WTC Points Table: ಈ ಸೋಲಿನ ನಂತರವೂ ಭಾರತ ಅಗ್ರಸ್ಥಾನದಲ್ಲಿದೆ. ಆದರೆ ಶೇಕಡಾವಾರು ಅಂಕಗಳು 68.06 ರಿಂದ 62.82 ಕ್ಕೆ ಕುಸಿದಿದೆ. ಮತ್ತೊಂದೆಡೆ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಶೇ.62.50 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಹೀಗಿರುವಾಗ, ಫೈನಲ್ಗೆ ತಲುಪಬೇಕಾದರೆ ಭಾರತ ವಿರುದ್ಧದ ಸರಣಿಯನ್ನು ಗೆಲ್ಲಲೇಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.