Surya Namaskar: ಉತ್ತಮ ಆರೋಗ್ಯಕ್ಕೆ ಬೇರೆಲ್ಲದಕ್ಕಿಂತ ಸೂರ್ಯ ನಮಸ್ಕಾರ ಮಾಡುವಂತೆ ಸಲಹೆ ನೀಡಲಾಗುತ್ತದೆ. ಸೂರ್ಯ ನಮಸ್ಕಾರವು ದೇಹಕ್ಕೆ ಅತ್ಯುತ್ತಮ ತಾಲೀಮು. ಮಾತ್ರವಲ್ಲ, ಇದು ಮನಸ್ಸಿನ ಮೇಲೂ ಅಗಾಧವಾದ ಧನಾತ್ಮಕ ಪರಿಣಾಮ ಬೀರುತ್ತದೆ.
Yoga For Weight Loss: ಇತ್ತೀಚಿನ ದಿನಗಳಲ್ಲಿ ತೂಕ ಹೆಚ್ಚಳ ಎಲ್ಲರನ್ನೂ ಬಾಧಿಸುತ್ತಿರುವ ಅತಿ ದೊಡ್ಡ ಸಮಸ್ಯೆ. ಅದರಲ್ಲೂ ಹೆಚ್ಚಿನ ಮಹಿಳೆಯರು ತಾವು ಎಷ್ಟೇ ಪ್ರಯತ್ನಿಸಿದರೂ ಕೂಡ ತೂಕ ಇಳಿಸಿಕೊಳ್ಳಲು ಸಾಧ್ಯವಾಗದೆ ಹೆಣಗಾಡುತ್ತಿರುತ್ತಾರೆ. ನೀವೂ ಅಂತಹವರಲ್ಲಿ ಒಬ್ಬರಾಗಿದ್ದರೆ ಈ ಕೆಲವು ಯೋಗಾಸನಗಳು ನೀವು ತೂಕ ಇಳಿಸಿಕೊಳ್ಳಲು ಸಹಕಾರಿ ಎಂದು ಸಾಬೀತು ಪಡಿಸಲಿವೆ.
Viral Video-ಸಾಮಾಜಿಕ ಮಾಧ್ಯಮಗಳಲ್ಲಿ ಇತ್ತೀಚಿಗೆ ಯುವತಿಯೋರ್ವಳು ಯೋಗದಲ್ಲಿ ನಿರತಳಾಗಿರುವ ವಿಡಿಯೋವೊಂದು ಭಾರಿ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿರುವ ಹಲವರು ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ. ಈ ಯುವತಿಯ ಶರೀರದಲ್ಲಿ ಮೂಳೆಗಳು ಇವೆಯೇ ಎಂಬುದನ್ನು ತಿಳಿಯಲು ಎಲ್ಲರು ಕಾತರರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.