Wasim Akram On Team India Bowlers : ಲಕ್ನೋದ ಇಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ರೋಚಕ ಪಂದ್ಯ ನಡೆದಿದ್ದು, ಇದರಲ್ಲಿ ಟೀಮ್ ಇಂಡಿಯಾದ ಬೌಲರ್ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಗೆಲುವಿನೊಂದಿಗೆ ಭಾರತ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಈ ಬಾರಿಯ ವಿಶ್ವಕಪ್ನಲ್ಲಿ ಚಾಂಪಿಯನ್ ಪಟ್ಟ ಉಳಿಸಿಕೊಳ್ಳುವ ಇಂಗ್ಲೆಂಡ್ನ ಕನಸು ಭಗ್ನಗೊಂಡಿದೆ. ವಿಶ್ವಕಪ್ನಲ್ಲಿ ಇಂಗ್ಲೆಂಡ್ ತಂಡ ಇದುವರೆಗೆ 6 ಪಂದ್ಯಗಳನ್ನು ಆಡಿದ್ದು, 5ರಲ್ಲಿ ಸೋಲು ಕಂಡಿದೆ. ಈಗ ಇಂಗ್ಲೆಂಡ್ ಈ ಟೂರ್ನಿಯಲ್ಲಿ ಇನ್ನೂ 3 ಪಂದ್ಯಗಳನ್ನು ಆಡಬೇಕಿದ್ದು, ವಿಶ್ವಕಪ್ ಗೆಲ್ಲುವುದು ಅವರ ಗುರಿಯಲ್ಲ, ಬದಲಾಗಿ 2025ರ ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯುವುದಾಗಿದೆ.
BCCI Ban On This Cricketer : ವಿಶ್ವಕಪ್ 2023 ಭಾರತ ಆತಿಥ್ಯ ವಹಿಸಿದೆ. ಪಂದ್ಯಾವಳಿಯ ಅರ್ಧಕ್ಕಿಂತ ಹೆಚ್ಚು ಪಂದ್ಯಗಳು ಮುಗಿದಿದ್ದು, ರೋಚಕ ಪಂದ್ಯಗಳನ್ನು ಇನ್ನೂ ನೋಡಬೇಕಾಗಿದೆ. ಈ ನಡುವೆ ದೊಡ್ಡ ಸುದ್ದಿ ಹೊರಬಿದ್ದಿದೆ. ಬಿಸಿಸಿಐ ಒಬ್ಬ ಕ್ರಿಕೆಟಿಗನಿಗೆ 2 ವರ್ಷ ನಿಷೇಧ ಹೇರಿದೆ.
ICC World Cup 2023 : ಐಸಿಸಿ ವಿಶ್ವಕಪ್ 2023 ರಲ್ಲಿ ಪಾಕಿಸ್ತಾನ ಈಗಲೂ ಸೆಮಿಫೈನಲ್ ಪ್ರವೇಶಿಸಬಹುದು. ಈ ಬಾರಿ ವಿಶ್ವಕಪ್ನಲ್ಲಿ ಪಾಕಿಸ್ತಾನ ಮತ್ತು ಇಂಗ್ಲೆಂಡ್ನಂತಹ ತಂಡಗಳು ಪಾಯಿಂಟ್ಗಳ ಪಟ್ಟಿಯಲ್ಲಿ ಕೆಳಕ್ಕೆ ಕುಸಿದಿವೆ.
ದಕ್ಷಿಣ ಆಫ್ರಿಕಾ ವಿರುದ್ಧದ ವಿಶ್ವಕಪ್ ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್ಗಾಗಿ ಪಾಕಿಸ್ತಾನ ಆಟಗಾರರಿಗೆ ಪಂದ್ಯ ಶುಲ್ಕದ ಶೇ.20ರಷ್ಟು ದಂಡ ವಿಧಿಸಲಾಗಿದೆ. ಶುಕ್ರವಾರ ನಡೆದ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 1 ವಿಕೆಟ್ನಿಂದ ರೋಚಕ ಜಯ ದಾಖಲಿಸಿತ್ತು.
Pakistan vs South Africa Highlights: ಪಾಕಿಸ್ತಾನದ ಸೆಮಿಫೈನಲ್ಗೆ ಹೆಜ್ಜೆಯಿಡುವ ಭರವಸೆ ಕೈ ತಪ್ಪಿದೆ. ದಕ್ಷಿಣ ಆಫ್ರಿಕಾ ಒಂದು ವಿಕೆಟ್ ಕಳೆದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 270 ರನ್ ಗಳಿಗೆ ಆಲೌಟ್ ಆಯಿತು.. ಇನ್ನೊಂದು ವಿಕೆಟ್ ಕೈಯಲ್ಲಿರುವಷ್ಟರಲ್ಲಿ ಸಫಾರಿ ಪಡೆ ಗುರಿ ಮುಟ್ಟಿತು.
Shadab Khan Concussion Substitute: ಈ ಪಂದ್ಯದ ಮಧ್ಯೆ ಪಾಕಿಸ್ತಾನದ ಆಟಗಾರ ಶಾದಾಬ್ ಖಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕರೆದೊಯ್ಯಲು ಮೈದಾನಕ್ಕೆ ಸ್ಟ್ರೆಚರ್ ಕೂಡ ತರಲಾಗಿತ್ತು. ಆದರೆ ಅವರು ಕುಂಟುತ್ತಾ ಮೈದಾನದಿಂದ ಹೊರನಡೆದಿದ್ದಾರೆ.
India vs England, Playing 11: ಭಾರತ ತಂಡವು ಈಗ ODI ವಿಶ್ವಕಪ್’ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಅಕ್ಟೋಬರ್ 29 ಭಾನುವಾರದಂದು ಲಕ್ನೋದ ಎಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ.
MS Dhoni Prediction: ಪ್ರಸಕ್ತ ವಿಶ್ವಕಪ್’ನಲ್ಲಿ ಟೀಂ ಇಂಡಿಯಾ ಇದುವರೆಗೆ ಉತ್ತಮ ಪ್ರದರ್ಶನ ನೀಡಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ತಂಡ ಈವರೆಗೆ ಆಡಿರುವ ಐದು ಪಂದ್ಯಗಳನ್ನು ಗೆದ್ದು ಬೀಗುತ್ತಿದೆ.
13 ನೇ ಆವೃತ್ತಿಯ ಏಕದಿನ ವಿಶ್ವಕಪ್ಗೆ ಭಾರತ ಆತಿಥ್ಯ ವಹಿಸುತ್ತಿದೆ. ಕ್ರಿಕೆಟ್ನ ಈ ಮಹಾಕುಂಭ ಅರ್ಧ ಹಂತವನ್ನು ದಾಟಿದೆ. ಕಳೆದ 20 ದಿನಗಳಲ್ಲಿ ವಿಶ್ವದ ಹತ್ತು ಅತ್ಯುತ್ತಮ ಕ್ರಿಕೆಟ್ ತಂಡಗಳ ನಡುವೆ 25 ಸ್ಫೋಟಕ ಪಂದ್ಯಗಳು ನಡೆದಿವೆ. ಈ ಅವಧಿಯಲ್ಲಿ, ಅನೇಕ ಆಟಗಾರರು ಕ್ರಿಕೆಟ್ನ ಈ ಮಹಾಕುಂಭದ ದಶಕಗಳ ಹಳೆಯ ದಾಖಲೆಗಳನ್ನು ಮುರಿದು ಹೊಸ ದಾಖಲೆಗಳನ್ನು ನಿರ್ಮಿಸಿದ್ದಾರೆ.
ಈ ಬಾರಿಯ ಏಕದಿನ ವಿಶ್ವಕಪ್ನಲ್ಲಿ ಅಂತಹ ಐದು ದಾಖಲೆಗಳನ್ನು ಮಾಡಲಾಗಿದೆ
ರೋಹಿತ್ ಶರ್ಮಾ ಅತಿ ಹೆಚ್ಚು ಶತಕ:
2023ರ ವಿಶ್ವಕಪ್ನಲ್ಲಿ ಇಂಗ್ಲೆಂಡ್ನ ಕಳಪೆ ಪ್ರದರ್ಶನ ಮುಂದುವರಿದಿದೆ.ಗುರುವಾರ (ಅಕ್ಟೋಬರ್ 26) ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ 8 ವಿಕೆಟ್ ಗಳ ಹೀನಾಯ ಸೋಲನ್ನು ಎದುರಿಸಬೇಕಾಯಿತು.
ಇಂಗ್ಲೆಂಡ್ ತಂಡವು ಹ್ಯಾಟ್ರಿಕ್ ಸೋಲು ಕಂಡಿದ್ದು, 5 ಪಂದ್ಯಗಳಲ್ಲಿ ಕೇವಲ 1 ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಈಗ ಶ್ರೀಲಂಕಾ ವಿರುದ್ಧದ ಸೋಲಿನೊಂದಿಗೆ ತಂಡವು ವಿಚಿತ್ರ ದಾಖಲೆಯನ್ನು ನಿರ್ಮಿಸಿದೆ.
ಇದನ್ನೂ ಓದಿ: ಜಾನಪದ ಸೊಗಡಿನ ಹಾಡು ಬರೆದು ಕೊಟ್ಟಿದ್ದು ಡಾಲಿ ಧನಂಜಯ್
qualification for World Cup semi finals: ಲೆಕ್ಕಾಚಾರದ ಪ್ರಕಾರ ಭಾರತಕ್ಕೆ ಸೆಮಿಫೈನಲ್ ಪ್ರವೇಶಿಸಲು 2 ಪಂದ್ಯಗಳನ್ನು ಗೆದ್ದರೆ ಸಾಕು. ಆದರೆ ಸತತ 5 ಪಂದ್ಯಗಳನ್ನು ಭಾರತ ಗೆದ್ದಿದ್ದರೂ ಸಹ ಸೆಮಿಫೈನಲ್ ಹಾದಿ ಕೊಂಚ ಕಠಿಣವಾಗಿದೆ. ಕಾರಣವೇನೆಂದು ಮುಂದೆ ತಿಳಿದುಕೊಳ್ಳೋಣ.
World Cup 2023: ಆಸ್ಟ್ರೇಲಿಯಾ ಪರ ಗ್ಲೆನ್ ಮ್ಯಾಕ್ಸ್ವೆಲ್ 44 ಎಸೆತಗಳಲ್ಲಿ 106 ರನ್’ಗಳ ಇನ್ನಿಂಗ್ಸ್ ಆಡಿದರು. ಇದಲ್ಲದೇ, ಆಸ್ಟ್ರೇಲಿಯಾದ ಸ್ಫೋಟಕ ಆರಂಭಿಕ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ 93 ಎಸೆತಗಳಲ್ಲಿ 104 ರನ್’ಗಳ ಬೆಸ್ಟ್ ಇನ್ನಿಂಗ್ಸ್ ಆಡಿದ್ದರು.
World Cup 2023 :ಐದನೇ ಸ್ಥಾನದಲ್ಲಿರುವ ಪಾಕಿಸ್ತಾನ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದರೆ, ಉಭಯ ದೇಶಗಳ ನಡುವೆ ಮೊದಲ ಸೆಮಿಫೈನಲ್ ನವೆಂಬರ್ 15 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.
ODI World Cup Points Table: ದ.ಆಫ್ರಿಕಾ ಪಾಯಿಂಟ್ಸ್ ಪಟ್ಟಿಯಲ್ಲಿ ಮೇಲುಗೈ ಸಾಧಿಸಿದೆ. ಆದರೆ, ಇದರಲ್ಲಿ ಕಳೆದ ಪಂದ್ಯದಲ್ಲಿ ಭಾರತದ ಎದುರು ಸೋತಿದ್ದ ನ್ಯೂಜಿಲೆಂಡ್ ತಂಡಕ್ಕೆ ಹಿನ್ನೆಡೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.