World Cup 2023 India pakistan match : ಅಹಮದಾಬಾದ್ನಲ್ಲಿ ನಡೆದ ಭಾರತ ವಿರುದ್ಧದ ವಿಶ್ವಕಪ್ ಪಂದ್ಯದ ವೇಳೆ ವೀಕ್ಷಕರ ಅಶಿಸ್ತಿನ ವರ್ತನೆಯ ಆರೋಪದ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ)ಯು ಐಸಿಸಿ ಗೆ ದೂರು ನೀಡಿತ್ತು.
ICC Ranking: ಐಸಿಸಿ ಬಿಡುಗಡೆ ಮಾಡಿರುವ ನೂತನ ಏಕದಿನ ರ್ಯಾಕಿಂಗ್’ನಲ್ಲಿ ಪಾಕ್ ನಾಯಕ ಬಾಬರ್ ಅಜಮ್ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಕಳೆದ ವಾರ 830 ರಷ್ಟಿದ್ದ ಅವರ ರೇಟಿಂಗ್ ಈಗ 836ಕ್ಕೆ ತಲುಪಿದೆ.
Virat Kohli and Rohit Sharma Helmet Price: ಸದ್ಯ ದೇಶದಲ್ಲಿ 2023ರ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿ ನಡೆಯುತ್ತಿದೆ. ಈಗಾಗಲೇ ಆಡಿರುವ ಮೂರು ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿರುವ ಭಾರತ ಮುಂದಿನ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಪಂದ್ಯವನ್ನಾಡಲಿದೆ.
Former Chief Selector MSK Prasad: ಪಾಕ್ ವಿರುದ್ಧ ಅದ್ಭುತ ವೈಂಡಪ್ ಮಾಡಿದ್ದ ಅಯ್ಯರ್ ಮುಂದಿನ ಪಂದ್ಯದಿಂದ ಹೊರಗುಳಿಯಬಹುದೇನೋ ಎಂಬ ಅನುಮಾನ ಮೂಡಿದೆ, ಇದಕ್ಕೆ ಕಾರಣ ಟೀಂ ಇಂಡಿಯಾದ ಮಾಜಿ ದಿಗ್ಗಜ ಆಟಗಾರನೋರ್ವ ನೀಡಿದ ಹೇಳಿಕೆ.
Cricket Betting: ದಕ್ಷಿಣ ಆಫ್ರಿಕಾ ನೆದರ್ ಲೆಂಡ್ ವಿರುದ್ದ ಕ್ರಿಕೆಟ್ ಮ್ಯಾಚ್ ವೇಳೆ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ಮೂವರ ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಬಂಧಿತರಿಂದ 2 ಲಕ್ಷ 39 ಸಾವಿರ ಹಣ ಹಾಗೂ ವಿವಿಧ ಕಂಪನಿಯ ಮೊಬೈಲ್ ವಶಕ್ಕೆ ಪಡೆಯಲಾಗಿದೆ.
Team India: ಭಾರತ ಕ್ರಿಕೆಟ್ ತಂಡದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಟೀಂ ಇಂಡಿಯಾದ ಪ್ಲೇಯಿಂಗ್ 11ರಲ್ಲಿ ಸ್ಥಾನ ಪಡೆಯಲು ಸಾಧ್ಯವಾಗುತ್ತಿಲ್ಲ. ವಿಶ್ವ ದರ್ಜೆಯ ಬೌಲರ್ ಆಗಿದ್ದರೂ, ಮೊಹಮ್ಮದ್ ಶಮಿ ವಿಶ್ವಕಪ್ ಟೂರ್ನಿಯ ಮೊದಲ 3 ಪಂದ್ಯಗಳಲ್ಲಿ ಆಡುವ ಅವಕಾಶ ಪಡೆಯಲಿಲ್ಲ.
World Cup Winning Team Prize Money: ಐಸಿಸಿ ಏಕದಿನ ವಿಶ್ವಕಪ್ 2023 ಅಕ್ಟೋಬರ್ 5ರಿಂದ ಪ್ರಾರಂಭವಾಗಿದ್ದು, ಸಖತ್ ಕ್ರೇಜ್ ಹುಟ್ಟುಹಾಕಿದೆ. ಇನ್ನು ಭಾರತ ಕೂಡ ಈ ಬಾರಿ ಟ್ರೋಫಿ ಗೆಲ್ಲುವ ಪ್ರಬಲ ತಂಡವಾಗಿ ಹೊರಹೊಮ್ಮಿದೆ. ಈ ವರದಿಯಲ್ಲಿ ನಾವಿಂದು ವಿಶ್ವಕಪ್ ಟ್ರೋಫಿ ಬಂಗಾರದ್ದಾ? ಗೆದ್ದ ತಂಡಕ್ಕೆ ಸಿಗುವ ಸಂಭಾವನೆ ಎಷ್ಟು? ಎಂಬೆಲ್ಲಾ ವಿಚಾರದಲ್ಲಿ ನಿಮಗೆ ಮಾಹಿತಿಯನ್ನು ನೀಡಲಿದ್ದೇವೆ.
ವಿಶ್ವಕಪ್ನಲ್ಲಿ ಮೊದಲ ಜಯ ದಾಖಲಿಸಿದ ಆಸ್ಟ್ರೇಲಿಯಾ... ಶ್ರೀಲಂಕಾ ವಿರುದ್ಧ 5 ವಿಕೆಟ್ಗಳ ಭರ್ಜರಿ ಜಯ... ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವೈಫಲ್ಯ ಕಂಡ ಲಂಕಾ... ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಪಂದ್ಯ
Jasprit Bumrah Records : ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬಾಂಗ್ಲಾದೇಶದ ವಿರುದ್ಧ ದೊಡ್ಡ ದಾಖಲೆ ಮಾಡಲು ಕೆಲವೇ ಹೆಜ್ಜೆಗಳ ದೂರದಲ್ಲಿದ್ದಾರೆ. ಅವರು ಕಪಿಲ್ ದೇವ್ ಅವರ 31 ವರ್ಷಗಳ ಹಳೆಯ ದಾಖಲೆಯನ್ನು ಮುರಿಯಲಿದ್ದಾರೆ.
World Cup Scenarios 2023: ವಿಶ್ವಕಪ್ 2023 ಆತಿಥೇಯ ಭಾರತದ ಇದುವರೆಗಿನ ಪ್ರದರ್ಶನವು ಅತ್ಯುತ್ತಮವಾಗಿದೆ. ಟೀಂ ಇಂಡಿಯಾ ಇಲ್ಲಿಯವರೆಗೆ 3 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ತಂಡವು ಮೂರನ್ನೂ ಗೆದ್ದಿದೆ.
Shocking revelation about Pat Cummins: ಈ ನಡುವೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬಗ್ಗೆ ಒಂದು ದೊಡ್ಡ ಸುದ್ದಿ ಹೊರಬಿದ್ದಿದೆ. ತಂಡದ ಮಾಜಿ ಕ್ರಿಕೆಟಿಗ ಈ ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ.
England shameful World Cup Record:ಭಾನುವಾರ ಇಂಗ್ಲೆಂಡ್ ಪಾಲಿಗೆ ಮರೆಯಲಾಗದ ದಿನ ಎಂದರೆ ತಪ್ಪಲ್ಲ. ಇಂಗ್ಲೆಂಡ್ನ ಹೆಸರು ಕ್ರಿಕೆಟ್ನ ಅತ್ಯಂತ ಕಳಪೆ ದಾಖಲೆಗಳಲ್ಲಿ ಸೇರಿಕೊಂಡಿದೆ.
World Cup 2023 : ಏಕದಿನ ವಿಶ್ವಕಪ್ನಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಸತತ 8 ನೇ ಗೆಲುವು ಸಾಧಿಸಿದೆ. ಈ ಗೆಲುವಿನ ಬಳಿಕ ಭಾರತದ ಮುಂದಿನ ಪಂದ್ಯ ಯಾವಾಗ ಮತ್ತು ಯಾವ ತಂಡದೊಂದಿಗೆ? ಇಲ್ಲಿದೆ ನೋಡಿ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.