ಯೋಗಿ ಸರ್ಕಾರದ ಉಚಿತ ಸಿಲಿಂಡರ್ ಯೋಜನೆ: ಉತ್ತರಪ್ರದೇಶದ ಸರ್ಕಾರವು 2023-24ನೇ ಸಾಲಿಗೆ ʼಪ್ರಧಾನ ಮಂತ್ರಿ ಉಜ್ವಲ ಯೋಜನೆʼ ಅಡಿಯಲ್ಲಿ 2,312 ಕೋಟಿ ರೂ.ಗಳ ಬಜೆಟ್ ಅನ್ನು ನಿಗದಿಪಡಿಸಿದೆ. ಈ ಯೋಜನೆಯಡಿ ರಾಜ್ಯದ 1.75 ಕೋಟಿ ಬಡ ಮಹಿಳೆಯರಿಗೆ ಪ್ರತಿ ವರ್ಷ ೨ ಉಚಿತ ಗ್ಯಾಸ್ ಸಿಲಿಂಡರ್ ರೀಫಿಲ್ ನೀಡಲಾಗುತ್ತಿದೆ.
Marriage Benefits Scheme : ಈ ಯೋಜನೆಯಲ್ಲಿ ಮದುವೆಯಾದ ಮೇಲೆ ಸರ್ಕಾರದ ವತಿಯಿಂದ ಹಣ ನೀಡಲಾಗುತ್ತಿದೆ. ಆದರೆ, ಈ ಮೊತ್ತವನ್ನು ಪಡೆಯಲು, ಕೆಲವು ಷರತ್ತುಗಳನ್ನು ಅನುಸರಿಸುವುದು ಅಗತ್ಯವಾಗಿದೆ.
Free Ration Policy:ಸರ್ಕಾರದ ಆದೇಶದ ಮೇರೆಗೆ ಮೊದಲು ಬಂದವರಿಗೆ ಆದ್ಯತೆ’ಎಂಬ ಆಧಾರದ ಮೇಲೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಅಂದರೆ ಮೊದಲು ಬಂದವರಿಗೆ ಅಕ್ಕಿ, ಗೋಧಿ ಜತೆಗೆ ರಾಗಿಯನ್ನೂ ಉಚಿತವಾಗಿ ನೀಡಲಾಗುವುದು.
ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆರ್ಥಿಕವಾಗಿ ನೆರವು ಒದಗಿಸಌ ಸರ್ಕಾರಗಳು ಅನೇಕ ಯೋಜನೆಗಳನ್ನು ನಡೆಸುತ್ತಿವೆ. ಕೇಂದ್ರ ಮತ್ತು ರಾಜ್ಯ ಸರಕಾರದ ವತಿಯಿಂದ ಈ ಯೋಜನೆಗಳನ್ನು ನಡೆಸಲಾಗುತ್ತಿದೆ. ಈ ಯೋಜನೆಗಳಲ್ಲಿ ಒಂದು ಯೋಜನೆಯನ್ನು ಯುಪಿ ಸರ್ಕಾರ ನಡೆಸುತ್ತಿದೆ, ಅದರ ಹೆಸರು 'ಶಾದಿ ಅನುದಾನ್ ಯೋಜನೆ'.
Ration Card Latest News: ಅಕ್ಕಿಯ ಪೂರೈಕೆ ನಿಂತು ಹೋದ ಕಾರಣ ನವೆಂಬರ್ ತಿಂಗಳಿನಲ್ಲಿ ಪಡಿತರ ವಿತರಣೆ ನಿಂತುಹೋಗಿತ್ತು. ಆದರೆ, ಇದೀಗ ಈ ಪೂರೈಕೆ ಸರಪಳಿಯಲ್ಲಿ ಮೊದಲಿಗಿಂತ ಹೆಚ್ಚಿನ ಸಮಸ್ಯೆ ಕಾಣಿಸಿಕೊಂಡಿದೆ.
Ration card Holder Ayushman Card: ಸರ್ಕಾರದ ವತಿಯಿಂದ ಜನ ಸುವಿಧಾ ಕೇಂದ್ರಗಳಲ್ಲೂ ಈ ಸೌಲಭ್ಯ ಕಲ್ಪಿಸಲಾಗುತ್ತಿದೆ. ಪಡಿತರ ಚೀಟಿಯನ್ನು ತೋರಿಸುವ ಮೂಲಕ ಜನ್ ಸುವಿಧಾ ಕೇಂದ್ರದಲ್ಲಿ ಆಯುಷ್ಮಾನ್ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು.
Free Ration:ಕೇಂದ್ರ ಸರ್ಕಾರದ ಮಾದರಿಯಲ್ಲಿ ದೇಶದ ಎಲ್ಲಾ ಭಾಗಗಳಲ್ಲೂ ಉಚಿತ ಪಡಿತರ ಯೋಜನೆ ಆರಂಭಿಸಲಾಗಿದೆ. ಆದರೆ, ಈ ಒಂದು ರಾಜ್ಯದಲ್ಲಿ ಈಗ ಅದನ್ನು ಮುಚ್ಚಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ರಾಜ್ಯದ ಎಲ್ಲ ಜಿಲ್ಲಾ ಪೂರೈಕೆ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
No free ration from next month : ಜೂನ್ 2020 ರವರೆಗೆ ಉಚಿತ ಪಡಿತರ ವಿತರಣೆಗೆ ಯೋಗಿ ಸರ್ಕಾರದಿಂದ ಸೂಚನೆಗಳಿವೆ. ಇದರ ಪ್ರಕಾರ ಜುಲೈನಿಂದ ಪಡಿತರ ಚೀಟಿದಾರರು ನಿಯಮಿತವಾಗಿ ಪಡಿತರ ವಿತರಣೆಗೆ ಬದಲಾಗಿ ಹಣ ಪಾವತಿಸಬೇಕಾಗುತ್ತದೆ.
ಅಯೋಧ್ಯಾ ಜಿಲ್ಲೆಯಲ್ಲಿರುವ ವಿಮಾನ ನಿಲ್ದಾಣದ ಹೆಸರನ್ನು ಮರ್ಯಾದಾ ಪುರುಷೋತ್ತಮ ಶ್ರೀರಾಮ ವಿಮಾನ ನಿಲ್ದಾಣವನ್ನಾಗಿ ಬದಲಾಯಿಸುವ ಪ್ರಸ್ತಾವನೆಗೆ ಮಂಗಳವಾರ ಯೋಗಿ ಸರ್ಕಾರ ಒಪ್ಪಿಗೆ ನೀಡಿದೆ. ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.