Aishwarya Rai revealed the real truth: ಬಾಲಿವುಡ್ನ ಅತ್ಯಂತ ಜನಪ್ರಿಯ ಜೋಡಿಗಳಲ್ಲಿ ಒಂದಾದ ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಸದ್ಯ ವಿಚ್ಛೇದನ ವಿಚಾರವಾಗಿ ಸುದ್ದಿಯಲ್ಲಿದ್ದಾರೆ..
aishwarya rai about aradhya: ಇತ್ತೀಚೆಗೆ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಸುದ್ದಿಯಲಿದ್ದಾರೆ, ಈ ಜೋಡಿಯ ವಿಚ್ಛೇದನ ವದಂತಿಗಳು ಎಲ್ಲೆಡೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಕೇವಲ ೀ ಜೋಡಿಯಷ್ಟೆ ಅಲ್ಲ ಇವರ ಪುತ್ರಿ ಆರಾಧ್ಯ ಕೂಡ ಸದಾ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಾರೆ.
Aishwarya Rai: ಬಚ್ಚನ್ ಕುಟುಂಬದ ಬಗ್ಗೆ ಪ್ರಸ್ತುತ ಎಲ್ಲೆಡೆ ಚರ್ಚೆ ನಡೆಯುತ್ತಿದೆ. ದಿನದಿಂದ ದಿನಕ್ಕೆ ಬಚ್ಚನ್ ಕುಟುಂಬದಿಂದ ಭಿನ್ನಾಭಿಪ್ರಾಯಗಳ ಸುದ್ದಿಗಳು ಬರುತ್ತಲೇ ಇವೆ. ಇದೀಗ ಐಶ್ವರ್ಯ ಕುರಿತಾದ ಮತ್ತೊಂದು ಶಾಕಿಂಗ್ ಮಾಹಿತಿ ಹೊರಬಿದ್ದಿದೆ..
Aishwarya Rai revealed the real truth: ಬಾಲಿವುಡ್ನ ಅತ್ಯಂತ ಜನಪ್ರಿಯ ಜೋಡಿಗಳಲ್ಲಿ ಒಂದಾದ ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಸದ್ಯ ವಿಚ್ಛೇದನ ವಿಚಾರವಾಗಿ ಸುದ್ದಿಯಲ್ಲಿದ್ದಾರೆ..
Aishwarya Rai Bachchan: ದೇಶದಲ್ಲಿ ಮಾತ್ರವಲ್ಲದೆ ವಿಶ್ವದಾದ್ಯಂತ ಗುರುತಿಸಿಕೊಂಡಿರುವ ಅನೇಕ ಭಾರತೀಯ ಚಲನಚಿತ್ರ ನಾಯಕರು ಮತ್ತು ನಾಯಕಿಯರು ಇದ್ದಾರೆ. ಜನಪ್ರಿಯತೆಯ ಜತೆಗೆ ಅಪಾರ ಸಂಪತ್ತನ್ನೂ ಕೂಡಿಡುತ್ತಿದ್ದಾರೆ... ಅದೇ ರೀತಿ ದಕ್ಷಿಣ ಭಾರತದಲ್ಲಿ ಹುಟ್ಟಿ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ ನಾಯಕಿ.. ಇಡೀ ಜಗತ್ತಿಗೆ ಗೊತ್ತಿರುವ ಸೆಲೆಬ್ರಿಟಿಯಾಗಿ ಗುರುತಿಸಿಕೊಂಡಿರುವ ಬಾಲಿವುಡ್ ನಟಿ, ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ನಿವ್ವಳ ಮೌಲ್ಯದ ಬಗ್ಗೆ ಇದೀಗ ತಿಳಿದುಕೊಳೋಣ..
India's Richest Actress 2023: ಅನೇಕ ನಟಿಯರು ಭಾರತೀಯ ಚಲನಚಿತ್ರೋದ್ಯಮದಲ್ಲಿ ತಮ್ಮ ಕೆಲಸದ ಬದ್ಧತೆಯಿಂದ ದೊಡ್ಡ ಹೆಸರು ಮತ್ತು ಸಾಕಷ್ಟು ಸಂಪತ್ತನ್ನು ಗಳಿಸಿದ್ದಾರೆ. ಆದರೆ, ಬಾಲಿವುಡ್ ನ ಶ್ರೀಮಂತ ನಟಿ ಯಾರು ಗೊತ್ತಾ? ಇಲ್ಲಿದೆ ನೋಡಿ ಉತ್ತರ...
ಮಿಸ್ ವರ್ಲ್ಡ್ ಪ್ರಶಸ್ತಿಯನ್ನು ಗೆದ್ದ ಐಶ್ವರ್ಯಾ, 'ತಾಲ್', 'ಹಮ್ ದಿಲ್ ದೇ ಚುಕೆ ಸನಮ್', 'ಧೂಮ್', 'ಗುರು' ಮತ್ತು 'ರೋಬೋಟ್' ನಂತಹ ಸೂಪರ್ಹಿಟ್ ಚಿತ್ರಗಳಲ್ಲಿನ ಅಭಿನಯಕ್ಕೆ ಸಾಕಷ್ಟು ಮೆಚ್ಚುಗೆ ಪಡೆದಿದ್ದಾರೆ.
ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಈ ವಿಶೇಷ ದಿನದಂದು, ಪತಿ ಅಭಿಷೇಕ್ ಬಚ್ಚನ್ ತನ್ನ ಹೆಂಡತಿಗೆ ಸಾಮಾಜಿಕ ಜಾಲತಾಣದ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.