿ ಇಡೀ ವಿಶ್ವವೇ ಕಾದು ಕುಳಿತಿದೆ. ಈ 12 ವರ್ಷಗಳ ಬಳಿಕ ಭಾರತ ಮತ್ತೊಮ್ಮೆ ವಿಶ್ವ ಚಾಂಪಿಯನ್ ಆಗಬೇಕೆಂದು ಕೋಟ್ಯಂತರ ಅಭಿಮಾನಿಗಳು ಹಾರೈಸುತ್ತಿದ್ದಾರೆ.
Team India Squad for ODI World Cup: ವಿಶ್ವಕಪ್’ನಲ್ಲಿ ಟೀಂ ಇಂಡಿಯಾ ಪ್ರಬಲ ಸ್ಪರ್ಧಿಯಾಗಿ ಹೊರಹೊಮ್ಮಲಿದೆ. ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರಿಗೆ ತಂಡದ ನಾಯಕತ್ವವನ್ನು ವಹಿಸಲಾಗಿದೆ. ಇನ್ನು ಉಪನಾಯಕ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ICC World Cup 2023: ಈ ವಿಶ್ವಕಪ್ನಲ್ಲಿ ನಾವು ಕೊಹ್ಲಿ, ರೋಹಿತ್, ಬುಮ್ರಾ, ಜಡ್ಡು ಅವರನ್ನು ಹುರಿದುಂಬಿಸುತ್ತೇವೆ. ನಮ್ಮ ಹೃದಯದಲ್ಲಿ ಭಾರತವಿರಲಿ ಮತ್ತು ಆಟಗಾರರು “ಭಾರತ್” ಇರುವ ಜೆರ್ಸಿಯನ್ನು ಧರಿಸಲಿ’ ಎಂದು ಜಯ್ ಶಾರಿಗೆ ಸೆಹ್ವಾಗ್ ಸಲಹೆ ನೀಡಿದ್ದಾರೆ.
Team India for World Cup 2023: ಭಾರತವು ಈ ವರ್ಷದ ಅಕ್ಟೋಬರ್-ನವೆಂಬರ್’ನಲ್ಲಿ ODI ವಿಶ್ವಕಪ್-2023 ಅನ್ನು ಆಯೋಜಿಸಲಿದೆ. ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಅವರಿಗೆ ತಂಡದ ನಾಯಕತ್ವವನ್ನು ವಹಿಸಲಾಗುತ್ತಿದೆ. ಇನ್ನು ವಿಶ್ವಕಪ್’ನಲ್ಲಿ ಟೀಂ ಇಂಡಿಯಾ ಪ್ರಬಲ ಸ್ಪರ್ಧಿಯಾಗಿ ಹೊರಹೊಮ್ಮಲಿದೆ.
ODI World Cup 2023: ಏಷ್ಯಾಕಪ್ ಟೂರ್ನಿಗೆ ಆಯ್ಕೆಯಾಗದ ಯುಜ್ವೇಂದ್ರ ಚಾಹಲ್ಗೆ ವಿಶ್ವಕಪ್ ತಂಡದಲ್ಲಿಯೂ ಸ್ಥಾನ ಸಿಕ್ಕಿಲ್ಲ. ಆದರೆ 50 ಓವರ್ ಮಾದರಿಯಲ್ಲಿ ರನ್ ಗಳಿಸಲು ಪರದಾಡುತ್ತಿರುವ ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ.
World Cup in India, Harry Brook batting: ಆರಂಭಿಕ ಜಾನಿ ಬೈರ್ ಸ್ಟೋವ್ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಹ್ಯಾರಿ ಬ್ರೂಕ್ ಅವರ ಅರ್ಧಶತಕಗಳ ನೆರವಿನಿಂದ ಇಂಗ್ಲೆಂಡ್ ನಿಗದಿತ 20 ಓವರ್’ಗಳಲ್ಲಿ 4 ವಿಕೆಟ್ಗೆ 198 ರನ್ ಗಳಿಸಿತು.
Ebadot hossain injury: 10 ದಿನಗಳ ಹಿಂದೆ ಪ್ರಕಟಗೊಂಡಿದ್ದ ಏಷ್ಯಾಕಪ್ ಬಾಂಗ್ಲಾದೇಶ ತಂಡದಲ್ಲಿ ಇವರ ಹೆಸರು ಕೂಡ ಸೇರ್ಪಡೆಗೊಂಡಿತ್ತು. ಆದರೆ ಇದೀಗ ಗಾಯದಿಂದ ಹೊರಬಿದ್ದಿದ್ದು, ಅವರ ಬದಲಿಗೆ 20 ವರ್ಷದ ಹೊಸ ವೇಗಿ ತಂಜಿಮ್ ಹಸನ್ ಅವರನ್ನು ನೇಮಿಸಲಾಗಿದೆ.
KL Rahul: ಕೆಎಲ್ ರಾಹುಲ್ ಇತ್ತೀಚೆಗೆ 2023 ರ ಏಷ್ಯಾ ಕಪ್ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಒಂದು ವೇಳೆ ಏಷ್ಯಾಕಪ್’ನಲ್ಲಿ ಕೆಎಲ್ ರಾಹುಲ್ ವಿಫಲತೆ ಕಂಡರೆ 2023ರ ವಿಶ್ವಕಪ್ ತಂಡದಿಂದ ಅವರನ್ನು ಹೊರಗಿಡುವ ಸಾಧ್ಯತೆ ಹೆಚ್ಚಿದೆ.
Team India Players Fitness Test: ಭಾರತ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಬೇಕೆಂದರೆ ರೇಸ್’ನಲ್ಲಿರುವ 18 ಆಟಗಾರರು ಕಠಿಣ ಫಿಟ್ನೆಸ್ ಮತ್ತು ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.