ಯುವ ರಾಜ್ಕುಮಾರ್ ಡಿವೋರ್ಸ್ ಅರ್ಜಿ ವಿಚಾರ
ಯುವರಾಜ್ ವಕೀಲರ ವಿರುದ್ಧ ಶ್ರೀದೇವಿ ಆಕ್ರೋಶ
ಕುಟುಂಬದ ಗೌರವ ಕಾಪಾಡಿಕೊಳ್ಳಲು ಸುಮ್ಮನಿದ್ದೆ
ಯುವ ವಕೀಲರು ಹೆಣ್ಣಿನ ಬಗ್ಗೆ ಕೀಳಾಗಿ ಮಾತಾಡಿದ್ದಾರೆ
ಇದರಲ್ಲಿ ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತೆ
Appu's 2nd Death Anniversary: ‘ಅಪ್ಪು’ ಸಮಾಧಿ ಬಳಿ ಕುಟುಂಬಸ್ಥರು ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಅಪ್ಪನಿಗೆ ಇಷ್ಟವಾದ ತಿಂಡಿಗಳನ್ನು ಸಮಾಧಿ ಮುಂದೆ ಇಟ್ಟು ಮಕ್ಕಳು ಸಹ ಗೌರವ ನಮನ ಸಲ್ಲಿಸಿದರು.
Puneeth Rajkumar 2nd Death Anniversary: ರಾಘವೇಂದ್ರ ರಾಜ್ಕುಮಾರ್, ಯುವರಾಜ್ ಕುಮಾರ್ ಮತ್ತು ಅಶ್ವಿನಿ ಪುನೀತ್ ರಾಜ್ಕುಮಾರ್ ಮತ್ತು ಮಕ್ಕಳು ಸೇರಿದಂತೆ ಕುಟುಂಬಸ್ಥರು ಅಪ್ಪುವಿನ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.