Rohit Sharma: ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರನಾಗಿ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ 16 ವರ್ಷಗಳನ್ನು ಪೂರೈಸಿದ್ದಾರೆ. ಆಗಸ್ಟ್ 18, 2008 ರಂದು, ವಿರಾಟ್ ಕೊಹ್ಲಿ ಶ್ರೀಲಂಕಾದಲ್ಲಿ ಏಕದಿನ ಸರಣಿಯ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಪಾದಾರ್ಪಣೆ ಮಾಡಿದರು.
World Test Championship High Score: ಈ ವರ್ಷದ ಜನವರಿಯಲ್ಲಿ ಟೆಸ್ಟ್ ಮಾದರಿಯಿಂದ ನಿವೃತ್ತರಾದ ಆಸ್ಟ್ರೇಲಿಯಾದ ಮಾಜಿ ಸ್ಫೋಟಕ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ ಈ ಸಾಧನೆ ಮಾಡಿದ ಕ್ರಿಕೆಟಿಗ. 2019 ರಲ್ಲಿ ಪಾಕಿಸ್ತಾನದ ವಿರುದ್ಧ ಆಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನದ ಬೌಲರ್ʼಗಳನ್ನು ಬೆಂಡೆತ್ತಿದ್ದ ಡೇವಿಡ್, ತ್ರಿಶತಕದ ಸಾಧನೆ ಮಾಡಿದ್ದರು.
ICC WTC 2023-25 Points Table Update: ಇದು ಕಳೆದ ಎರಡು ದಶಕಗಳಲ್ಲಿ ನಡೆದ 20 ಟೆಸ್ಟ್’ಗಳಲ್ಲಿ ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾದ 17 ನೇ ಜಯವಾಗಿದೆ. ಈ ಅವಧಿಯಲ್ಲಿ ಕಾಂಗರೂ ಕೇವಲ ಒಂದು ಪಂದ್ಯದಲ್ಲಿ ಸೋತಿದೆ. ಅಂದಹಾಗೆ ಆಸ್ಟ್ರೇಲಿಯದ ಗೆಲುವಿನಿಂದ ಭಾರತಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿಯಲ್ಲಿ ಹೆಚ್ಚಿನ ಅನುಕೂಲ ಲಭಿಸಿದೆ.
ಆಸ್ಟ್ರೇಲಿಯಾ ತಂಡಕ್ಕೆ ಭದ್ರ ಬುನಾದಿ ಹಾಕಿದ ಹೆಡ್..106 ಎಸೆತಗಳಲ್ಲಿ ಶತಕ ಪೂರೈಸಿದ ಟ್ರಾವಿಸ್ ಹೆಡ್.. ಟಾಸ್ ಸೋತು ಬ್ಯಾಟ್ ಮಾಡುತ್ತಿರುವ ಆಸ್ಟ್ರೇಲಿಯಾ.. ಮೊದಲ ದಿನದ ಅಂತ್ಯಕ್ಕೆ 327/3 ಗಳಿಸಿರುವ ಆಸಿಸ್..ಲಂಡನ್ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯ
WTC Final Team India Squad: ತಂಡವನ್ನು ಅಂತಿಮಗೊಳಿಸಲು ಸೋಮವಾರ ಸಂಜೆ ನಡೆದ ಸಭೆಯಲ್ಲಿ ಬಿಸಿಸಿಐನ ಐವರು ಸದಸ್ಯರ ಆಯ್ಕೆ ಸಮಿತಿ ಮತ್ತು ಕಾರ್ಯದರ್ಶಿ ಜಯ್ ಶಾ, ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾಗವಹಿಸಿದ್ದರು. ಬೆನ್ನಿನ ಗಾಯದಿಂದಾಗಿ ಶ್ರೇಯಸ್ ಅಯ್ಯರ್ ಹೊರಗುಳಿದ ಕಾರಣ, 15 ತಿಂಗಳ ನಂತರ ರಹಾನೆ ತಂಡಕ್ಕೆ ಮರಳುವುದು ಖಚಿತವಾಗಿತ್ತು.
World Test Championship Final : ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ನ ರೇಸ್ನಲ್ಲಿ ಹಲವು ಕ್ರಿಕೆಟ್ ತಂಡಗಳು ಭಾಗವಹಿಸಿವೆ. ಭಾರತವು ಪ್ರಸ್ತುತ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ ಆದರೆ ಪಾಕಿಸ್ತಾನ ತಂಡವು ಫೈನಲ್ಗೆ ತಲುಪುವ ರೇಸ್ನಿಂದ ಹೊರ ಬಿದ್ದಿದೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯವನ್ನು ಗೆಲ್ಲುವುದು ಭಾರತ ತಂಡಕ್ಕೆ ತುಂಬಾ ಅನಿವಾರ್ಯ ಮತ್ತು ಮುಖ್ಯವಾಗಿದೆ. ಇದು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಮೇಲೆ ನೇರ ಪರಿಣಾಮ ಬೀರಲಿದೆ. ಹೇಗೆ? ಇಲ್ಲಿದೆ ನೋಡಿ.
ಅಮೆರಿಕಾದ ಅವಳಿ ಗೋಪುರದ ಮೇಲೆ ನಡೆದ 9/11 ರ ದಾಳಿಯ 20 ನೇ ವಾರ್ಷಿಕೋತ್ಸವದಂದು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ 'ಇದು ಮಾನವೀಯತೆಯ ಮೇಲಿನ ದಾಳಿ, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರಿಂದ ಮಾತ್ರ ಇಂತಹ ದುರಂತಗಳನ್ನು ತಪ್ಪಿಸಬಹುದು ಎಂದು ಹೇಳಿದರು.
9/11 ದಾಳಿಯ 20 ನೇ ವಾರ್ಷಿಕೋತ್ಸವದಂದು, ಪ್ರಧಾನಿ ನರೇಂದ್ರ ಮೋದಿ 'ಇದು ಮಾನವೀಯತೆಯ ಮೇಲಿನ ದಾಳಿ, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರಿಂದ ಮಾತ್ರ ಇಂತಹ ದುರಂತಗಳನ್ನು ತಪ್ಪಿಸಬಹುದು ಎಂದು ಹೇಳಿದರು.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯುಟಿಸಿ) ಫೈನಲ್ನ ಮೊದಲ ದಿನ ಮಳೆಯಿಂದಾಗಿ ಆಡಲಾಗಲಿಲ್ಲ. ಟಾಸ್ ಮೊದಲು ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಅನ್ನು ಬದಲಾಯಿಸುತ್ತದೆಯೆ ಅಥವಾ ಇಲ್ಲವೇ ಎಂದು ಆರ್ ಶ್ರೀಧರ್ ಪ್ರತಿಕ್ರಿಯಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.