Pension Scheme: ಉತ್ತರ ಪ್ರದೇಶದ ಯೋಗಿ ಸರ್ಕಾರ ರಾಜ್ಯದ ರೈತರಿಗೆ ಬಹುದೊಡ್ಡ ಉಡುಗೊರೆಯನ್ನು ನೀಡಿದೆ. ರಾಜ್ಯ ಸರ್ಕಾರ 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ. ಪಿಂಚಣಿ ನೀಡಲಿದೆ (Business News In Kannada)
Free Gas Cylinder Scheme :ಈ ಬಾರಿ ಹೋಳಿ ಹಬ್ಬದ ಸಲುವಾಗಿ ಜನತೆಗೆ ಈ ಬೆಲೆ ಏರಿಕೆ ಹೊರೆಯಿಂದ ಮುಕ್ತಿ ನೀಡಲು ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ 2 ಗ್ಯಾಸ್ ಸಿಲಿಂಡರ್ಗಳನ್ನು ಉಚಿತವಾಗಿ ನೀಡಲು ಸರ್ಕಾರ ತೀರ್ಮಾನಿಸಿದೆ.
ಎಸ್ಪಿ ಸರ್ಕಾರದಲ್ಲಿ ಅಜಂಖಾನ್ ಎಮ್ಮೆ ಹುಡುಕಿ ಹುಡುಕಿ ಸುಸ್ತಾಗಿದ್ದ ಯುಪಿ ಪೊಲೀಸರು ಈಗ ಯೋಗಿ ಸರ್ಕಾರದಲ್ಲಿ ಮೇಕೆಗಳನ್ನು ಹುಡುಕುತ್ತಿದ್ದಾರೆ. ಸದ್ಯ ಕಳ್ಳತನವಾಗಿರುವ ತಮ್ಮ ಮೇಕೆಗಳನ್ನು ಪತ್ತೆ ಮಾಡಕೊಡುವಂತೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ.
School Reopening News :ಆಗಸ್ಟ್ 16 ರಿಂದ ರಾಜ್ಯದಲ್ಲಿ ಶಾಲೆಗಳನ್ನು ತೆರೆಯಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. ಕರೋನಾ ಮಾರ್ಗಸೂಚಿಗಳನ್ನು ಅನುಸರಿಸಿ ರಾಜ್ಯದಲ್ಲಿ ಎಲ್ಲಾ ಶಾಲೆಗಳನ್ನು ತೆರೆಯಲಾಗುವುದು.
Free WiFi - ಉತ್ತರ ಪ್ರದೇಶದಲ್ಲಿ, ಆಗಸ್ಟ್ 15 ರಿಂದ, ಪ್ರತಿ ನಗರ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣದ ಸಮೀಪವಿರುವ ಸ್ಥಳಗಳು, ತಹಸಿಲ್ ಕಚೇರಿ , ನ್ಯಾಯಾಲಯ, ಬ್ಲಾಕ್ ಆಫೀಸ್, ರಿಜಿಸ್ಟ್ರಾರ್ ಕಚೇರಿ ಮತ್ತು ಮುಖ್ಯ ಮಾರುಕಟ್ಟೆಗಳಲ್ಲಿ ಉಚಿತ ವೈಫೈ (Free Wi-Fi Service) ಸೌಲಭ್ಯ ಲಭ್ಯವಿರಲಿದೆ.
Action Against Pornography Search On Internet - ಪ್ರಾಯೋಗಿಕ ಯೋಜನೆಯಡಿ ರಾಜ್ಯದ ಆರು ಜಿಲ್ಲೆಗಳಲ್ಲಿ ಈ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಎಡಿಜಿ (ADG) ನೀರಾ ರಾವತ್ ಹೇಳಿದ್ದಾರೆ.
PG Doctors: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಭಾರಿ ನಿರ್ಣಯವೊಂದನ್ನು ಪ್ರಕಟಿಸಿದೆ. ಈ ನಿರ್ಣಯದ ಪ್ರಕಾರ ರಾಜ್ಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಮಾಡುತ್ತಿರುವ ವೈದ್ಯರು ಕನಿಷ್ಠ ಅಂದರೆ 10 ವರ್ಷ ಸರ್ಕಾರಿ ನೌಕರಿ ಮಾಡಬೇಕು.
ಯುಪಿ ಸರ್ಕಾರದ ಸಂಸದೀಯ ವ್ಯವಹಾರಗಳ ಸಚಿವ ಸುರೇಂದ್ರ ಖನ್ನಾ ಮಾತನಾಡಿ, ಯೋಗಿ ಸರ್ಕಾರವು ಗೋ-ವಧೆ ತಡೆ ತಿದ್ದುಪಡಿ ಮಸೂದೆ 2020 ಅನ್ನು ಅಂಗೀಕರಿಸಿದೆ. ಈ ಕಾನೂನಿನೊಂದಿಗೆ ಉತ್ತರ ಪ್ರದೇಶದಲ್ಲಿ ಗೋಹತ್ಯೆ ವಿರುದ್ಧದ ಕಾನೂನು ಹೆಚ್ಚು ಕಟ್ಟುನಿಟ್ಟಾಗಿದೆ ಎಂದು ಹೇಳಿದರು.
ಉತ್ತರ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಹಿಂಸಾತ್ಮಕ ಪ್ರತಿಭಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಇಂದು ಅಲ್ಲಿನ ರಾಜ್ಯ ಸರ್ಕಾರ ಎಲ್ಲ ಶಾಲಾ-ಕಾಲೇಜುಗಳನ್ನು ಬಂದ್ ಇಡಲು ಆದೇಶ ಹೊರಡಿಸಿದೆ.
ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವೆಯಾಗಿರುವ ಕಮಲಾ ರಾಣಿ ವರುಣ್ ಉನ್ನಾವೋ ಸಂತ್ರಸ್ಥೆಯ ಕುಟುಂಬ ಸದಸ್ಯರಿಗೆ 25 ಲಕ್ಷ ರೂ. ಆರ್ಥಿಕ ಸಹಾಯ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಏಳು ಅಧಿಕಾರಿಗಳಲ್ಲದೆ, ಯೋಗಿ ಸರ್ಕಾರವೂ ಇತರ ಅಧಿಕಾರಿಗಳ ಮೇಲೂ ಕಣ್ಣಿಟ್ಟಿದೆ. ಎರಡು ಡಜನ್ಗೂ ಹೆಚ್ಚು ಅಧಿಕಾರಿಗಳ ಫೈಲ್ ಸಿಎಂ ಯೋಗಿ ಆದಿತ್ಯನಾಥ್ಗೆ ತಲುಪಿದೆ ಎಂದು ಹೇಳಲಾಗುತ್ತಿದೆ.
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದಂತೆ ಕೆಲವು ಅಂಕಿಅಂಶಗಳನ್ನು ಕೇಳಿದ್ದರುಜಿಲ್ಲಾ ಮ್ಯಾಜಿಸ್ಟ್ರೇಟ್ ಈ ಅಂಕಿಅಂಶಗಳನ್ನು ಮಂಡಿಸಿದರು, ಆದರೆ ಕೆಲ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ತಪ್ಪಾದ ಅಂಕಿ ಅಂಶಗಳನ್ನು ಮಂಡಿಸಿರುವುದಕ್ಕೆ ಯೋಗಿ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.