Sandalwood Actress Arathi Real Life: 70 80ರ ದಶಕದ ಬಹುಬೇಡಿಕೆಯ ನಟಿ ಆರತಿ ತಮ್ಮ ಅಧ್ಬುತ ಅಭಿನಯದ ಮೂಲಕ ಹಲವಾರು ಸಿನಿಮಾಗಳಲ್ಲಿ ನಟಿಸುವ ಅವಕಾಶ ಪಡೆದರು.. ಇವರ ಕನ್ನೋಟದ ಅಭಿನಯಕ್ಕೆ ಮಾರುಹೋಗದವರೇ ಇಲ್ಲ.. ನಟಿ 2005 ಮಿಠಾಯಿ ಮನೆ ಸಿನಿಮಾ ನಿರ್ದೇಶನ ಮಾಡಿ ಸಿನಿರಂಗದಿಂದಲೇ ದೂರ ಸರಿದರು..
ಈಗ ಅಮೆರಿಕಾದ್ಯಂತ ತಮಿಳು ಭಾಷೆ ಪ್ರತಿಧ್ವನಿಸುತ್ತಿದೆ ಎಂದು ಪ್ರಧಾನಿ ಇಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಮಾತನಾಡುತ್ತಾ ಹೇಳಿದರು. ಕಳೆದ ವಾರ ಅವರು ಮಾಡಿದ ಭಾಷಣದಲ್ಲಿ ರಾಷ್ಟ್ರದ ಭಾಷಾ ವೈವಿಧ್ಯತೆಯ ಬಗ್ಗೆ ಉಲ್ಲೇಖಗಳನ್ನು ಸೇರಿಸಿದ್ದಾರೆ, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ಮೋದಿ ಪ್ರಾಚೀನ ತಮಿಳು ಕವಿಯೊಬ್ಬರನ್ನು ಉಲ್ಲೇಖಿಸಿದ್ದರು.
ಹೆಚ್ಚುತ್ತಿರುವ ಅಮೆರಿಕಾದ ಪ್ರಭಾವದಿಂದಾಗಿ ಈಗ ಚೀನಾ ತನ್ನ ಅಣ್ವಸ್ತ್ರ ನೀತಿಗೆ ಸಂಬಂಧಿಸಿದ ಮೊದಲ ಬಳಕೆ ಇಲ್ಲ (no first use) ಎನ್ನುವ ನಿಯಮಕ್ಕೆ ತಿಲಾಂಜಲಿ ಇಡುವತ್ತ ಚಿಂತನೆ ನಡೆಸಿದ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.