ಭಾರತ ಮತ್ತು ದಕ್ಷಿಣ ಆಫ್ರಿಕಾ ಈಗಾಗಲೇ ಸೆಮಿಫೈನಲ್ ನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿವೆ. ಮುಂದಿನ ಪಂದ್ಯ ಗೆದ್ದು ಸೆಮಿಫೈನಲ್ ತಲುಪಿದ ಮೂರನೇ ತಂಡ ಎನಿಸಿಕೊಳ್ಳಲು ಆಸ್ಟ್ರೇಲಿಯಾ ಮುಂದಾಗಿದೆ.
Team India Enters Semi Final, Cricket News in Kannada: ಈಗಾಗಲೇ ಅಗ್ರಸ್ಥಾನದಲ್ಲಿರುವ ಭಾರತ 12 ಅಂಕಗಳನ್ನು ಪಡೆದುಕೊಂಡಿದೆ. ಆದರೆ ಕೇವಲ 4 ಅಂಕಗಳನ್ನು ಪಡೆದುಕೊಂಡಿರುವ ಶ್ರೀಲಂಕಾ ಅಫ್ಘನ್ ವಿರುದ್ಧದ ಪಂದ್ಯದಲ್ಲಿ ಸೋಲು ಕಂಡು ಪಾಯಿಂಟ್ ಪಡೆದುಕೊಳ್ಳುವ ಅವಕಾಶವನ್ನು ಮಿಸ್ ಮಾಡಿಕೊಂಡಿದೆ.
England Semi Final Equation, Cricket News In Kannada: ಭಾರತ ಸತತ ಪಂದ್ಯಗಳಲ್ಲಿ ಅಂದರೆ ಆಡಿದ 6 ಪಂದ್ಯಗಳಲ್ಲೂ ಗೆಲುವು ಸಾಧಿಸಿದಲ್ಲದೆ, 20 ವರ್ಷಗಳ ಬಳಿಕ ಆಂಗ್ಲರ ವಿರುದ್ಧ ಗೆದ್ದು ಬೀಗಿದೆ. ಇನ್ನು 12 ಅಂಕಗಳನ್ನು ಪಡೆದ ಭಾರತ ಅಂಕಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೆ ಏರಿದೆ.
Team India need to win to enter World Cup semi final: ಇನ್ನೆಷ್ಟು ಪಂದ್ಯಗಳನ್ನು ಗೆದ್ದರೆ ಟೀಂ ಇಂಡಿಯಾ ಸೆಮಿ ಫೈನಲ್ ಪ್ರವೇಶ ಪಡೆಯುತ್ತೆ ಎಂಬುದರ ಬಗ್ಗೆ ನಿಮಗೆ ತಿಳಿದಿದೆಯೇ? ಇಲ್ಲವಾದರೆ ಈ ವರದಿಯಲ್ಲಿ ನಾವಿಂದು ಮಾಹಿತಿಯನ್ನು ನೀಡಲಿದ್ದೇವೆ.
T20 World Cup 2022: ಸೂಪರ್ 12 ಅಂತಿಮ ಸುತ್ತಿನಲ್ಲಿ ಜಿಂಬಾಬ್ವೆ ವಿರುದ್ಧ ಅದ್ಭುತ ಪ್ರದರ್ಶನ ತೋರಿದ್ದ ಟೀಂ ಇಂಡಿಯಾ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಇನ್ನು ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿರುವ ಭಾರತ ತನ್ನ 13 ಹಳೆಯ ಸೇಡನ್ನು ತೀರಿಸಿಕೊಳ್ಳಲು ಕಾತುರದಿಂದ ಕಾಯುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.