ವರ್ಷದ ಹಿಂದೆ ವಿಧಾನಸಭೆಯಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದ ಕಿವಿಮಾತು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೇ 23 ರ ನಂತರ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎನ್ನುವ ಹೇಳಿಕೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಬಿಜೆಪಿಯ ಯಾವ ಶಾಸಕನು ಕೂಡ ಪಕ್ಷ ಬಿಡುವುದಿಲ್ಲ ಆದರೆ ಫಲಿತಾಂಶದ ನಂತರ 20ಕ್ಕೂ ಅಧಿಕ ಶಾಸಕರು ಕಾಂಗ್ರೆಸ್ ಪಕ್ಷ ತೊರೆಯಲಿದ್ದಾರೆ ಎಂದು ಉತ್ತರಿಸಿದರು.
ರಾಜ್ಯದಲ್ಲಿ ಮೊದಲನೇ ಹಂತದ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ನಾವು ಕರ್ನಾಟಕದಲ್ಲಿ 22 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿ.ಎಸ್.ಯಡಿಯೂರಪ್ಪನವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜನಾಥ್ ಸಿಂಗ್ ರಿಂದ ಅರುಣ್ ಜೇಟ್ಲಿವರೆಗೆ ಬಿಜೆಪಿ ಹಿರಿಯ ನಾಯಕರಿಗೆ 1,800 ಕೋಟಿ ರೂ.ಗಳಷ್ಟು ಹಣ ವರ್ಗಾವಣೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಸುಮಲತಾ ಅವರು ಬಿಜೆಪಿ ಸೇರುವ ಬಗ್ಗೆಯೂ ಯಾವುದೇ ಚರ್ಚೆ ನಡೆಸಿಲ್ಲ. ಅವರ ನಿರ್ಧಾರದ ನಂತರ ಮಂಡ್ಯ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.
ರಾಜ್ಯದ ರಾಜಕೀಯದಲ್ಲಿ ಈಗ ಫೋನ್ ಕದ್ದಾಲಿಕೆ ವಿಚಾರ ಈಗ ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ.ಬಿಜೆಪಿ ನಾಯಕರು ತಮ್ಮ ಫೋನ್ ಕದ್ದಾಲಿಕೆ ವಿಚಾರವಾಗಿ ಈಗ ಮೀಡಿಯಾ ಮುಂದೆ ಹಂಚಿಕೊಂಡಿದ್ದಾರೆ.ಫೋನ್ ಕದ್ದಾಲಿಕೆ ವಿಚಾರವಾಗಿ ಆರೋಪ ಮಾಡಿರುವ ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಆರ್.ಅಶೋಕ ಈ ಸರ್ಕಾರವು ಫೋನ್ ಕದ್ದಾಲಿಕೆ ಮಾಡುತ್ತಿರುವುದು ನೂರಕ್ಕೆ ನೂರು ಸತ್ಯ ಎಂದು ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಗುಲ್ಬರ್ಗ-ರಾಯಚೂರು ಪ್ರವಾಸದಲ್ಲಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಫುಡ್ ಪಾಯ್ಸನ್ ಆಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇನೆ.
ಐಟಿ ಇಲಾಖೆಗೆ ಯಡಿಯೂರಪ್ಪ ಬರೆದ ಪತ್ರ ಬಹಿರಂಗವಾದ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪುಲ್ ಗರಂ ಆಗಿದ್ದಾರೆ ಎಂದು ತಿಳಿದು ಬಂದಿದೆ. ಎರಡು ದಿನಗಳ ಕಾಲ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಿಮಿತ್ತ ದೆಹಲಿಗೆ ಆಗಮಿಸಿದ್ದ ಯಡಿಯೂರಪ್ಪನವರಿಗೆ ಈ ವಿಚಾರವಾಗಿ ಅಮಿತ್ ಶಾ ಪುಲ್ ಕ್ಲಾಸ್ ತಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.