Yuzi Chahal Wife Dhanashree : ಟೀಂ ಇಂಡಿಯಾ ಸ್ಟಾರ್ ಆಟಗಾರ ಯುಜ್ವೇಂದ್ರ ಚಹಾಲ್ ಅವರ ಪತ್ನಿ ಪೋಟೋವೊಂದನ್ನು ಶೇರ್ ಮಾಡುವ ಟ್ರೋಲ್ಗೆ ಒಳಗಾಗಿದ್ದರು.. ಇದೀಗ ಈ ಬಗ್ಗೆ ಧನಶ್ರೀ ಪ್ರತಿಕ್ರಿಯಿಸಿದ್ದಾರೆ..
Team India Cricketer Wife: ಕೆಲವರು ಸೆಲೆಬ್ರಿಟಿಗಳು ಅಥವಾ ಕ್ರೀಡಾಪಟುಗಳನ್ನು ಮದುವೆಯಾದ ನಂತರ ಜನಪ್ರಿಯರಾಗುತ್ತಾರೆ. ಇನ್ನು ಕೆಲವರು ಜನಪ್ರಿಯತೆ ಗಳಿಸಿದ ನಂತರ ಬೇರೆ ಸೆಲೆಬ್ರಿಟಿಗಳನ್ನು ಮದುವೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ಫುಲ್ ಕ್ರೇಜ್ ಪಡೆಯುತ್ತಾರೆ.. ಅಂತಹ ಫೇಮಸ್ ಸೆಲೆಬ್ರಿಟಿಗಳಲ್ಲಿ ಇವರು ಒಬ್ಬರು..
Sanjay Manjrekar on Chahal's ODI selection:ಇದೀಗ ಭಾರತದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಅವರು ಏಕದಿನ ತಂಡಕ್ಕೆ ಚಹಾಲ್ ಆಯ್ಕೆಯ ಬಗ್ಗೆ ಅಚ್ಚರಿ ವ್ಯಕ್ತಪಡಿಸಿ, ಈ ಹೇಳಿಕೆ ನೀಡಿದ್ದಾರೆ.
Yuzvendra Chahal: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್’ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಚಾಹಲ್, ವಿಜಯ್ ಹಜಾರೆ ಟ್ರೋಫಿಯಲ್ಲಿ ಹರಿಯಾಣ ಪರ ಆಡುತ್ತಿದ್ದಾರೆ. ಅವರ ಅದ್ಭುತ ಬೌಲಿಂಗ್’ನ ಆಧಾರದ ಮೇಲೆ ಹರಿಯಾಣ ಉತ್ತರಾಖಂಡವನ್ನು 47.4 ಓವರ್ಗಳಲ್ಲಿ 207 ರನ್ಗಳಿಗೆ ಆಲೌಟ್ ಮಾಡಿತು.
Yuzvendra Chahal Reaction: ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರನ್ನು ODI ವಿಶ್ವಕಪ್-2023 ಗೆ ಆಯ್ಕೆ ಮಾಡಲಾದ ಭಾರತ ತಂಡದಿಂದ ಹೊರಗಿಡಲಾಗಿದೆ. ಈ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ.
India vs Australia ODI Series: ಭಾರತದ ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು ಯುಜ್ವೇಂದ್ರ ಚಹಾಲ್ ಅವರನ್ನು ತಂಡದಲ್ಲಿ ಆಯ್ಕೆ ಮಾಡದ ಆಯ್ಕೆ ಸಮಿತಿಯನ್ನು ಪ್ರಶ್ನಿಸಿದ್ದಾರೆ. ತಂಡದಲ್ಲಿ 37ರ ಹರೆಯದ ಸ್ಪಿನ್ನರ್ ಆರ್ ಅಶ್ವಿನ್ ಮೊದಲು ಚಾಹಲ್ ಗೆ ಅವಕಾಶ ಸಿಗಬೇಕಿತ್ತು ಎಂದು ಭಜ್ಜಿ ಅಭಿಪ್ರಾಯಪಟ್ಟಿದ್ದಾರೆ.
Dhanashree Verma Bikini Photo: ರಜೆಯ ಮಜಾದಲ್ಲಿರುವ ಧನಶ್ರೀ ಸ್ಕೇಟರ್ ಸ್ಕರ್ಟ್ ಮತ್ತು ಬಿಕಿನಿ ಬಾಟಮ್’ನೊಂದಿಗೆ ಹೊಂದಿಸಲಾದ ಬಿಳಿ ಬ್ರ್ಯಾಲೆಟ್’ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.
Asia Cup 2023 team : ಸ್ಪಿನ್ನರ್ ಯುಜುವೇಂದ್ರ ಚಹಾಲ್ ಕೆಲವು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಲಿಲ್ಲ ನಿಜ. ಆದರೆ ಕೆಲವು ಪಂದ್ಯಗಳಲ್ಲಿ ನೀಡಿದ ಕಳಪೆ ಪ್ರದರ್ಶನ ಅವರನ್ನು ಕೆಟ್ಟ ಬೌಲರ್ ಆಗಿ ಮಾಡುವುದಿಲ್ಲ ಎಂದು ಹರ್ಭಜನ್ ಹೇಳಿದ್ದಾರೆ.
Yuzvendra Chahal Birthday: ಈ ಆಟಗಾರನಿಗೆ ಇಲ್ಲಿಯವರೆಗೂ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಈ ಆಟಗಾರ ಇತ್ತೀಚೆಗಷ್ಟೇ ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್ ಆಡುವ ಆಸೆಯನ್ನೂ ವ್ಯಕ್ತಪಡಿಸಿದ್ದರು.
Yuzvendra Chahal on RCB: ಯುಜ್ವೇಂದ್ರ ಚಹಾಲ್ ತಮ್ಮ ವೃತ್ತಿ ಜೀವನದಲ್ಲಿ 8 ವರ್ಷಗಳ ಕಾಲ ಐಪಿಎಲ್ನಲ್ಲಿ ಆರ್ಸಿಬಿ ಪರ ಆಡಿದ್ದರು. ಆ ಬಳಿಕ ಫ್ರಾಂಚೈಸಿ ಆರ್ಸಿಬಿಯಿಂದ ಅವರನ್ನು ರಿಲೀಸ್ ಮಾಡಿದ್ದು, ಈ ಬಗ್ಗೆ ಬೇಸರ ಹೊರಹಾಕಿದ್ದಾರೆ.
Indian Cricket Team: ಟೀಂ ಇಂಡಿಯಾದ ಮಾಂತ್ರಿಕ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಏಕದಿನ ಮತ್ತು ಟಿ20 ಮಾದರಿಯಲ್ಲಿ ತಂಡಕ್ಕಾಗಿ ಹಲವು ಪಂದ್ಯಗಳನ್ನು ಗೆದ್ದಿದ್ದಾರೆ. ಆದರೆ ಟೆಸ್ಟ್ ಕ್ರಿಕೆಟ್ ನಲ್ಲಿ ಒಂದೇ ಒಂದು ಪಂದ್ಯವನ್ನು ಆಡಿಲ್ಲ.
Indian Test Team: ಟೀಂ ಇಂಡಿಯಾದಲ್ಲಿಯೂ ಅಂತಹ ಒಬ್ಬ ಆಟಗಾರನಿದ್ದಾರೆ. ಅವರ ವೃತ್ತಿಜೀವನವು ಸುಮಾರು 7 ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಿದ್ದರೂ ಸಹ ಒಮ್ಮೆಯೂ ಟೆಸ್ಟ್ ಆಡುವ ಅವಕಾಶ ಸಿಕ್ಕಿಲ್ಲ. ಈ ಆಟಗಾರರು ಇದುವರೆಗೆ ಏಕದಿನ ಹಾಗೂ ಟಿ20ಯಲ್ಲಿ ಟೀಂ ಇಂಡಿಯಾ ಪರ ಒಟ್ಟು 212 ವಿಕೆಟ್ ಪಡೆದಿದ್ದಾರೆ
Yashasvi Jaiswal and Yujuvendra Chahal IPL Historic Records: ರಾಜಸ್ಥಾನ್ ರಾಯಲ್ಸ್ ಮತ್ತು ಟೀಂ ಇಂಡಿಯಾದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಕೊನೆಯ ದಿನವೇ ಐಪಿಎಲ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಮಾಡಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು 187 ವಿಕೆಟ್ ಪಡೆದ ದಾಖಲೆ ಯುಜ್ವೇಂದ್ರ ಚಹಾಲ್ ಹೆಸರಿನಲ್ಲಿದೆ. 2013 ರಲ್ಲಿ ಐಪಿಎಲ್ ಗೆ ಪಾದಾರ್ಪಣೆ ಮಾಡಿದ ಅವರು, ಈ ಹಂತವನ್ನು ತಲುಪಲು ಸುಮಾರು 10 ವರ್ಷಗಳು ತೆಗೆದುಕೊಂಡಿದ್ದಾರೆ.
Yuzvendra Chahal IPL Record: ಯುಜ್ವೇಂದ್ರ ಚಹಾಲ್ ಐಪಿಎಲ್ ನಲ್ಲಿ ಶ್ರೇಷ್ಠ ಆಲ್ ರೌಂಡರ್ ಡ್ವೇನ್ ಬ್ರಾವೋ ಅವರ ಸರಿಸಮಾನಕ್ಕೆ ಬಂದಿದ್ದಾರೆ. ಯುಜುವೇಂದ್ರ ಚಹಾಲ್ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.
Yuzvendra-Dhanashree Relation: ಸ್ಟಾರ್ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರ ಪತ್ನಿ ಧನಶ್ರೀ ಅವರು ಗುರುವಾರ ಇನ್ಸ್ಟಾಗ್ರಾಂ ಸ್ಟೋರಿ ಹಂಚಿಕೊಂಡಿದ್ದಾರೆ. ‘ನಮ್ಮ ಕಣ್ಣಿಂದ ಹರಿಯುವ ಕಣ್ಣೀರಲ್ಲಿ ನೋವಿನ ಆಳ ಕಾಣಬೇಡಿ ಸಾರ್, ಸಂತೋಷದಲ್ಲೂ ಆಗಾಗ ನಾಲ್ಕು ಹನಿ ಕಣ್ಣೀರು ಸುರಿಸುತ್ತೇವೆ’ ಎಂದು ಕಪ್ಪು ಬ್ಯಾಗ್ರೌಂಡ್’ನಲ್ಲಿ ಬರೆದಿದ್ದಾರೆ.
Team India: ಟೀಂ ಇಂಡಿಯಾದಲ್ಲಿ ನಿರಂತರ ಅವಕಾಶಗಳು ಸಿಗದಿರುವ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ವಿಶ್ವಕಪ್ ಗೂ ಮುನ್ನ ತಂಡದಲ್ಲಿ ಸ್ಥಾನ ಪಡೆಯುವ ಲಕ್ಷಣ ಕಾಣುತ್ತಿದೆ. ಚಹಾಲ್ ತನ್ನ ಕೊನೆಯ ODI ಪಂದ್ಯವನ್ನು ಭಾರತದ ಪರವಾಗಿ, 24 ಜನವರಿ 2023 ರಂದು ನ್ಯೂಜಿಲೆಂಡ್ ವಿರುದ್ಧ ಆಡಿದ್ದರು. ಅಂದಿನಿಂದ ಅವರು ಯಾವುದೇ ಏಕದಿನ ಪಂದ್ಯವನ್ನು ಆಡಿಲ್ಲ.
Shreyas Iyer party with Dhanashree Verma: ಐಪಿಎಲ್ 2023 ರ ಮಧ್ಯೆ, ಯುಜ್ವೇಂದ್ರ ಚಹಾಲ್ ಅವರ ಪತ್ನಿ ಧನಶ್ರೀ ವರ್ಮಾ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಅವರು ಇತ್ತೀಚೆಗೆ ಟೀಮ್ ಇಂಡಿಯಾದ ಆಟಗಾರನ ಜೊತೆ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಇದು ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ.
Yuzvendra Chahal funny Video: ಐಸಿಸಿ ಟಿ20 ವಿಶ್ವಕಪ್’ನಲ್ಲಿ ಭಾಗವಹಿಸಲು ಟೀಂ ಇಂಡಿಯಾ ಆಸ್ಟ್ರೇಲಿಯಾಕ್ಕೆ ತೆರಳಿದ್ದ ಸಂದರ್ಭದಲ್ಲಿ ಯುಜ್ವೇಂದ್ರ ಚಾಹಲ್ ಅವರು ಭುವನೇಶ್ವರ್ ಕುಮಾರ್ ಅವರ ಮಗಳೊಂದಿಗೆ ಮೋಜು ಮಾಡುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.
ಭಾರತ ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಮತ್ತು ಏಕದಿನ ಸರಣಿ ಆಡಿದೆ. ಈ ವೇಳೆ ಪ್ಲೇಯಿಂಗ್-11ರ ಭಾಗವಾಗಲು ಸಾಧ್ಯವಾಗದ ಆಟಗಾರನೊಬ್ಬ ತಂಡದಲ್ಲಿದ್ದ. ಅಷ್ಟೇ ಅಲ್ಲ ಇದುವರೆಗೆ ಕೇವಲ 2 ಫಾರ್ಮೆಟ್ಗಳಲ್ಲಿ ಆಟ ಆಡಿರುವ ಈ ಆಟಗಾರ ಟೆಸ್ಟ್ಗೆ ಪದಾರ್ಪಣೆ ಮಾಡಲೂ ಸಾಧ್ಯವಾಗಲಿಲ್ಲ. ಈ ಆಟಗಾರ ಅನ್ಯಾಯಕ್ಕೆ ಬಲಿಯಾಗುತ್ತಿದ್ದಾರಾ? ಅನ್ನೋ ಪ್ರಶ್ನೆ ಎದ್ದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.