Rinku Singh: ಭಾರತ ಮತ್ತು ಜಿಂಬಾಬ್ವೆ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡದ "ಫಿನಿಶರ್ ರಿಂಗು ಸಿಂಗ್" ತಮ್ಮ ಸಾಹಸ ಪ್ರದರ್ಶಿಸಿದ್ದಾರೆ. 22 ಎಸೆತಗಳನ್ನಾಡಿದ ರಿಂಕು 48 ರನ್ ಗಳಿಸಿ ಜಿಂಬಾಬ್ವೆ ತಂಡವನ್ನು ಉನ್ಮಾದಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ರಿಂಕು ಈ ಪಂದ್ಯದಲ್ಲಿ 218 ಸ್ಟ್ರೈಕ್ ರೇಟ್ ಹೊಂದಿದ್ದರು.
Indias playing 11: ಮೊದಲ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಹೀನಾಯ ಸೋಲು ಕಂಡು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಟೀಂ ಇಂಡಿಯಾ ಸಂಚಲನ ಮೂಡಿಸುವ ಗೆಲುವಿನ ಮೂಲಕ ಎದುರಾಳಿ ತಂಡದ ವಿರುದ್ಧ ಸೇಡು ತೀರಿಸಿಕೊಂಡಿದೆ. ಭಾನುವಾರ ನಡೆದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 100 ರನ್ಗಳ ಅಂತರದಿಂದ ಜಿಂಬಾಬ್ವೆ ತಂಡವನ್ನು ಮಣಿಸುವಲ್ಲಿ ಯಶಸ್ವಿಯಾಗಿದೆ.
IND vs ENG: ಇಂಗ್ಲೆಂಡ್ VS ಭಾರತ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕೆ ಬುಮ್ರಾ ಬದಲಿಗೆ ಟೀಂ ಇಂಇಡಯಾಗೆ ಆಕಾಶ್ ದೀಪ್ ಎಂಟ್ರಿ ಕೊಟ್ಟಿದ್ದಾರೆ.. ಸದ್ಯ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
Rohit Sharma's statement: ಭಾರತ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯವನ್ನು ಗೆದ್ದು ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ರಾಜ್ಕೋಟ್ನಲ್ಲಿ ಇಂಗ್ಲೆಂಡ್ ವಿರುದ್ಧದ ಗೆಲುವಿನ ನಂತರ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ದೊಡ್ಡ ಹೇಳಿಕೆ ನೀಡಿದ್ದಾರೆ..
IND vs ENG Test Records: ರಾಜ್ಕೋಟ್ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇತಿಹಾಸ ನಿರ್ಮಿಸಿದೆ. ಇಂಗ್ಲೆಂಡ್ ಭಾರಿ ಅಂತರದಿಂದ ಗೆದ್ದಿತ್ತು. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಮಿಂಚಿದ್ದ ಭಾರತ ಇಂಗ್ಲೆಂಡ್ ಮೇಲೆ ಸಂಪೂರ್ಣ ಪ್ರಾಬಲ್ಯ ಮೆರೆದಿತ್ತು. ಹೀಗೆ ರಾಜ್ ಕೋಟ್ ಟೆಸ್ಟ್ ಪಂದ್ಯ ಹಲವು ವಿಶ್ವ ದಾಖಲೆಗಳಿಗೆ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ದಾಖಲಾದ ಟಾಪ್-10 ಕ್ರಿಕೆಟ್ ದಾಖಲೆಗಳ ಬಗ್ಗೆ ಇದೀಗ ತಿಳಿಯೋಣ..
Yashaswi Jaiswal life story : ಸಾಧಿಸುವ ಪಟ್ಟು ಬಿಡದೇ ಛಲದಿಂದ ಮುನ್ನುಗ್ಗಿದರೆ ಎಂತಹ ಗುರಿಯನ್ನಾದರೂ ʼಯಶಸ್ವಿʼಯಾಗಿಸಬಹುದು ಎನ್ನುವುದಕ್ಕೆ ಸ್ಟಾರ್ ಕ್ರಿಕೆಟರ್ ಯಶಸ್ವಿ ಜೈಸ್ವಾಲ್ ಉತ್ತಮ ಉದಾರಹಣೆ.. ಮುಂಬೈನಲ್ಲಿ ನೆಲೆ ಇಲ್ಲದೆ, ಕನಸ್ಸನ್ನು ನನಸಾಗಿಸಲು ಯೋಧನಂತೆ ಹೊರಾಡುತ್ತಿದ್ದ ಹುಡುಗ ಇಂದು ಅಸಂಖ್ಯಾತ ಕ್ರಿಕೆಟ್ ಅಭಿಮಾನಿಗಳ ಹೀರೋ..
ICC Mens T20I Rankings: ಬುಧವಾರ ಬಿಡುಗಡೆಯಾದ ಐಸಿಸಿ ಟಿ20 ಅಂತಾರಾಷ್ಟ್ರೀಯ ಶ್ರೇಯಾಂಕದಲ್ಲಿ ಭಾರತದ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರು ಬ್ಯಾಟ್ಸ್’ಮನ್’ಗಳ ಪಟ್ಟಿಯಲ್ಲಿ ವೃತ್ತಿಜೀವನದ ಅತ್ಯುತ್ತಮ 25 ನೇ ಸ್ಥಾನಕ್ಕೆ ಏರಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದ ಎರಡನೇ ದಿನದಂದು ಡೊಮಿನಿಕಾದಲ್ಲಿ ಅಶಸ್ವಿ ಜೈಸ್ವಾಲ್ ಅದ್ಭುತ ಶತಕವನ್ನು ಗಳಿಸುವ ಮೂಲಕ ಪಾದಾರ್ಪಣೆ ಪಂದ್ಯದಲ್ಲಿ ಶತಕ ಗಳಿಸಿದ ಭಾರತದ 7ನೇ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.